Skip to content
ThuthiThuthiThuthi
Genesis · chapter 30 · verse 5

Genesis 30:5 in Kannada

ಆಗ ಬಿಲ್ಹಳು ಗರ್ಭಿಣಿಯಾಗಿ ಯಾಕೋಬನಿಗೆ ಮಗನನ್ನು ಹೆತ್ತಳು.

Aaga bilhalu garbhiniyaagi yaakobanige maganannu hettalu.

Genesis 30:5 in English

King James Version (KJV)
And Bilhah conceived, and bare Jacob a son.
World English Bible (WEB)
Bilhah conceived, and bore Jacob a son.
American Standard Version (ASV)
And Bilhah conceived, and bare Jacob a son.
Bible in Basic English (BBE)
And Bilhah became with child, and gave birth to a son.
Darby Translation (DBY)
And Bilhah conceived, and bore Jacob a son.
Webster's Bible (WBS)
And Bilhah conceived, and bore Jacob a son.
Young's Literal Translation (YLT)
and Bilhah conceiveth, and beareth to Jacob a son,

Read in context

  1. 3ಅದಕ್ಕೆ ಆಕೆಯು--ಇಗೋ, ನನ್ನ ದಾಸಿಯಾದ ಬಿಲ್ಹಳು ಇದ್ದಾಳೆ. ಅವಳ ಬಳಿಗೆ ಹೋಗು; ಅವಳು ನನ್ನ ಮೊಣಕಾಲಿನ ಮೇಲೆ ಹೆರುವಳು, ಅವಳಿಂದ ನನಗೆ ಮಕ್ಕಳಾಗುವರು ಅಂದಳು.
  2. 4ಹೀಗೆ ಅವನಿಗೆ ತನ್ನ ದಾಸಿಯಾದ ಬಿಲ್ಹಳನ್ನು ಕೊಟ್ಟಳು. ಯಾಕೋಬನು ಅವಳ ಬಳಿಗೆ ಹೋದನು.
  3. 5ಆಗ ಬಿಲ್ಹಳು ಗರ್ಭಿಣಿಯಾಗಿ ಯಾಕೋಬನಿಗೆ ಮಗನನ್ನು ಹೆತ್ತಳು.
  4. 6ರಾಹೇಲಳು--ದೇವರು ನನಗೆ ನ್ಯಾಯತೀರಿಸಿ ನನ್ನ ಮೊರೆ ಕೇಳಿ ನನಗೆ ಮಗನನ್ನು ಕೊಟ್ಟಿದ್ದಾನೆ ಎಂದು ಹೇಳಿದಳು. ಆದದರಿಂದ ಆಕೆಯು ಅವನಿಗೆ ದಾನ್‌ ಎಂದು ಹೆಸರಿಟ್ಟಳು.
  5. 7ರಾಹೇಲಳ ದಾಸಿಯಾದ ಬಿಲ್ಹಳು ತಿರಿಗಿ ಗರ್ಭಿಣಿ ಯಾಗಿ ಯಾಕೋಬನಿಗೆ ಎರಡನೆಯ ಮಗನನ್ನು ಹೆತ್ತಳು.
Read all of Genesis 30

Original words (Hebrew)

Genesis 30:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.