Genesis · chapter 30 · verse 43
Genesis 30:43 in Kannada
ಈ ಪ್ರಕಾರ ಯಾಕೋಬನು ಅತ್ಯಧಿಕವಾಗಿ ಅಭಿವೃದ್ಧಿಯಾದದ್ದರಿಂದ ಬಹು ಕುರಿಗಳೂ ದಾಸದಾಸಿ ಯರೂ ಒಂಟೆಗಳೂ ಕತ್ತೆಗಳೂ ಅವನಿಗೆ ದೊರೆತವು.
Ee prakaara yaakobanu atyadhikavaagi abhivruddhiyaadaddarinda bahu kurigaloo daasadaasi yaroo ontegaloo kattegaloo avanige doretavu.
Genesis 30:43 in English
- King James Version (KJV)
- And the man increased exceedingly, and had much cattle, and maidservants, and menservants, and camels, and asses.
- World English Bible (WEB)
- The man increased exceedingly, and had large flocks, female servants and male servants, and camels and donkeys.
- American Standard Version (ASV)
- And the man increased exceedingly, and had large flocks, and maid-servants and men-servants, and camels and asses.
- Bible in Basic English (BBE)
- So Jacob's wealth was greatly increased; he had great flocks and women-servants and men-servants and camels and asses.
- Darby Translation (DBY)
- And the man increased very, very much, and had much cattle, and bondwomen, and bondmen, and camels, and asses.
- Webster's Bible (WBS)
- And the man increased exceedingly, and had many cattle, and maid-servants, and men-servants, and camels, and asses.
- Young's Literal Translation (YLT)
- And the man increaseth very exceedingly, and hath many flocks, and maid-servants, and men-servants, and camels, and asses.
Read in context
- 41ಇದಲ್ಲದೆ ಬಲಿಷ್ಠವಾದ ಆಡು ಕುರಿಗಳು ಸಂಗಮ ಮಾಡುವಾಗ ಆ ಕೋಲುಗಳನ್ನು ನೋಡುತ್ತಾ ಸಂಗಮಮಾಡಲಿ ಎಂದು ಯಾಕೋಬನು ದೋಣಿ ಗಳಲ್ಲಿ ಕೋಲುಗಳನ್ನಿಟ್ಟನು.
- 42ಆದರೆ ಕುರಿಗಳು ಬಲಹೀನವಾಗಿದ್ದಾಗ ಅವನು ಕೋಲುಗಳನ್ನು ದೋಣಿಗಳಲ್ಲಿ ಇಡಲಿಲ್ಲ. ಹೀಗಾಗಿ ಬಲಹೀನ ವಾದವುಗಳು ಲಾಬಾನನಿಗೂ ಬಲವಾದವುಗಳು ಯಾಕೋಬನಿಗೂ ಆದವು.ಈ ಪ್ರಕಾರ ಯಾಕೋಬನು ಅತ್ಯಧಿಕವಾಗಿ ಅಭಿವೃದ್ಧಿಯಾದದ್ದರಿಂದ ಬಹು ಕುರಿಗಳೂ ದಾಸದಾಸಿ ಯರೂ ಒಂಟೆಗಳೂ ಕತ್ತೆಗಳೂ ಅವನಿಗೆ ದೊರೆತವು.
- 43ಈ ಪ್ರಕಾರ ಯಾಕೋಬನು ಅತ್ಯಧಿಕವಾಗಿ ಅಭಿವೃದ್ಧಿಯಾದದ್ದರಿಂದ ಬಹು ಕುರಿಗಳೂ ದಾಸದಾಸಿ ಯರೂ ಒಂಟೆಗಳೂ ಕತ್ತೆಗಳೂ ಅವನಿಗೆ ದೊರೆತವು.
Cross references
- Genesis 24:35 ಆದಿಕಾಂಡ 24:35ಕರ್ತನು ನನ್ನ ಯಜಮಾನನನ್ನು ಬಹಳವಾಗಿ ಆಶೀರ್ವದಿಸಿದ್ದರಿಂದ ಅವನು ದೊಡ್ಡವನಾದನು. ಆತನು ಅವನಿಗೆ ಕುರಿದನಗಳನ್ನೂ ಬೆಳ್ಳಿಬಂಗಾರವನ್ನೂ ದಾಸದಾಸಿಯರನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಟ್ಟಿದ್ದಾನೆ.
