Genesis · chapter 30 · verse 6
Genesis 30:6 in Kannada
ರಾಹೇಲಳು--ದೇವರು ನನಗೆ ನ್ಯಾಯತೀರಿಸಿ ನನ್ನ ಮೊರೆ ಕೇಳಿ ನನಗೆ ಮಗನನ್ನು ಕೊಟ್ಟಿದ್ದಾನೆ ಎಂದು ಹೇಳಿದಳು. ಆದದರಿಂದ ಆಕೆಯು ಅವನಿಗೆ ದಾನ್ ಎಂದು ಹೆಸರಿಟ್ಟಳು.
Raahelalu--devaru nanage nyaayateerisi nanna more keli nanage maganannu kottiddaane endu helidalu. Aadadarinda aakeyu avanige daan endu hesarittalu.
Genesis 30:6 in English
- King James Version (KJV)
- And Rachel said, God hath judged me, and hath also heard my voice, and hath given me a son: therefore called she his name Dan.
- World English Bible (WEB)
- Rachel said, “God has judged me, and has also heard my voice, and has given me a son.” Therefore she called his name Dan.
- American Standard Version (ASV)
- And Rachel said, God hath judged me, and hath also heard my voice, and hath given me a son: therefore called she his name Dan.
- Bible in Basic English (BBE)
- Then Rachel said, God has been my judge, and has given ear to my voice, and has given me a son; so he was named Dan.
- Darby Translation (DBY)
- And Rachel said, God has done me justice, and has also heard my voice, and given me a son; therefore she called his name Dan.
- Webster's Bible (WBS)
- And Rachel said, God hath judged me, and hath also heard my voice, and hath given me a son: therefore she called his name Dan.
- Young's Literal Translation (YLT)
- and Rachel saith, 'God hath decided for me, and also hath hearkened to my voice, and giveth to me a son;' therefore hath she called his name Dan.
Read in context
- 4ಹೀಗೆ ಅವನಿಗೆ ತನ್ನ ದಾಸಿಯಾದ ಬಿಲ್ಹಳನ್ನು ಕೊಟ್ಟಳು. ಯಾಕೋಬನು ಅವಳ ಬಳಿಗೆ ಹೋದನು.
- 5ಆಗ ಬಿಲ್ಹಳು ಗರ್ಭಿಣಿಯಾಗಿ ಯಾಕೋಬನಿಗೆ ಮಗನನ್ನು ಹೆತ್ತಳು.
- 6ರಾಹೇಲಳು--ದೇವರು ನನಗೆ ನ್ಯಾಯತೀರಿಸಿ ನನ್ನ ಮೊರೆ ಕೇಳಿ ನನಗೆ ಮಗನನ್ನು ಕೊಟ್ಟಿದ್ದಾನೆ ಎಂದು ಹೇಳಿದಳು. ಆದದರಿಂದ ಆಕೆಯು ಅವನಿಗೆ ದಾನ್ ಎಂದು ಹೆಸರಿಟ್ಟಳು.
- 7ರಾಹೇಲಳ ದಾಸಿಯಾದ ಬಿಲ್ಹಳು ತಿರಿಗಿ ಗರ್ಭಿಣಿ ಯಾಗಿ ಯಾಕೋಬನಿಗೆ ಎರಡನೆಯ ಮಗನನ್ನು ಹೆತ್ತಳು.
- 8ಆಗ ರಾಹೇಲಳು--ಅಧಿಕವಾದ ಹೋರಾಟ ಗಳಿಂದ ನನ್ನ ಸಹೋದರಿಯ ಸಂಗಡ ಹೋರಾಡಿ ಜಯಿಸಿದ್ದೇನೆ ಎಂದು ಹೇಳಿ ಅವನಿಗೆ ನಫ್ತಾಲಿ ಎಂದು ಹೆಸರಿಟ್ಟಳು.
Cross references
- Lamentations 3:59 ಪ್ರಲಾಪಗಳು 3:59ಓ ಕರ್ತನೇ, ನೀನು ನನ್ನ ಅನ್ಯಾಯವನ್ನು ನೋಡಿದ್ದೀ, ನನಗೆ ನ್ಯಾಯವನ್ನು ತೀರಿಸು.
- Psalm 43:1 ಕೀರ್ತನೆಗಳು 43:1ಓ ದೇವರೇ, ನನಗೆ ನ್ಯಾಯತೀರಿಸು. ಭಕ್ತಿ ಇಲ್ಲದ ಜನಾಂಗದ ಸಂಗಡ ನನ್ನ ನ್ಯಾಯವನ್ನು ವಾದಿಸು; ಮೋಸವೂ ಅನ್ಯಾಯವೂ ಉಳ್ಳ ಮನುಷ್ಯನಿಂದ ನನ್ನನ್ನು ತಪ್ಪಿಸು.
