Genesis · chapter 30 · verse 41
Genesis 30:41 in Kannada
ಇದಲ್ಲದೆ ಬಲಿಷ್ಠವಾದ ಆಡು ಕುರಿಗಳು ಸಂಗಮ ಮಾಡುವಾಗ ಆ ಕೋಲುಗಳನ್ನು ನೋಡುತ್ತಾ ಸಂಗಮಮಾಡಲಿ ಎಂದು ಯಾಕೋಬನು ದೋಣಿ ಗಳಲ್ಲಿ ಕೋಲುಗಳನ್ನಿಟ್ಟನು.
Idallade balishthavaada aadu kurigalu sangama maaduvaaga aa kolugalannu noduttaa sangamamaadali endu yaakobanu doni galalli kolugalannittanu.
Genesis 30:41 in English
- King James Version (KJV)
- And it came to pass, whensoever the stronger cattle did conceive, that Jacob laid the rods before the eyes of the cattle in the gutters, that they might conceive among the rods.
- World English Bible (WEB)
- Whenever the stronger of the flock conceived, Jacob laid the rods in front of the eyes of the flock in the watering troughs, that they might conceive among the rods;
- American Standard Version (ASV)
- And it came to pass, whensoever the stronger of the flock did conceive, that Jacob laid the rods before the eyes of the flock in the gutters, that they might conceive among the rods;
- Bible in Basic English (BBE)
- And whenever the stronger ones of the flock became with young, Jacob put the sticks in front of them in the drinking-places, so that they might become with young when they saw the sticks.
- Darby Translation (DBY)
- And it came to pass whensoever the strong cattle were ardent, that Jacob laid the rods before the eyes of the flock in the gutters, that they might become ardent among the rods;
- Webster's Bible (WBS)
- And it came to pass, whenever the stronger cattle conceived, that Jacob laid the rods before the eyes of the cattle in the gutters, that they might conceive among the rods.
- Young's Literal Translation (YLT)
- And it hath come to pass whenever the strong ones of the flock conceive, that Jacob set the rods before the eyes of the flock in the gutters, to cause them to conceive by the rods,
Read in context
- 39ಚುಕ್ಕೆ ಮಚ್ಚೆ ರೇಖೆಗಳುಳ್ಳ ಮರಿಗಳನ್ನು ಈಯುತ್ತಿದ್ದವು.
- 40ಯಾಕೋಬನು ಕುರಿಗಳನ್ನು ಬೇರೆ ಮಾಡಿ ಲಾಬಾನನ ಮಂದೆಯಲ್ಲಿರುವ ರೇಖೆಗಳು ಳ್ಳವುಗಳೆದುರಾಗಿಯೂ ಕಂದು ಬಣ್ಣ ಉಳ್ಳವು ಗಳಿಗೆದುರಾಗಿಯೂ ಕುರಿಗಳನ್ನು ಇರಿಸಿದನು. ಅವನು ತನ್ನ ಮಂದೆಯನ್ನು ಲಾಬಾನನ ಮಂದೆಗಳೊಂದಿಗೆ ಸೇರಿಸದೆ ಅವುಗಳನ್ನು ಬೇರೆ ಇಟ್ಟುಕೊಂಡನು.
- 41ಇದಲ್ಲದೆ ಬಲಿಷ್ಠವಾದ ಆಡು ಕುರಿಗಳು ಸಂಗಮ ಮಾಡುವಾಗ ಆ ಕೋಲುಗಳನ್ನು ನೋಡುತ್ತಾ ಸಂಗಮಮಾಡಲಿ ಎಂದು ಯಾಕೋಬನು ದೋಣಿ ಗಳಲ್ಲಿ ಕೋಲುಗಳನ್ನಿಟ್ಟನು.
- 42ಆದರೆ ಕುರಿಗಳು ಬಲಹೀನವಾಗಿದ್ದಾಗ ಅವನು ಕೋಲುಗಳನ್ನು ದೋಣಿಗಳಲ್ಲಿ ಇಡಲಿಲ್ಲ. ಹೀಗಾಗಿ ಬಲಹೀನ ವಾದವುಗಳು ಲಾಬಾನನಿಗೂ ಬಲವಾದವುಗಳು ಯಾಕೋಬನಿಗೂ ಆದವು.ಈ ಪ್ರಕಾರ ಯಾಕೋಬನು ಅತ್ಯಧಿಕವಾಗಿ ಅಭಿವೃದ್ಧಿಯಾದದ್ದರಿಂದ ಬಹು ಕುರಿಗಳೂ ದಾಸದಾಸಿ ಯರೂ ಒಂಟೆಗಳೂ ಕತ್ತೆಗಳೂ ಅವನಿಗೆ ದೊರೆತವು.
- 43ಈ ಪ್ರಕಾರ ಯಾಕೋಬನು ಅತ್ಯಧಿಕವಾಗಿ ಅಭಿವೃದ್ಧಿಯಾದದ್ದರಿಂದ ಬಹು ಕುರಿಗಳೂ ದಾಸದಾಸಿ ಯರೂ ಒಂಟೆಗಳೂ ಕತ್ತೆಗಳೂ ಅವನಿಗೆ ದೊರೆತವು.