Genesis · chapter 30 · verse 8
Genesis 30:8 in Kannada
ಆಗ ರಾಹೇಲಳು--ಅಧಿಕವಾದ ಹೋರಾಟ ಗಳಿಂದ ನನ್ನ ಸಹೋದರಿಯ ಸಂಗಡ ಹೋರಾಡಿ ಜಯಿಸಿದ್ದೇನೆ ಎಂದು ಹೇಳಿ ಅವನಿಗೆ ನಫ್ತಾಲಿ ಎಂದು ಹೆಸರಿಟ್ಟಳು.
Aaga raahelalu--adhikavaada horaata galinda nanna sahodariya sangada horaadi jayisiddene endu heli avanige naphtaali endu hesarittalu.
Genesis 30:8 in English
- King James Version (KJV)
- And Rachel said, With great wrestlings have I wrestled with my sister, and I have prevailed: and she called his name Naphtali.
- World English Bible (WEB)
- Rachel said, “I have wrestled with my sister with mighty wrestlings, and have prevailed.” She named him Naphtali.
- American Standard Version (ASV)
- And Rachel said, With mighty wrestlings have I wrestled with my sister, and have prevailed: and she called his name Naphtali.
- Bible in Basic English (BBE)
- And Rachel said, I have had a great fight with my sister, and I have overcome her: and she gave the child the name Naphtali.
- Darby Translation (DBY)
- And Rachel said, Wrestlings of God have I wrestled with my sister, and have prevailed; and she called his name Naphtali.
- Webster's Bible (WBS)
- And Rachel said, With great wrestlings have I wrestled with my sister, and I have prevailed: and she called his name Naphtali.
- Young's Literal Translation (YLT)
- and Rachel saith, 'With wrestlings of God I have wrestled with my sister, yea, I have prevailed;' and she calleth his name Napthali.
Read in context
- 6ರಾಹೇಲಳು--ದೇವರು ನನಗೆ ನ್ಯಾಯತೀರಿಸಿ ನನ್ನ ಮೊರೆ ಕೇಳಿ ನನಗೆ ಮಗನನ್ನು ಕೊಟ್ಟಿದ್ದಾನೆ ಎಂದು ಹೇಳಿದಳು. ಆದದರಿಂದ ಆಕೆಯು ಅವನಿಗೆ ದಾನ್ ಎಂದು ಹೆಸರಿಟ್ಟಳು.
- 7ರಾಹೇಲಳ ದಾಸಿಯಾದ ಬಿಲ್ಹಳು ತಿರಿಗಿ ಗರ್ಭಿಣಿ ಯಾಗಿ ಯಾಕೋಬನಿಗೆ ಎರಡನೆಯ ಮಗನನ್ನು ಹೆತ್ತಳು.
- 8ಆಗ ರಾಹೇಲಳು--ಅಧಿಕವಾದ ಹೋರಾಟ ಗಳಿಂದ ನನ್ನ ಸಹೋದರಿಯ ಸಂಗಡ ಹೋರಾಡಿ ಜಯಿಸಿದ್ದೇನೆ ಎಂದು ಹೇಳಿ ಅವನಿಗೆ ನಫ್ತಾಲಿ ಎಂದು ಹೆಸರಿಟ್ಟಳು.
- 9ಲೇಯಳು ತಾನು ಹೆರುವದು ನಿಂತಿತೆಂದು ತಿಳಿದು ತನ್ನ ದಾಸಿಯಾದ ಜಿಲ್ಪಳನ್ನು ತಕ್ಕೊಂಡು ಯಾಕೋಬ ನಿಗೆ ಹೆಂಡತಿಯಾಗಿ ಕೊಟ್ಟಳು.
- 10ಲೇಯಳ ದಾಸಿ ಯಾದ ಜಿಲ್ಪಳು ಯಾಕೋಬನಿಗೆ ಮಗನನ್ನು ಹೆತ್ತಳು.
Cross references
- Genesis 32:24–25 ಆದಿಕಾಂಡ 32:24–25ಆಗ ಯಾಕೋಬನು ಒಬ್ಬನೇ ಉಳಿದಾಗ ಒಬ್ಬ ಮನುಷ್ಯನು ಉದಯ ವಾಗುವ ವರೆಗೆ ಅವನ ಸಂಗಡ ಹೋರಾಡಿದನು. ಆ ಮನುಷ್ಯನು ಅವನನ್ನು ಜಯಿಸದೆ ಇರುವದನ್ನು ನೋಡಿ ಅವನ ತೊಡೆಯ ಕೀಲನ್ನು ಮುಟ್ಟಿದನು. ಅವನು ಹಾಗೆಯೇ ಆತನ ಸಂಗಡ ಹೋರಾಡುವಲ್ಲಿ ಯಾಕೋಬನ ತೊಡೆಯ ಕೀಲು ತಪ್ಪಿತು.
