Skip to content
ThuthiThuthiThuthi
Genesis · chapter 31 · verse 11

Genesis 31:11 in Kannada

ಆಗ ದೇವದೂತನು ಸ್ವಪ್ನದಲ್ಲಿ ನನಗೆ ಯಾಕೋಬನೇ ಅಂದನು. ಅದಕ್ಕೆ ನಾನು--ಇಲ್ಲಿ ಇದ್ದೇನೆ ಅಂದೆನು.

Aaga devadootanu svapnadalli nanage yaakobane andanu. Adakke naanu--illi iddene andenu.

Genesis 31:11 in English

King James Version (KJV)
And the angel of God spake unto me in a dream, [saying], Jacob: And I said, Here [am] I.
World English Bible (WEB)
The angel of God said to me in the dream, ‘Jacob,’ and I said, ‘Here I am.’
American Standard Version (ASV)
And the angel of God said unto me in the dream, Jacob: and I said, Here am I.
Bible in Basic English (BBE)
And in my dream the angel of the Lord said to me, Jacob: and I said, Here am I.
Darby Translation (DBY)
And the Angel of God said to me in a dream, Jacob! And I said, Here am I.
Webster's Bible (WBS)
And the angel of God spoke to me in a dream, [saying], Jacob: And I said, Here [am] I.
Young's Literal Translation (YLT)
and the messenger of God saith unto me in the dream, Jacob, and I say, Here [am] I.

Read in context

  1. 9ಹೀಗೆ ದೇವರು ನಿಮ್ಮ ತಂದೆಯ ಪಶುಗಳನ್ನು ತೆಗೆದು ಅವುಗಳನ್ನು ನನಗೆ ಕೊಟ್ಟಿದ್ದಾನೆ.
  2. 10ಇದಲ್ಲದೆ ಕುರಿಗಳು ಗರ್ಭದರಿಸುವಾಗ ಆದದ್ದೇನೆಂದರೆ ಸ್ವಪ್ನದಲ್ಲಿ ನಾನು ನನ್ನ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಕುರಿ ಗಳ ಮೇಲೆ ಏರುವ ಟಗರುಗಳು ಚುಕ್ಕೆ ಮಚ್ಚೆ ರೇಖೆಗಳುಳ್ಳವುಗಳಾಗಿದ್ದವು.
  3. 11ಆಗ ದೇವದೂತನು ಸ್ವಪ್ನದಲ್ಲಿ ನನಗೆ ಯಾಕೋಬನೇ ಅಂದನು. ಅದಕ್ಕೆ ನಾನು--ಇಲ್ಲಿ ಇದ್ದೇನೆ ಅಂದೆನು.
  4. 12ಅವನು ನನಗೆ--ಲಾಬಾನನು ನಿನಗೆ ಮಾಡಿದ್ದನ್ನೆಲ್ಲಾ ನೋಡಿದ್ದೇನೆ. ಆದದರಿಂದ ನಿನ್ನ ಕಣ್ಣುಗಳನ್ನೆತ್ತಿ ಕುರಿಗಳ ಮೇಲೆ ಏರುವ ಎಲ್ಲಾ ಟಗರುಗಳನ್ನು ನೋಡು; ಅವು ಚುಕ್ಕೆ ಮಚ್ಚೆ ರೇಖೆಯೂ ಉಳ್ಳವುಗಳಾಗಿವೆ.
  5. 13ನೀನು ಸ್ತಂಭವನ್ನು ಅಭಿಷೇಕಿಸಿ ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ಎದ್ದು ಈ ದೇಶದೊಳಗಿಂದ ಹೊರಟು ನಿನ್ನ ಬಂಧುಗಳ ದೇಶಕ್ಕೆ ತಿರಿಗಿ ಹೋಗು ಅಂದನು.
Read all of Genesis 31

Cross references

Original words (Hebrew)

Genesis 31:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.