Genesis · chapter 30 · verse 4
Genesis 30:4 in Kannada
ಹೀಗೆ ಅವನಿಗೆ ತನ್ನ ದಾಸಿಯಾದ ಬಿಲ್ಹಳನ್ನು ಕೊಟ್ಟಳು. ಯಾಕೋಬನು ಅವಳ ಬಳಿಗೆ ಹೋದನು.
Heege avanige tanna daasiyaada bilhalannu kottalu. Yaakobanu avala balige hodanu.
Genesis 30:4 in English
- King James Version (KJV)
- And she gave him Bilhah her handmaid to wife: and Jacob went in unto her.
- World English Bible (WEB)
- She gave him Bilhah her servant as wife, and Jacob went in to her.
- American Standard Version (ASV)
- And she gave him Bilhah her handmaid to wife: and Jacob went in unto her.
- Bible in Basic English (BBE)
- So she gave him her servant Bilhah as a wife, and Jacob went in to her.
- Darby Translation (DBY)
- And she gave him Bilhah her maidservant as wife, and Jacob went in to her.
- Webster's Bible (WBS)
- And she gave him Bilhah, her handmaid, for a wife: and Jacob went in to her.
- Young's Literal Translation (YLT)
- and she giveth to him Bilhah her maid-servant for a wife, and Jacob goeth in unto her;
Read in context
- 2ಅದಕ್ಕೆ ಯಾಕೋಬನು ರಾಹೇಲಳ ಮೇಲೆ ಕೋಪಿಸಿ ಕೊಂಡು--ನಿನಗೆ ಗರ್ಭ ಫಲವನ್ನು ಕೊಡದ ದೇವರ ಸ್ಥಾನದಲ್ಲಿ ನಾನಿದ್ದೇನೋ ಅಂದನು.
- 3ಅದಕ್ಕೆ ಆಕೆಯು--ಇಗೋ, ನನ್ನ ದಾಸಿಯಾದ ಬಿಲ್ಹಳು ಇದ್ದಾಳೆ. ಅವಳ ಬಳಿಗೆ ಹೋಗು; ಅವಳು ನನ್ನ ಮೊಣಕಾಲಿನ ಮೇಲೆ ಹೆರುವಳು, ಅವಳಿಂದ ನನಗೆ ಮಕ್ಕಳಾಗುವರು ಅಂದಳು.
- 4ಹೀಗೆ ಅವನಿಗೆ ತನ್ನ ದಾಸಿಯಾದ ಬಿಲ್ಹಳನ್ನು ಕೊಟ್ಟಳು. ಯಾಕೋಬನು ಅವಳ ಬಳಿಗೆ ಹೋದನು.
- 5ಆಗ ಬಿಲ್ಹಳು ಗರ್ಭಿಣಿಯಾಗಿ ಯಾಕೋಬನಿಗೆ ಮಗನನ್ನು ಹೆತ್ತಳು.
- 6ರಾಹೇಲಳು--ದೇವರು ನನಗೆ ನ್ಯಾಯತೀರಿಸಿ ನನ್ನ ಮೊರೆ ಕೇಳಿ ನನಗೆ ಮಗನನ್ನು ಕೊಟ್ಟಿದ್ದಾನೆ ಎಂದು ಹೇಳಿದಳು. ಆದದರಿಂದ ಆಕೆಯು ಅವನಿಗೆ ದಾನ್ ಎಂದು ಹೆಸರಿಟ್ಟಳು.
Cross references
- Genesis 35:22 ಆದಿಕಾಂಡ 35:22ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳ ಸಂಗಡ ಮಲಗಿದನು. ಅದನ್ನು ಇಸ್ರಾಯೇಲನು ಕೇಳಿದನು. ಯಾಕೋಬನಿಗೆ ಹನ್ನೆರಡು ಮಂದಿ ಕುಮಾರರು ಇದ್ದರು.
- Genesis 22:24 ಆದಿಕಾಂಡ 22:24ಅವನ ಉಪಪತ್ನಿಯಾದ ರೂಮಳೆಂಬವಳು ಸಹ ಟೆಬಹನನ್ನೂ ಗಹಮನನ್ನೂ ತಹಷನನ್ನೂ ಮಾಕಾನನ್ನೂ ಹೆತ್ತಳು.