- Psalm 35:24 ಕೀರ್ತನೆಗಳು 35:24ಓ ಕರ್ತನೇ, ನನ್ನ ದೇವರೇ, ನಿನ್ನ ನೀತಿಯ ಪ್ರಕಾರ ನನಗೆ ನ್ಯಾಯತೀರಿಸು; ಅವರು ನನ್ನ ವಿಷಯವಾಗಿ ಸಂತೋಷಪಡದೆ ಇರಲಿ.
- Genesis 49:16–17 ಆದಿಕಾಂಡ 49:16–17ದಾನನು ಇಸ್ರಾಯೇ ಲನ ಗೋತ್ರಗಳಲ್ಲಿ ಒಂದರಂತೆ ತನ್ನ ಜನರಿಗೆ ನ್ಯಾಯತೀರಿಸುವನು. ದಾನನು ಮಾರ್ಗದಲ್ಲಿರುವ ಸರ್ಪವೂ ದಾರಿಯಲ್ಲಿರುವ ಹಾವೂ ಆಗಿರುವನು. ಕುದುರೆಯ ಹಿಮ್ಮಡಿಯನ್ನು ಕಚ್ಚಿದರೆ ಹತ್ತಿದವನು ಬೋರಲು ಬೀಳುವನು.
- Genesis 35:25 ಆದಿಕಾಂಡ 35:25ರಾಹೇಲಳ ದಾಸಿಯಾದ ಬಿಲ್ಹಳ ಕುಮಾರರು: ದಾನನು ಮತ್ತು ನಫ್ತಾಲಿಯು.
- Deuteronomy 33:22 ಧರ್ಮೋಪದೇಶಕಾಂಡ 33:22ಅವನು ದಾನನ ವಿಷಯವಾಗಿ--ದಾನನು ಸಿಂಹದ ಮರಿಯೇ, ಬಾಶಾನಿನಿಂದ ಹಾರಿ ಬರುವನು ಎಂದು ಹೇಳಿದನು.
- Jeremiah 13:24 ಯೆರೆಮೀಯ 13:24ಆದಕಾರಣ ಅಡವಿಯ ಗಾಳಿಯಿಂದ ಹಾರಿ ಹೋಗುವ ಹುಲ್ಲಿನಂತೆ ಅವರನ್ನು ಚದರಿಸುವೆನು.
- Genesis 46:23 ಆದಿಕಾಂಡ 46:23ದಾನನ ಮಗನು ಹುಶೀಮನು.
- Genesis 29:32–35 ಆದಿಕಾಂಡ 29:32–35ಲೇಯಳು ಗರ್ಭಿಣಿ ಯಾಗಿ ಮಗನನ್ನು ಹೆತ್ತು--ನಿಜವಾಗಿಯೂ ಕರ್ತನು ನನ್ನ ಬಾಧೆಯನ್ನು ನೋಡಿದ್ದಾನೆ; ಆದದರಿಂದ ನನ್ನ ಗಂಡನು ನನ್ನನ್ನು ಪ್ರೀತಿಮಾಡುವನೆಂದು ಹೇಳಿ (ಮಗುವಿಗೆ) ರೂಬೇನ್ ಎಂದು ಹೆಸರಿಟ್ಟಳು. ಮತ್ತೆ ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ನಾನು ತಾತ್ಸಾರ ಮಾಡಲ್ಪಟ್ಟೆನೆಂದು ಕರ್ತನು ಕೇಳಿ ಇವನನ್ನು ನನಗೆ ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಸಿಮೆಯೋನ ಎಂದು ಹೆಸರಿಟ್ಟಳು. ತಿರಿಗಿ ಆಕೆಯು ಮಗನನ್ನು ಹೆತ್ತು ಈಗಲಾದರೂ ನನ್ನ ಗಂಡನು ನನ್ನೊಂದಿಗೆ ಒಂದಾಗುವನು. ಯಾಕಂದರೆ ನಾನು ಅವನಿಗೆ ಮೂರು ಪುತ್ರರನ್ನು ಹೆತ್ತಿದ್ದೇನೆ; ಆದದರಿಂದ ಅವನಿಗೆ ಲೇವಿ ಎಂದು ಕರೆದಳು.ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು--ಈಗ ನಾನು ಕರ್ತನನ್ನು ಸ್ತುತಿಸುವೆನು ಎಂದು ಹೇಳಿ ಅವನಿಗೆ ಯೆಹೂದನೆಂದು ಹೆಸರಿಟ್ಟಳು. ಆಕೆಯು ಹೆರುವದು ನಿಂತುಹೋಯಿತು. ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು--ಈಗ ನಾನು ಕರ್ತನನ್ನು ಸ್ತುತಿಸುವೆನು ಎಂದು ಹೇಳಿ ಅವನಿಗೆ ಯೆಹೂದನೆಂದು ಹೆಸರಿಟ್ಟಳು. ಆಕೆಯು ಹೆರುವದು ನಿಂತುಹೋಯಿತು.
