Genesis · chapter 31 · verse 12
Genesis 31:12 in Kannada
ಅವನು ನನಗೆ--ಲಾಬಾನನು ನಿನಗೆ ಮಾಡಿದ್ದನ್ನೆಲ್ಲಾ ನೋಡಿದ್ದೇನೆ. ಆದದರಿಂದ ನಿನ್ನ ಕಣ್ಣುಗಳನ್ನೆತ್ತಿ ಕುರಿಗಳ ಮೇಲೆ ಏರುವ ಎಲ್ಲಾ ಟಗರುಗಳನ್ನು ನೋಡು; ಅವು ಚುಕ್ಕೆ ಮಚ್ಚೆ ರೇಖೆಯೂ ಉಳ್ಳವುಗಳಾಗಿವೆ.
Avanu nanage--laabaananu ninage maadiddannellaa nodiddene. Aadadarinda ninna kannugalannetti kurigala mele eruva ellaa tagarugalannu nodu; avu chukke machche rekheyoo ullavugalaagive.
Genesis 31:12 in English
- King James Version (KJV)
- And he said, Lift up now thine eyes, and see, all the rams which leap upon the cattle [are] ringstraked, speckled, and grisled: for I have seen all that Laban doeth unto thee.
- World English Bible (WEB)
- He said, ‘Now lift up your eyes, and behold, all the male goats which leap on the flock are streaked, speckled, and grizzled, for I have seen all that Laban does to you.
- American Standard Version (ASV)
- And he said, Lift up now thine eyes, and see: all the he-goats which leap upon the flock are ringstreaked, speckled, and grizzled: for I have seen all that Laban doeth unto thee.
- Bible in Basic English (BBE)
- And he said, See how all the he-goats are banded and marked and coloured: for I have seen what Laban has done to you.
- Darby Translation (DBY)
- And he said, Lift up now thine eyes, and see: all the rams that leap upon the flock are ringstraked, speckled, and spotted; for I have seen all that Laban does to thee.
- Webster's Bible (WBS)
- And he said, Lift up now thy eyes and see, all the rams which leap upon the cattle [are] ring-streaked, speckled, and grizzled: for I have seen all that Laban doeth to thee.
- Young's Literal Translation (YLT)
- 'And He saith, Lift up, I pray thee, thine eyes, and see — all the he-goats which are going up on the flock [are] ring-streaked, speckled, and grisled, for I have seen all that Laban is doing to thee;
Read in context
- 10ಇದಲ್ಲದೆ ಕುರಿಗಳು ಗರ್ಭದರಿಸುವಾಗ ಆದದ್ದೇನೆಂದರೆ ಸ್ವಪ್ನದಲ್ಲಿ ನಾನು ನನ್ನ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಕುರಿ ಗಳ ಮೇಲೆ ಏರುವ ಟಗರುಗಳು ಚುಕ್ಕೆ ಮಚ್ಚೆ ರೇಖೆಗಳುಳ್ಳವುಗಳಾಗಿದ್ದವು.
- 11ಆಗ ದೇವದೂತನು ಸ್ವಪ್ನದಲ್ಲಿ ನನಗೆ ಯಾಕೋಬನೇ ಅಂದನು. ಅದಕ್ಕೆ ನಾನು--ಇಲ್ಲಿ ಇದ್ದೇನೆ ಅಂದೆನು.
- 12ಅವನು ನನಗೆ--ಲಾಬಾನನು ನಿನಗೆ ಮಾಡಿದ್ದನ್ನೆಲ್ಲಾ ನೋಡಿದ್ದೇನೆ. ಆದದರಿಂದ ನಿನ್ನ ಕಣ್ಣುಗಳನ್ನೆತ್ತಿ ಕುರಿಗಳ ಮೇಲೆ ಏರುವ ಎಲ್ಲಾ ಟಗರುಗಳನ್ನು ನೋಡು; ಅವು ಚುಕ್ಕೆ ಮಚ್ಚೆ ರೇಖೆಯೂ ಉಳ್ಳವುಗಳಾಗಿವೆ.
- 13ನೀನು ಸ್ತಂಭವನ್ನು ಅಭಿಷೇಕಿಸಿ ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ಎದ್ದು ಈ ದೇಶದೊಳಗಿಂದ ಹೊರಟು ನಿನ್ನ ಬಂಧುಗಳ ದೇಶಕ್ಕೆ ತಿರಿಗಿ ಹೋಗು ಅಂದನು.
- 14ಆಗ ರಾಹೇಲಳು ಮತ್ತು ಲೇಯಳು ಅವನಿಗೆ--ನಮ್ಮ ತಂದೆಯ ಮನೆಯಲ್ಲಿ ನಮಗೆ ಭಾಗವೂ ಬಾಧ್ಯತೆಯೂ ಇನ್ನೇನದೆ?
Cross references
- Exodus 3:7 ವಿಮೋಚನಕಾಂಡ 3:7ಆಗ ಕರ್ತನು--ಐಗುಪ್ತದಲ್ಲಿರುವ ನನ್ನ ಜನರ ವ್ಯಥೆಯನ್ನು ನಿಶ್ಚಯವಾಗಿಯೂ ಕಂಡಿದ್ದೇನೆ, ಬಿಟ್ಟೀ ಕೆಲಸಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.
