Genesis · chapter 31 · verse 13
Genesis 31:13 in Kannada
ನೀನು ಸ್ತಂಭವನ್ನು ಅಭಿಷೇಕಿಸಿ ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ಎದ್ದು ಈ ದೇಶದೊಳಗಿಂದ ಹೊರಟು ನಿನ್ನ ಬಂಧುಗಳ ದೇಶಕ್ಕೆ ತಿರಿಗಿ ಹೋಗು ಅಂದನು.
Neenu stambhavannu abhishekisi nanage pramaana maadida betelina devaru naane. Eega eddu ee deshadolaginda horatu ninna bandhugala deshakke tirigi hogu andanu.
Genesis 31:13 in English
- King James Version (KJV)
- I [am] the God of Beth-el, where thou anointedst the pillar, [and] where thou vowedst a vow unto me: now arise, get thee out from this land, and return unto the land of thy kindred.
- World English Bible (WEB)
- I am the God of Bethel, where you anointed a pillar, where you vowed a vow to me. Now arise, get out from this land, and return to the land of your birth.’”
- American Standard Version (ASV)
- I am the God of Beth-el, where thou anointedst a pillar, where thou vowedst a vow unto me: now arise, get thee out from this land, and return unto the land of thy nativity.
- Bible in Basic English (BBE)
- I am the God of Beth-el, where you put oil on the pillar and took an oath to me: now then, come out of this land and go back to the country of your birth.
- Darby Translation (DBY)
- I am the God of Bethel, where thou anointedst the pillar, where thou vowedst a vow to me. Now arise, depart out of this land, and return to the land of thy kindred.
- Webster's Bible (WBS)
- I [am] the God of Beth-el, where thou anointedst the pillar, [and] where thou vowedst to me a vow: now arise, depart from this land, and return to the land of thy kindred.
- Young's Literal Translation (YLT)
- I [am] the God of Bethel where thou hast anointed a standing pillar, where thou hast vowed a vow to me; now, arise, go out from this land, and turn back unto the land of thy birth.'
Read in context
- 11ಆಗ ದೇವದೂತನು ಸ್ವಪ್ನದಲ್ಲಿ ನನಗೆ ಯಾಕೋಬನೇ ಅಂದನು. ಅದಕ್ಕೆ ನಾನು--ಇಲ್ಲಿ ಇದ್ದೇನೆ ಅಂದೆನು.
- 12ಅವನು ನನಗೆ--ಲಾಬಾನನು ನಿನಗೆ ಮಾಡಿದ್ದನ್ನೆಲ್ಲಾ ನೋಡಿದ್ದೇನೆ. ಆದದರಿಂದ ನಿನ್ನ ಕಣ್ಣುಗಳನ್ನೆತ್ತಿ ಕುರಿಗಳ ಮೇಲೆ ಏರುವ ಎಲ್ಲಾ ಟಗರುಗಳನ್ನು ನೋಡು; ಅವು ಚುಕ್ಕೆ ಮಚ್ಚೆ ರೇಖೆಯೂ ಉಳ್ಳವುಗಳಾಗಿವೆ.
- 13ನೀನು ಸ್ತಂಭವನ್ನು ಅಭಿಷೇಕಿಸಿ ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ಎದ್ದು ಈ ದೇಶದೊಳಗಿಂದ ಹೊರಟು ನಿನ್ನ ಬಂಧುಗಳ ದೇಶಕ್ಕೆ ತಿರಿಗಿ ಹೋಗು ಅಂದನು.
- 14ಆಗ ರಾಹೇಲಳು ಮತ್ತು ಲೇಯಳು ಅವನಿಗೆ--ನಮ್ಮ ತಂದೆಯ ಮನೆಯಲ್ಲಿ ನಮಗೆ ಭಾಗವೂ ಬಾಧ್ಯತೆಯೂ ಇನ್ನೇನದೆ?
- 15ಅವನು ನಮ್ಮನ್ನು ಅನ್ಯರೆಂದು ಎಣಿಸಿದ್ದಾನಲ್ಲಾ; ಅವನು ನಮ್ಮನ್ನು ಮಾರಿ ನಮ್ಮ ಹಣವನ್ನು ತಾನೇ ನುಂಗಿಬಿಟ್ಟನ್ನಲ್ಲಾ.
Cross references
- Genesis 31:3 ಆದಿಕಾಂಡ 31:3ಆಗ ಕರ್ತನು ಯಾಕೋಬನಿಗೆ--ನಿನ್ನ ತಂದೆಗಳ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ಹಿಂತಿರುಗಿ ಹೋಗು, ನಾನು ನಿನ್ನ ಸಂಗಡ ಇರುವೆನು ಅಂದನು.
