Genesis · chapter 30 · verse 9
Genesis 30:9 in Kannada
ಲೇಯಳು ತಾನು ಹೆರುವದು ನಿಂತಿತೆಂದು ತಿಳಿದು ತನ್ನ ದಾಸಿಯಾದ ಜಿಲ್ಪಳನ್ನು ತಕ್ಕೊಂಡು ಯಾಕೋಬ ನಿಗೆ ಹೆಂಡತಿಯಾಗಿ ಕೊಟ್ಟಳು.
Leyalu taanu heruvadu nintitendu tilidu tanna daasiyaada jilpalannu takkondu yaakoba nige hendatiyaagi kottalu.
Genesis 30:9 in English
- King James Version (KJV)
- When Leah saw that she had left bearing, she took Zilpah her maid, and gave her Jacob to wife.
- World English Bible (WEB)
- When Leah saw that she had finished bearing, she took Zilpah, her servant, and gave her to Jacob as a wife.
- American Standard Version (ASV)
- When Leah saw that she had left off bearing, she took Zilpah her handmaid, and gave her to Jacob to wife.
- Bible in Basic English (BBE)
- When it was clear to Leah that she would have no more children for a time, she gave Zilpah, her servant, to Jacob as a wife.
- Darby Translation (DBY)
- And when Leah saw that she had ceased to bear, she took Zilpah her maidservant and gave her to Jacob as wife.
- Webster's Bible (WBS)
- When Leah saw that she had left bearing, she took Zilpah, her maid, and gave her Jacob for a wife.
- Young's Literal Translation (YLT)
- And Leah seeth that she hath ceased from bearing, and she taketh Zilpah her maid-servant, and giveth her to Jacob for a wife;
Read in context
- 7ರಾಹೇಲಳ ದಾಸಿಯಾದ ಬಿಲ್ಹಳು ತಿರಿಗಿ ಗರ್ಭಿಣಿ ಯಾಗಿ ಯಾಕೋಬನಿಗೆ ಎರಡನೆಯ ಮಗನನ್ನು ಹೆತ್ತಳು.
- 8ಆಗ ರಾಹೇಲಳು--ಅಧಿಕವಾದ ಹೋರಾಟ ಗಳಿಂದ ನನ್ನ ಸಹೋದರಿಯ ಸಂಗಡ ಹೋರಾಡಿ ಜಯಿಸಿದ್ದೇನೆ ಎಂದು ಹೇಳಿ ಅವನಿಗೆ ನಫ್ತಾಲಿ ಎಂದು ಹೆಸರಿಟ್ಟಳು.
- 9ಲೇಯಳು ತಾನು ಹೆರುವದು ನಿಂತಿತೆಂದು ತಿಳಿದು ತನ್ನ ದಾಸಿಯಾದ ಜಿಲ್ಪಳನ್ನು ತಕ್ಕೊಂಡು ಯಾಕೋಬ ನಿಗೆ ಹೆಂಡತಿಯಾಗಿ ಕೊಟ್ಟಳು.
- 10ಲೇಯಳ ದಾಸಿ ಯಾದ ಜಿಲ್ಪಳು ಯಾಕೋಬನಿಗೆ ಮಗನನ್ನು ಹೆತ್ತಳು.
- 11ಆಗ ಲೇಯಳು--ಒಂದು ಸೈನ್ಯ ಬರುತ್ತದೆ ಎಂದು ಹೇಳಿ ಅವನಿಗೆ ಗಾದ್ ಎಂದು ಹೆಸರಿಟ್ಟಳು.
Cross references
- Genesis 30:4 ಆದಿಕಾಂಡ 30:4ಹೀಗೆ ಅವನಿಗೆ ತನ್ನ ದಾಸಿಯಾದ ಬಿಲ್ಹಳನ್ನು ಕೊಟ್ಟಳು. ಯಾಕೋಬನು ಅವಳ ಬಳಿಗೆ ಹೋದನು.
- Genesis 30:17 ಆದಿಕಾಂಡ 30:17ಆಗ ದೇವರು ಲೇಯಳನ್ನು ಆಲೈಸಿದ್ದರಿಂದ ಆಕೆಯು ಗರ್ಭಿಣಿಯಾಗಿ ಯಾಕೋಬನಿಗೆ ಐದನೆಯ ಮಗನನ್ನು ಹೆತ್ತಳು.
- Genesis 29:35 ಆದಿಕಾಂಡ 29:35ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು--ಈಗ ನಾನು ಕರ್ತನನ್ನು ಸ್ತುತಿಸುವೆನು ಎಂದು ಹೇಳಿ ಅವನಿಗೆ ಯೆಹೂದನೆಂದು ಹೆಸರಿಟ್ಟಳು. ಆಕೆಯು ಹೆರುವದು ನಿಂತುಹೋಯಿತು.
- Genesis 16:3 ಆದಿಕಾಂಡ 16:3ಅಬ್ರಾಮನು ಕಾನಾನ್ದೇಶದಲ್ಲಿ ಹತ್ತು ವರುಷ ವಾಸಿಸಿದ ತರುವಾಯ ಅಬ್ರಾಮನ ಹೆಂಡತಿಯಾದ ಸಾರಯಳು ಐಗುಪ್ತದ ತನ್ನ ದಾಸಿಯಾದ ಹಾಗರಳನ್ನು ತನ್ನ ಗಂಡನಾದ ಅಬ್ರಾಮನಿಗೆ ಹೆಂಡತಿಯಾಗಿರುವದಕ್ಕೆ ಕೊಟ್ಟಳು.