- Deuteronomy 24:15 ಧರ್ಮೋಪದೇಶಕಾಂಡ 24:15ದಿನದಿನಕ್ಕೆ ಅವನ ಕೂಲಿ ಕೊಡಬೇಕು; ಸೂರ್ಯನು ಮುಣುಗುವದಕ್ಕಿಂತ ಮುಂಚೆ ಅದನ್ನು ಕೊಡಬೇಕು. ಅವನು ಬಡವನಾಗಿದ್ದು ಅದರ ಮೇಲೆಯೇ ತನ್ನ ಮನಸ್ಸು ಇಟ್ಟಿದ್ದಾನೆ; ಕೊಡದಿದ್ದರೆ ಅವನು ನಿನಗೆ ವಿರೋಧವಾಗಿ ಕರ್ತನ ಕಡೆಗೆ ಕೂಗುವನು; ಆಗ ನಿನ್ನ ಮೇಲೆ ಪಾಪವಿರುವದು.
- Genesis 31:42 ಆದಿಕಾಂಡ 31:42ಅಬ್ರಹಾಮನ ದೇವರೂ ನನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರೂ ನನ್ನೊಂದಿಗೆ ಇಲ್ಲದೆ ಹೋಗಿದ್ದರೆ ನಿಜವಾಗಿಯೂ ನನ್ನನ್ನು ಬರಿಗೈಯಿಂದ ಕಳುಹಿಸುತ್ತಿದ್ದಿ; ನನ್ನ ಬಾಧೆ ಯನ್ನೂ ನನ್ನ ಕೈ ಕಷ್ಟವನ್ನೂ ದೇವರು ನೋಡಿ ನಿನ್ನೆ ರಾತ್ರಿ ನಿನ್ನನ್ನು ಗದರಿಸಿದನು ಅಂದನು.
- Psalm 12:5 ಕೀರ್ತನೆಗಳು 12:5ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು.
- Genesis 30:37–43 ಆದಿಕಾಂಡ 30:37–43ಹೀಗಿರುವಲ್ಲಿ ಯಾಕೋಬನು ಲಿಬ್ನೆ, ಲೂಜು, ಅರ್ಮೋನ್ ಎಂಬ ಮರಗಳ ಹಸಿಕೋಲುಗಳನ್ನು ತೆಗೆದುಕೊಂಡು ಪಟ್ಟೆಪಟ್ಟೆಯಾಗಿ ತೊಗಟೆಯನ್ನು ಸುಲಿದು ಅವುಗಳ ಲ್ಲಿರುವ ಬಿಳೀ ಬಣ್ಣವು ಕಾಣಿಸುವಂತೆ ಮಾಡಿ ಮಂದೆಗಳು ನೀರು ಕುಡಿಯುವದಕ್ಕೆ ಬಂದ ಸಮಯವೇ ಅವುಗಳಿಗೆ ಸಂಗಮಕಾಲವಾಗಿತ್ತು. ಅವು ಕೋಲುಗಳನ್ನು ನೋಡುತ್ತಾ ಸಂಗಮಮಾಡಿ ದ್ದರಿಂದ ಚುಕ್ಕೆ ಮಚ್ಚೆ ರೇಖೆಗಳುಳ್ಳ ಮರಿಗಳನ್ನು ಈಯುತ್ತಿದ್ದವು. ಯಾಕೋಬನು ಕುರಿಗಳನ್ನು ಬೇರೆ ಮಾಡಿ ಲಾಬಾನನ ಮಂದೆಯಲ್ಲಿರುವ ರೇಖೆಗಳು ಳ್ಳವುಗಳೆದುರಾಗಿಯೂ ಕಂದು ಬಣ್ಣ ಉಳ್ಳವು ಗಳಿಗೆದುರಾಗಿಯೂ ಕುರಿಗಳನ್ನು ಇರಿಸಿದನು. ಅವನು ತನ್ನ ಮಂದೆಯನ್ನು ಲಾಬಾನನ ಮಂದೆಗಳೊಂದಿಗೆ ಸೇರಿಸದೆ ಅವುಗಳನ್ನು ಬೇರೆ ಇಟ್ಟುಕೊಂಡನು. ಇದಲ್ಲದೆ ಬಲಿಷ್ಠವಾದ ಆಡು ಕುರಿಗಳು ಸಂಗಮ ಮಾಡುವಾಗ ಆ ಕೋಲುಗಳನ್ನು ನೋಡುತ್ತಾ ಸಂಗಮಮಾಡಲಿ ಎಂದು ಯಾಕೋಬನು ದೋಣಿ ಗಳಲ್ಲಿ ಕೋಲುಗಳನ್ನಿಟ್ಟನು. ಆದರೆ ಕುರಿಗಳು ಬಲಹೀನವಾಗಿದ್ದಾಗ ಅವನು ಕೋಲುಗಳನ್ನು ದೋಣಿಗಳಲ್ಲಿ ಇಡಲಿಲ್ಲ. ಹೀಗಾಗಿ ಬಲಹೀನ ವಾದವುಗಳು ಲಾಬಾನನಿಗೂ ಬಲವಾದವುಗಳು ಯಾಕೋಬನಿಗೂ ಆದವು.ಈ ಪ್ರಕಾರ ಯಾಕೋಬನು ಅತ್ಯಧಿಕವಾಗಿ ಅಭಿವೃದ್ಧಿಯಾದದ್ದರಿಂದ ಬಹು ಕುರಿಗಳೂ ದಾಸದಾಸಿ ಯರೂ ಒಂಟೆಗಳೂ ಕತ್ತೆಗಳೂ ಅವನಿಗೆ ದೊರೆತವು. ಈ ಪ್ರಕಾರ ಯಾಕೋಬನು ಅತ್ಯಧಿಕವಾಗಿ ಅಭಿವೃದ್ಧಿಯಾದದ್ದರಿಂದ ಬಹು ಕುರಿಗಳೂ ದಾಸದಾಸಿ ಯರೂ ಒಂಟೆಗಳೂ ಕತ್ತೆಗಳೂ ಅವನಿಗೆ ದೊರೆತವು.