- Genesis 32:9 ಆದಿಕಾಂಡ 32:9ಇದಲ್ಲದೆ ಯಾಕೋಬನು ಹೇಳಿದ್ದೇ ನಂದರೆ--ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ನಿನ್ನ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ತಿರಿಗಿ ಹೋಗು, ಆಗ ನಿನಗೆ ಒಳ್ಳೇದನ್ನು ಮಾಡುವೆನು ಎಂದು ನನಗೆ ಹೇಳಿದ ಕರ್ತನೇ,
- Genesis 28:12–22 ಆದಿಕಾಂಡ 28:12–22ಆಗ ಅವನು ಕನಸು ಕಂಡನು. ಇಗೋ, ಏಣಿಯು ಭೂಮಿಯ ಮೇಲೆ ನಿಲ್ಲಿಸಲ್ಪಟ್ಟಿತ್ತು. ಅದರ ತುದಿಯು ಆಕಾಶಕ್ಕೆ ಮುಟ್ಟಿತ್ತು. ಇಗೋ, ದೇವದೂತರು ಅದರ ಮೇಲೆ ಏರುತ್ತಾ ಇಳಿಯುತ್ತಾ ಇದ್ದರು. ಇಗೋ, ಕರ್ತನು ಅದರ ಮೇಲೆ ನಿಂತುಕೊಂಡು ಹೇಳಿದ್ದೇನಂದರೆ--ನಿನ್ನ ತಂದೆ ಯಾದ ಅಬ್ರಹಾಮನ ಕರ್ತನಾದ ದೇವರೂ ಇಸಾಕನ ದೇವರೂ ನಾನೇ, ನೀನು ಮಲಗಿರುವ ಭೂಮಿಯನ್ನು ನಿನಗೂ ನಿನ್ನ ಸಂತತಿಗೂ ಕೊಡುವೆನು. ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಆಗುವದು; ನೀನು ಪಶ್ಚಿಮ ಪೂರ್ವ ಉತ್ತರ ದಕ್ಷಿಣಗಳಿಗೆ ಹರಡಿಕೊಳ್ಳುತ್ತೀ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಕುಲದವರು ಆಶೀರ್ವದಿಸಲ್ಪ ಡುವರು. ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ ಈ ದೇಶಕ್ಕೆ ನಿನ್ನನ್ನು ತಿರಿಗಿ ಬರಮಾಡುವೆನು. ಯಾಕಂದರೆ ನಾನು ನಿನಗೆ ಹೇಳಿದ್ದನ್ನು ಮಾಡುವ ವರೆಗೆ ನಿನ್ನನ್ನು ಬಿಡುವದಿಲ್ಲ ಅಂದನು. ತರುವಾಯ ಯಾಕೋಬನು ನಿದ್ರೆಯಿಂದ ಎಚ್ಚತ್ತು--ನಿಶ್ಚಯವಾಗಿ ಈ ಸ್ಥಳದಲ್ಲಿ ಕರ್ತನು ಇದ್ದಾನೆ. ಇದನ್ನು ನಾನು ಅರಿಯಲಿಲ್ಲ ಅಂದನು. ಅವನು ಭಯಪಟ್ಟು--ಈ ಸ್ಥಳವು ಎಷ್ಟೋ ಭಯಂಕರ ವಾದದ್ದು; ಇದು ದೇವರ ಮನೆಯೇ ಹೊರತು ಬೇರೆಯಲ್ಲ; ಇದೇ ಪರಲೋಕದ ಬಾಗಿಲು ಅಂದನು. ಯಾಕೋಬನು ಬೆಳಿಗ್ಗೆ ಎದ್ದು ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಸ್ತಂಭವಾಗಿ ನೆಟ್ಟು ಅದರ ಮೇಲೆ ಎಣ್ಣೆಯನ್ನು ಹೊಯ್ದನು. ಇದಲ್ಲದೆ ಅವನು ಆ ಸ್ಥಳಕ್ಕೆ ಬೇತೇಲ್ ಎಂದು ಹೆಸರಿಟ್ಟನು. ಆದರೆ ಅದಕ್ಕಿಂತ ಮೊದಲು ಆ ಪಟ್ಟಣಕ್ಕೆ ಲೂಜ್ ಎಂದು ಹೆಸರಿತ್ತು. ಆಗ ಯಾಕೋಬನು ಪ್ರಮಾಣಮಾಡಿ ಹೇಳಿದ್ದೇ ನಂದರೆ--ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ತಿನ್ನುವದಕ್ಕೆ ರೊಟ್ಟಿಯನ್ನೂ ಹೊದಿಯುವದಕ್ಕೆ ವಸ್ತ್ರ ವನ್ನೂ ನನಗೆ ಕೊಟ್ಟು ನನ್ನನ್ನು ಸಮಾಧಾನ ವಾಗಿ ನನ್ನ ತಂದೆಯ ಮನೆಗೆ ತಿರಿಗಿ ಬರಮಾಡಿದರೆ ಕರ್ತನು ನನಗೆ ದೇವರಾಗಿರುವನು.ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವದು. ಆಗ ನೀನು ನನಗೆ ಕೊಡುವದ ರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು ಅಂದನು. ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವದು. ಆಗ ನೀನು ನನಗೆ ಕೊಡುವದ ರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು ಅಂದನು.
- Genesis 35:7 ಆದಿಕಾಂಡ 35:7ಅಲ್ಲಿ ಅವನು ಯಜ್ಞ ವೇದಿಯನ್ನು ಕಟ್ಟಿ ತಾನು ತನ್ನ ಸಹೋದರನ ಬಳಿ ಯಿಂದ ಓಡಿಹೋದಾಗ ಅಲ್ಲಿ ದೇವರು ತನಗೆ ಪ್ರತ್ಯಕ್ಷನಾದದ್ದರಿಂದ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು.
Original words (Hebrew)
- God · H410אֵל ʼêl
- Beth-el · H1008בֵּית־אֵל Bêyth-ʼÊl
- anointedst · H4886מָשַׁח mâshach
- pillar · H4676מַצֵּבָה matstsêbâh
- vowedst · H5087נָדַר nâdar
- vow · H5088נֶדֶר neder
- arise · H6965קוּם qûwm
- out · H3318יָצָא yâtsâʼ
- land · H776אֶרֶץ ʼerets
- return · H7725שׁוּב shûwb
- land · H776אֶרֶץ ʼerets
- kindred · H4138מוֹלֶדֶת môwledeth