- Genesis 25:6 ಆದಿಕಾಂಡ 25:6ಅಬ್ರಹಾಮನಿಗೆ ಇದ್ದ ಉಪಪತ್ನಿಗಳ ಮಕ್ಕಳಿಗೆ ಅಬ್ರಹಾಮನು ದಾನಗಳನ್ನು ಕೊಟ್ಟು ತಾನು ಜೀವಿಸುತ್ತಿರುವಾಗಲೇ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವದಿಕ್ಕಿನ ಕಡೆಗೆ ಮೂಡಣ ದೇಶಕ್ಕೆ ಕಳುಹಿಸಿದನು.
- Genesis 16:3–4 ಆದಿಕಾಂಡ 16:3–4ಅಬ್ರಾಮನು ಕಾನಾನ್ದೇಶದಲ್ಲಿ ಹತ್ತು ವರುಷ ವಾಸಿಸಿದ ತರುವಾಯ ಅಬ್ರಾಮನ ಹೆಂಡತಿಯಾದ ಸಾರಯಳು ಐಗುಪ್ತದ ತನ್ನ ದಾಸಿಯಾದ ಹಾಗರಳನ್ನು ತನ್ನ ಗಂಡನಾದ ಅಬ್ರಾಮನಿಗೆ ಹೆಂಡತಿಯಾಗಿರುವದಕ್ಕೆ ಕೊಟ್ಟಳು. ಅವನು ಹಾಗರಳನ್ನು ಕೂಡಿದಾಗ ಗರ್ಭಿಣಿ ಯಾದಳು. ತಾನು ಗರ್ಭಿಣಿಯಾದೆನೆಂದು ತಿಳಿದಾಗ ಅವಳ ಯಜಮಾನಿಯು ಅವಳ ದೃಷ್ಟಿಯಲ್ಲಿ ತಿರಸ್ಕರಿಸ ಲ್ಪಟ್ಟಳು.
- 2 Samuel 12:11 2 ಸಮುವೇಲನು 12:11ಕರ್ತನು--ಇಗೋ, ನಾನು ನಿನ್ನ ಮನೆಯಲ್ಲಿ ಕೆಟ್ಟದ್ದನ್ನು ನಿನಗೆ ವಿರೋಧವಾಗಿ ಏಳುವಂತೆ ಮಾಡಿ ನಿನ್ನ ಕಣ್ಣುಗಳ ಮುಂದೆ ನಿನ್ನ ಹೆಂಡತಿಯರನ್ನು ತೆಗೆದು ನಿನ್ನ ನೆರೆಯವನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಸಂಗಡ ಮಲಗುವನು.
- Genesis 25:1 ಆದಿಕಾಂಡ 25:1ತರುವಾಯ ಅಬ್ರಹಾಮನು ಇನ್ನೊಬ್ಬ ಹೆಂಡತಿಯನ್ನು ಮಾಡಿಕೊಂಡನು. ಅವಳ ಹೆಸರು ಕೆಟೂರಳು.
- Genesis 33:2 ಆದಿಕಾಂಡ 33:2ದಾಸಿಯರನ್ನೂ ಅವರ ಮಕ್ಕಳನ್ನೂ ಮುಂದುಗಡೆಯಲ್ಲಿಯೂ ಅವರ ಹಿಂದೆ ಲೇಯಳನ್ನೂ ಆಕೆಯ ಮಕ್ಕಳನ್ನೂ ಕಟ್ಟಕಡೆಯಲ್ಲಿ ರಾಹೇಲಳನ್ನೂ ಯೋಸೇಫನನ್ನೂ ಇರಿಸಿದನು.
- Genesis 21:10 ಆದಿಕಾಂಡ 21:10ಅಬ್ರ ಹಾಮನಿಗೆ--ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನ ಸಂಗಡ ಬಾಧ್ಯನಾಗಬಾರದು ಅಂದಳು.