- Genesis 23:6 ಆದಿಕಾಂಡ 23:6ಒಡೆಯನೇ, ನಮ್ಮ ಮಾತನ್ನು ಕೇಳು; ನೀನು ನಮ್ಮ ಮಧ್ಯದಲ್ಲಿ ಮಹಾಪ್ರಭುವಾಗಿದ್ದೀ; ನಮ್ಮ ಸಮಾಧಿಗಳೊಳಗೆ ಉತ್ತಮವಾದದ್ದರಲ್ಲಿ ನಿನ್ನ ಹೆಂಡತಿಯ ಶವವನ್ನು ಹೂಣಿಡು. ನೀನು ನಿನ್ನ ಹೆಂಡತಿಯ ಶವವನ್ನು ಹೂಣಿಡದ ಹಾಗೆ ನಮ್ಮಲ್ಲಿ ಒಬ್ಬನಾದರೂ ತನ್ನ ಸಮಾಧಿಯನ್ನು ಕೊಡುವದಿಲ್ಲ ವೆಂದು ಹೇಳಲಾರನು.
- Matthew 4:13 ಮತ್ತಾಯನು 4:13ಮತ್ತು ಆತನು ನಜರೇತನ್ನು ಬಿಟ್ಟು ಜೆಬುಲೋನ್, ನೆಫ್ತಲೀಮ್ ಮೇರೆಗಳ ಸಮುದ್ರತೀರದಲ್ಲಿರುವ ಕಪೆರ್ನೌಮಿಗೆ ಬಂದು ಅಲ್ಲಿ ವಾಸಿಸಿದನು.
- Genesis 49:21 ಆದಿಕಾಂಡ 49:21ನಫ್ತಾಲಿ ಬಿಡಲ್ಪಟ್ಟ ಜಿಂಕೆ, ಅವನು ಮೆಚ್ಚಿಗೆಯ ಮಾತುಗಳನ್ನಾಡುತ್ತಾನೆ.
- 1 Samuel 14:15 1 ಸಮುವೇಲನು 14:15ಆಗ ದಂಡಿನ ಹೊಲದಲ್ಲಿಯ ಸಕಲ ಜನರಲ್ಲಿಯೂ ಭಯದಿಂದ ನಡುಕ ಉಂಟಾಯಿತು. ಠಾಣದವರೂ ಕೊಳ್ಳೆಗಾರರೂ ಹೆದರಿಕೊಂಡರು; ಇದಲ್ಲದೆ ಭೂಮಿ ಕಂಪಿಸಿತು. ಹೀಗೆ ಅಲ್ಲಿ ಮಹಾದೊಡ್ಡ ಕಳವಳವಾಯಿತು.
- Exodus 9:28 ವಿಮೋಚನಕಾಂಡ 9:28ಆದದರಿಂದ (ಈಗ ಇದು ಸಾಕು.) ಇನ್ನು ಬಲವಾದ ಗುಡುಗುಗಳೂ ಆನೆಕಲ್ಲಿನ ಮಳೆಯೂ ನಿಂತುಹೋಗುವಂತೆ ಕರ್ತನನ್ನು ಬೇಡಿ ಕೊಳ್ಳಿರಿ, ನೀವು ಇಲ್ಲಿ ಇನ್ನು ಇರದಂತೆ ನಾನು ನಿಮ್ಮನ್ನು ಕಳುಹಿಸಿಬಿಡುವೆನು ಅಂದನು.
- Genesis 46:24 ಆದಿಕಾಂಡ 46:24ನಫ್ತಾ ಲಿಯ ಕುಮಾರರು: ಯಹೇಲ್ ಗೂನೀ ಯೇಚೆರ್ ಶಿಲ್ಲೇಮ್ ಎಂಬವರು.
- Genesis 35:25 ಆದಿಕಾಂಡ 35:25ರಾಹೇಲಳ ದಾಸಿಯಾದ ಬಿಲ್ಹಳ ಕುಮಾರರು: ದಾನನು ಮತ್ತು ನಫ್ತಾಲಿಯು.
- Deuteronomy 33:23 ಧರ್ಮೋಪದೇಶಕಾಂಡ 33:23ಅವನು ನಫ್ತಾಲಿಯ ವಿಷಯವಾಗಿ--ಓ ನಫ್ತಾಲಿಯೇ, ಅನುಗ್ರಹದಿಂದ ತೃಪ್ತನೇ, ಕರ್ತನ ಆಶೀರ್ವಾದದಿಂದ ತುಂಬಿದವನೇ, ಪಶ್ಚಿಮವನ್ನೂ ದಕ್ಷಿಣವನ್ನೂ ಸ್ವಾಧೀನಮಾಡಿಕೋ ಎಂದು ಹೇಳಿದನು.