- Jeremiah 13:2 ಯೆರೆಮೀಯ 13:2ಆಗ ಕರ್ತನ ಮಾತಿನ ಪ್ರಕಾರ ನಾನು ಆ ದಟ್ಟಿಯನ್ನು ತಕ್ಕೊಂಡು ನನ್ನ ನಡುವಿಗೆ ಕಟ್ಟಿಕೊಂಡೆನು.
- Jeremiah 15:14–20 ಯೆರೆಮೀಯ 15:14–20ನಿನ್ನನ್ನು ನಿನಗೆ ತಿಳಿಯದ ದೇಶದಲ್ಲಿ ನಿನ್ನ ಶತ್ರುಗ ಳೊಂದಿಗೆ ಹಾದುಹೋಗುವಂತೆ ಮಾಡುವೆನು. ಯಾಕಂದರೆ ನನ್ನ ಕೋಪದಲ್ಲಿ ಬೆಂಕಿ ಹತ್ತಿದೆ, ಅದು ನಿಮ್ಮ ಮೇಲೆ ಉರಿಯುವದು. ಓ ಕರ್ತನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕ ಮಾಡಿ ವಿಚಾರಿಸಿ ನನ್ನನ್ನು ಹಿಂಸಿಸುವವರಿಗೆ ನನಗೋ ಸ್ಕರ ಮುಯ್ಯಿಗೆ ಮುಯ್ಯಿ ತೀರಿಸು; ನಿನ್ನ ದೀರ್ಘ ಶಾಂತಿಯಲ್ಲಿ ನನ್ನನ್ನು ತೆಗೆದುಬಿಡಬೇಡ; ನಿನ್ನ ನಿಮಿತ್ತ ನಾನು ಗದರಿಸಲ್ಪಡುವೆನೆಂದು ತಿಳಿದುಕೋ. ನಿನ್ನ ವಾಕ್ಯಗಳು ಸಿಕ್ಕಿದವು, ಅವುಗಳನ್ನು ತಿಂದೆನು. ನಿನ್ನ ವಾಕ್ಯವು ನನ್ನ ಹೃದಯಕ್ಕೆ ಉಲ್ಲಾಸವೂ ಸಂತೋಷವೂ ಆಗಿತ್ತು; ಓ ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದ್ದೇನೆ. ನಾನು ಹಾಸ್ಯಗಾರರ ಕೂಟದಲ್ಲಿ ಕೂತುಕೊಂಡು ಉತ್ಸಾಹಪಡಲಿಲ್ಲ, ನಿನ್ನ ಕೈ ನಿಮಿತ್ತ ಒಂಟಿಯಾಗಿ ಕೂತುಕೊಂಡಿದ್ದೇನೆ; ನನ್ನನ್ನು ಉಗ್ರತೆಯಿಂದ ತುಂಬಿಸಿದ್ದೀ. ಏಕೆ ನನ್ನ ನೋವು ನಿತ್ಯವಾಗಿಯೂ ನನ್ನ ಗಾಯವು ವಾಸಿಯಾಗಲೊ ಲ್ಲದೆಯೂ ಸ್ವಸ್ಥವಾಗದೆಯೂ ಇದೆ? ನೀನು ನನಗೆ ಒಟ್ಟಾರೆ ನೀರು ಬತ್ತುವ ಕಳ್ಳ ತೊರೆಯಂತೆಯೂ ಸ್ಥಿರ ವಿಲ್ಲದ ನೀರಿನಂತೆಯೂ ಇರಬೇಕೋ. ಆದದರಿಂದ ಕರ್ತನು -- ನೀನು ಹಿಂತಿರುಗಿ ಕೊಂಡರೆ ನಾನು ನಿನ್ನನ್ನು ತಿರುಗಿ ತರುವೆನು; ಆಗ ನೀನು ನನ್ನ ಮುಂದೆ ನಿಲ್ಲುವಿ; ನೀನು ಅಮೂಲ್ಯವಾದ ದ್ದನ್ನು ನೀಚವಾದದರೊಳಗಿಂದ ಹೊರಗೆ ತಂದರೆ ನನ್ನ ಬಾಯಿಯ ಹಾಗಿರುವಿ; ಅವರು ನಿನ್ನ ಕಡೆಗೆ ತಿರುಗಲಿ, ಆದರೆ ನೀನು ಅವರ ಕಡೆಗೆ ಹಿಂತಿರುಗಬೇಡ. ಇದಲ್ಲದೆ ನಾನು ನಿನ್ನನ್ನು ಈ ಜನಕ್ಕೆ ಬಲವಾದ ತಾಮ್ರದ ಗೋಡೆಯಾಗಮಾಡುತ್ತೇನೆ; ನಿನಗೆ ವಿರೋಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಜಯಿಸಲಾರರು; ನಾನೇ ನಿನ್ನನ್ನು ರಕ್ಷಿಸುವದಕ್ಕೂ ತಪ್ಪಿಸು ವದಕ್ಕೂ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ಭಯಂಕರವಾದ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ.