Genesis · chapter 31 · verse 14
Genesis 31:14 in Kannada
ಆಗ ರಾಹೇಲಳು ಮತ್ತು ಲೇಯಳು ಅವನಿಗೆ--ನಮ್ಮ ತಂದೆಯ ಮನೆಯಲ್ಲಿ ನಮಗೆ ಭಾಗವೂ ಬಾಧ್ಯತೆಯೂ ಇನ್ನೇನದೆ?
Aaga raahelalu mattu leyalu avanige--namma tandeya maneyalli namage bhaagavoo baadhyateyoo innenade?
Genesis 31:14 in English
- King James Version (KJV)
- And Rachel and Leah answered and said unto him, [Is there] yet any portion or inheritance for us in our father’s house?
- World English Bible (WEB)
- Rachel and Leah answered him, “Is there yet any portion or inheritance for us in our father’s house?
- American Standard Version (ASV)
- And Rachel and Leah answered and said unto him, Is there yet any portion or inheritance for us in our father’s house?
- Bible in Basic English (BBE)
- Then Rachel and Leah said to him in answer, What part or heritage is there for us in our father's house?
- Darby Translation (DBY)
- And Rachel and Leah answered and said to him, Is there yet any portion or inheritance for us in our father's house?
- Webster's Bible (WBS)
- And Rachel and Leah answered, and said to him, [Is there] yet any portion or inheritance for us in our father's house?
- Young's Literal Translation (YLT)
- And Rachel answereth — Leah also — and saith to him, 'Have we yet a portion and inheritance in the house of our father?
Read in context
- 12ಅವನು ನನಗೆ--ಲಾಬಾನನು ನಿನಗೆ ಮಾಡಿದ್ದನ್ನೆಲ್ಲಾ ನೋಡಿದ್ದೇನೆ. ಆದದರಿಂದ ನಿನ್ನ ಕಣ್ಣುಗಳನ್ನೆತ್ತಿ ಕುರಿಗಳ ಮೇಲೆ ಏರುವ ಎಲ್ಲಾ ಟಗರುಗಳನ್ನು ನೋಡು; ಅವು ಚುಕ್ಕೆ ಮಚ್ಚೆ ರೇಖೆಯೂ ಉಳ್ಳವುಗಳಾಗಿವೆ.
- 13ನೀನು ಸ್ತಂಭವನ್ನು ಅಭಿಷೇಕಿಸಿ ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ಎದ್ದು ಈ ದೇಶದೊಳಗಿಂದ ಹೊರಟು ನಿನ್ನ ಬಂಧುಗಳ ದೇಶಕ್ಕೆ ತಿರಿಗಿ ಹೋಗು ಅಂದನು.
- 14ಆಗ ರಾಹೇಲಳು ಮತ್ತು ಲೇಯಳು ಅವನಿಗೆ--ನಮ್ಮ ತಂದೆಯ ಮನೆಯಲ್ಲಿ ನಮಗೆ ಭಾಗವೂ ಬಾಧ್ಯತೆಯೂ ಇನ್ನೇನದೆ?
- 15ಅವನು ನಮ್ಮನ್ನು ಅನ್ಯರೆಂದು ಎಣಿಸಿದ್ದಾನಲ್ಲಾ; ಅವನು ನಮ್ಮನ್ನು ಮಾರಿ ನಮ್ಮ ಹಣವನ್ನು ತಾನೇ ನುಂಗಿಬಿಟ್ಟನ್ನಲ್ಲಾ.
- 16ಆದದರಿಂದ ದೇವರು ನಮ್ಮ ತಂದೆಯಿಂದ ತಕ್ಕೊಂಡ ಐಶ್ವರ್ಯವೆಲ್ಲಾ ನಮ್ಮದು, ನಮ್ಮ ಮಕ್ಕಳದು. ಹಾಗಾದರೆ ಈಗ ದೇವರು ನಿನಗೆ ಹೇಳಿದ್ದನ್ನೆಲ್ಲಾ ಮಾಡು ಅಂದರು.
Cross references
- Genesis 2:24 ಆದಿಕಾಂಡ 2:24ಆದದರಿಂದ ಮನುಷ್ಯನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರು ಒಂದೇ ಶರೀರ ವಾಗಿರುವರು.ಇದಲ್ಲದೆ ಆ ಮನುಷ್ಯನು ಅವನ ಹೆಂಡತಿಯು ಇಬ್ಬರು ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.
- Ruth 4:11 ರೂತಳು 4:11ಇದಕ್ಕೆ ಈ ಹೊತ್ತು ನೀವು ಸಾಕ್ಷಿಗಳಾಗಿದ್ದೀರಿ ಅಂದನು. ಆಗ ಬಾಗಲಲ್ಲಿರುವ ಸಮಸ್ತ ಜನರೂ ಹಿರಿಯರೂ ಹೇಳಿದ್ದೇನಂದರೆ--ನಾವು ಸಾಕ್ಷಿಗಳೇ; ನಿನ್ನ ಮನೆಯಲ್ಲಿ ಬಂದ ಸ್ತ್ರೀಯನ್ನು ಕರ್ತನು ಇಸ್ರಾಯೇಲ್ ಮನೆಯನ್ನು ಕಟ್ಟಿದ ಇಬ್ಬರಾದ ರಾಹೇಲಳ ಹಾಗೆಯೂ ಲೇಯಳ ಹಾಗೆಯೂ ಮಾಡುವ ವನಾಗಲಿ; ಎಫ್ರಾತದಲ್ಲಿ ಯೋಗ್ಯ ಕಾರ್ಯ ಮಾಡು, ಬೇತ್ಲೆಹೇಮಿನಲ್ಲಿ ಹೆಸರುಗೊಂಡವನಾಗಿರು.
- Genesis 29:29 ಆದಿಕಾಂಡ 29:29ಲಾಬಾನನು ತನ್ನ ಮಗಳಾದ ರಾಹೇಲಳಿಗೆ ತನ್ನ ದಾಸಿಯಾದ ಬಿಲ್ಹಳನ್ನು ದಾಸಿ ಯಾಗಿ ಕೊಟ್ಟನು.
- Genesis 29:24 ಆದಿಕಾಂಡ 29:24ಇದಲ್ಲದೆ ಲಾಬಾನನು ತನ್ನ ದಾಸಿಯಾದ ಜಿಲ್ಪಾಳನ್ನು ತನ್ನ ಮಗಳಾದ ಲೇಯಳಿಗೆ ದಾಸಿಯಾಗಿ ಕೊಟ್ಟನು.