- Genesis 30:30 ಆದಿಕಾಂಡ 30:30ನಾನು ಬರುವದಿಕ್ಕಿಂತ ಮುಂಚೆ ನಿನಗಿದ್ದದ್ದು ಸ್ವಲ್ಪವೇ; ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಬಂದಂದಿನಿಂದ ಕರ್ತನು ನಿನ್ನನ್ನು ಆಶೀರ್ವದಿಸಿದ್ದಾನೆ. ಈಗ ನಾನು ನನ್ನ ಸ್ವಂತ ಮನೆಗೋಸ್ಕರ ಯಾವಾಗ ಸಂಪಾದಿಸಲಿ ಅಂದನು.
- Genesis 26:13–14 ಆದಿಕಾಂಡ 26:13–14ಅವನು ಅತಿ ದೊಡ್ಡವನಾಗುವ ವರೆಗೆ ಕ್ರಮೇಣ ಅಭಿವೃದ್ಧಿಯಾಗುತ್ತಾ ಬಂದನು. ಅವನಿಗೆ ಕುರಿ ಮಂದೆಗಳೂ ದನಗಳ ಹಿಂಡೂ ಬಹಳ ಮಂದಿ ಸೇವಕರೂ ಇದ್ದರು. ಆದದರಿಂದ ಫಿಲಿಷ್ಟಿಯರು ಅವನ ಮೇಲೆ ಹೊಟ್ಟೇಕಿಚ್ಚುಪಟ್ಟರು.
- Genesis 13:2 ಆದಿಕಾಂಡ 13:2ಅಬ್ರಾಮನು ದನಗಳಲ್ಲಿಯೂ ಬೆಳ್ಳಿಯಲ್ಲಿಯೂ ಬಂಗಾರದಲ್ಲಿಯೂ ಬಹು ಧನವಂತನಾಗಿದ್ದನು.
- Genesis 28:15 ಆದಿಕಾಂಡ 28:15ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ ಈ ದೇಶಕ್ಕೆ ನಿನ್ನನ್ನು ತಿರಿಗಿ ಬರಮಾಡುವೆನು. ಯಾಕಂದರೆ ನಾನು ನಿನಗೆ ಹೇಳಿದ್ದನ್ನು ಮಾಡುವ ವರೆಗೆ ನಿನ್ನನ್ನು ಬಿಡುವದಿಲ್ಲ ಅಂದನು.
- Genesis 12:16 ಆದಿಕಾಂಡ 12:16ಅವನು ಆಕೆಗೋಸ್ಕರ ಅಬ್ರಾಮನಿಗೆ ಒಳ್ಳೇದನ್ನು ಮಾಡಿದನು. ಅವನಿಗೆ ಕುರಿಗಳೂ ಎತ್ತುಗಳೂ ಕತ್ತೆಗಳೂ ದಾಸರೂ ದಾಸಿ ಯರೂ ಹೆಣ್ಣುಕತ್ತೆಗಳೂ ಒಂಟೆಗಳೂ ದೊರೆತವು.
- Ecclesiastes 2:7 ಪ್ರಸಂಗಿ 2:7ನನಗೆ ದಾಸದಾಸಿಯರು ಇದ್ದರು; ನನ್ನ ಮನೆಯಲ್ಲಿ ಹುಟ್ಟಿದ ದಾಸರು ನನಗೆ ಇದ್ದರು; ನನಗೆ ಮುಂಚೆ ಯೆರೂಸ ಲೇಮಿನಲ್ಲಿ ಇದ್ದವರಿಗಿಂತ ದನಕುರಿಗಳ ಸಂಪತ್ತು ಹೆಚ್ಚಾ ಗಿತ್ತು.