- Psalm 139:3 ಕೀರ್ತನೆಗಳು 139:3ನಾನು ನಡೆಯುವದನ್ನೂ ಮಲಗುವದನ್ನೂ ನೀನು ಶೋಧಿಸಿದ್ದೀ; ನನ್ನ ಮಾರ್ಗಗಳೆಲ್ಲಾ ನಿನಗೆ ಗೊತ್ತಾಗಿವೆ.
- Exodus 3:9 ವಿಮೋಚನಕಾಂಡ 3:9ಆದದರಿಂದ ಈಗ ಕೇಳು, ಇಸ್ರಾಯೇಲ್ ಮಕ್ಕಳ ಕೂಗು ನನ್ನ ಬಳಿಗೆ ಬಂದಿತು; ಐಗುಪ್ತ್ಯರು ಅವರನ್ನು ಬಾಧಿಸುವ ಬಾಧೆಯನ್ನು ನಾನು ನೋಡಿದ್ದೇನೆ.
- Ephesians 6:9 ಎಫೆಸದವರಿಗೆ 6:9ಯಜಮಾನರೇ, ನೀವು ಅದೇ ರೀತಿಯಾಗಿ ಮಾಡಿರಿ. ಪರಲೋಕದಲ್ಲಿ ನಿಮ್ಮ ಯಜಮಾನನಾಗಿರು ವಾತನಿದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ಅವರನ್ನು ಬೆದರಿಸುವದನ್ನು ಬಿಟ್ಟುಬಿಡಿರಿ.
- Leviticus 19:13 ಯಾಜಕಕಾಂಡ 19:13ನಿನ್ನ ನೆರೆಯವನನ್ನು ವಂಚಿಸಬಾರದು ಅವನನ್ನು ಸುಲುಕೊಳ್ಳಬಾರದು. ಕೂಲಿಯವನ ಕೂಲಿಯು ನಿನ್ನ ಬಳಿಯಲ್ಲಿ ಮುಂಜಾನೆಯ ವರೆಗೆ ಇರಬಾರದು.
- Acts 7:34 ಅಪೊಸ್ತಲರ ಕೃತ್ಯಗಳು 7:34ನಾನು ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವದಕ್ಕೆ ಇಳಿದು ಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತ ದೇಶಕ್ಕೆ ಕಳುಹಿಸುತ್ತೇನೆ, ಬಾ ಎಂದು ಹೇಳಿದನು.
- Ecclesiastes 5:8 ಪ್ರಸಂಗಿ 5:8ಬಡವರ ಹಿಂಸೆಯನ್ನೂ ಒಬ್ಬ ಅಧಿಪತಿಯಲ್ಲಿ ನೀತಿ ನ್ಯಾಯಗಳ ಬಲಾತ್ಕಾರದ ವಕ್ರತೆಯನ್ನೂ ನೀನು ನೋಡಿದರೆ ಆ ಸಂಗತಿಯಲ್ಲಿ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷಿಸುತ್ತಾನೆ; ಅವರಿಗಿಂತ ಉನ್ನತವಾ ದವರು ಇದ್ದಾರೆ.
Original words (Hebrew)
- said · H559אָמַר ʼâmar
- up · H5375נָשָׂא nâsâʼ
- eyes · H5869עַיִן ʻayin
- see · H7200רָאָה râʼâh
- rams · H6260עַתּוּד ʻattûwd
- leap · H5927עָלָה ʻâlâh
- cattle · H6629צֹאן tsôʼn
- ringstraked · H6124עָקֹד ʻâqôd
- speckled · H5348נָקֹד nâqôd
- grisled · H1261בָּרֹד bârôd
- seen · H7200רָאָה râʼâh
- Laban · H3837לָבָן Lâbân
- doeth · H6213עָשָׂה ʻâsâh