- Genesis 32:10 ಆದಿಕಾಂಡ 32:10ನೀನು ನಿನ್ನ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಯಾಕಂದರೆ ನಾನು ಮೊದಲು ಈ ಯೊರ್ದನ್ ಹೊಳೆಯನ್ನು ದಾಟಿದಾಗ ನನಗೆ ಕೋಲು ಮಾತ್ರವೇ ಇತ್ತು; ಈಗ ಎರಡು ಗುಂಪುಗಳುಳ್ಳವನಾದೆನು.
- Genesis 33:11 ಆದಿಕಾಂಡ 33:11ನಿನಗೋಸ್ಕರ ತಂದಿರುವ ನನ್ನ ಕಾಣಿಕೆಯನ್ನು ಅಂಗೀಕರಿಸಬೇಕೆಂದು ಬೇಡುತ್ತೇನೆ. ಯಾಕಂದರೆ ದೇವರು ನನ್ನೊಂದಿಗೆ ಕೃಪೆಯಿಂದ ವರ್ತಿಸಿದ್ದರಿಂದ ನನಗೆ ಬೇಕಾದಷ್ಟು ಇದೆ ಎಂದು ಹೇಳಿ ಅವನನ್ನು ಬಲವಂತ ಮಾಡಿದ್ದರಿಂದ ಅವನು ಅದನ್ನು ತಕ್ಕೊಂಡನು.
- Ezekiel 39:10 ಯೆಹೆಜ್ಕೇಲನು 39:10ಅದಕ್ಕಾಗಿ ಅವರು ಬಯಲಿನಿಂದ ಮರ ಗಳನ್ನಾಗಲಿ ತೆಗೆದುಕೊಳ್ಳುವುದಿಲ್ಲ, ಅಥವಾ ಅರಣ್ಯ ದಲ್ಲಿ ಯಾವುದನ್ನೂ ಕತ್ತರಿಸಿಕೊಳ್ಳುವದೂ ಇಲ್ಲ; ಅವರು ಆಯುಧಗಳನ್ನು ಬೆಂಕಿಯಿಂದಲೇ ಸುಡುವರು; ಅವರು ಸೂರೆಯಾದವುಗಳನ್ನು ಸೂರೆಮಾಡುವರು ಮತ್ತು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆ ಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
- Genesis 31:42 ಆದಿಕಾಂಡ 31:42ಅಬ್ರಹಾಮನ ದೇವರೂ ನನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರೂ ನನ್ನೊಂದಿಗೆ ಇಲ್ಲದೆ ಹೋಗಿದ್ದರೆ ನಿಜವಾಗಿಯೂ ನನ್ನನ್ನು ಬರಿಗೈಯಿಂದ ಕಳುಹಿಸುತ್ತಿದ್ದಿ; ನನ್ನ ಬಾಧೆ ಯನ್ನೂ ನನ್ನ ಕೈ ಕಷ್ಟವನ್ನೂ ದೇವರು ನೋಡಿ ನಿನ್ನೆ ರಾತ್ರಿ ನಿನ್ನನ್ನು ಗದರಿಸಿದನು ಅಂದನು.
- Genesis 31:7–8 ಆದಿಕಾಂಡ 31:7–8ಆದರೆ ನಿಮ್ಮ ತಂದೆಯು ನನಗೆ ವಂಚನೆ ಮಾಡಿ ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿ ದನು. ಆದಾಗ್ಯೂ ದೇವರು ಅವನಿಂದ ನನಗೆ ಕೇಡುಮಾಡಗೊಡಿಸಲಿಲ್ಲ. ನಿಮ್ಮ ತಂದೆ ನನಗೆ --ಚುಕ್ಕೆಯುಳ್ಳದ್ದು ನಿನ್ನ ಸಂಬಳವಾಗಿರಲಿ ಅಂದಾಗ ಮಂದೆಯೆಲ್ಲಾ ಚುಕ್ಕೆಯುಳ್ಳದ್ದೇ ಈಯಿತು; ಅವನು --ರೇಖೆಯುಳ್ಳದ್ದು ನಿನ್ನ ಸಂಬಳವಾಗಿರಲಿ ಅಂದಾಗ ಮಂದೆಯೆಲ್ಲಾ ರೇಖೆಯುಳ್ಳದ್ದನ್ನೇ ಈಯಿತು.