Genesis · chapter 31 · verse 15
Genesis 31:15 in Kannada
ಅವನು ನಮ್ಮನ್ನು ಅನ್ಯರೆಂದು ಎಣಿಸಿದ್ದಾನಲ್ಲಾ; ಅವನು ನಮ್ಮನ್ನು ಮಾರಿ ನಮ್ಮ ಹಣವನ್ನು ತಾನೇ ನುಂಗಿಬಿಟ್ಟನ್ನಲ್ಲಾ.
Avanu nammannu anyarendu enisiddaanallaa; avanu nammannu maari namma hanavannu taane nungibittannallaa.
Genesis 31:15 in English
- King James Version (KJV)
- Are we not counted of him strangers? for he hath sold us, and hath quite devoured also our money.
- World English Bible (WEB)
- Aren’t we considered as foreigners by him? For he has sold us, and has also used up our money.
- American Standard Version (ASV)
- Are we not accounted by him as foreigners? for he hath sold us, and hath also quite devoured our money.
- Bible in Basic English (BBE)
- Are we not as people from a strange country to him? for he took a price for us and now it is all used up.
- Darby Translation (DBY)
- Are we not reckoned of him strangers? for he has sold us, and has even constantly devoured our money.
- Webster's Bible (WBS)
- Are we not counted by him strangers; for he hath sold us, and hath quite consumed also our money.
- Young's Literal Translation (YLT)
- have we not been reckoned strangers to him? for he hath sold us, and he also utterly consumeth our money;
Read in context
- 13ನೀನು ಸ್ತಂಭವನ್ನು ಅಭಿಷೇಕಿಸಿ ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ಎದ್ದು ಈ ದೇಶದೊಳಗಿಂದ ಹೊರಟು ನಿನ್ನ ಬಂಧುಗಳ ದೇಶಕ್ಕೆ ತಿರಿಗಿ ಹೋಗು ಅಂದನು.
- 14ಆಗ ರಾಹೇಲಳು ಮತ್ತು ಲೇಯಳು ಅವನಿಗೆ--ನಮ್ಮ ತಂದೆಯ ಮನೆಯಲ್ಲಿ ನಮಗೆ ಭಾಗವೂ ಬಾಧ್ಯತೆಯೂ ಇನ್ನೇನದೆ?
- 15ಅವನು ನಮ್ಮನ್ನು ಅನ್ಯರೆಂದು ಎಣಿಸಿದ್ದಾನಲ್ಲಾ; ಅವನು ನಮ್ಮನ್ನು ಮಾರಿ ನಮ್ಮ ಹಣವನ್ನು ತಾನೇ ನುಂಗಿಬಿಟ್ಟನ್ನಲ್ಲಾ.
- 16ಆದದರಿಂದ ದೇವರು ನಮ್ಮ ತಂದೆಯಿಂದ ತಕ್ಕೊಂಡ ಐಶ್ವರ್ಯವೆಲ್ಲಾ ನಮ್ಮದು, ನಮ್ಮ ಮಕ್ಕಳದು. ಹಾಗಾದರೆ ಈಗ ದೇವರು ನಿನಗೆ ಹೇಳಿದ್ದನ್ನೆಲ್ಲಾ ಮಾಡು ಅಂದರು.
- 17ಆಗ ಯಾಕೋಬನು ಎದ್ದು ತನ್ನ ಕುಮಾರರನ್ನೂ ಹೆಂಡತಿಯರನ್ನೂ ಒಂಟೆಗಳ ಮೇಲೆ ಹತ್ತಿಸಿ
Cross references
- Genesis 29:15–20 ಆದಿಕಾಂಡ 29:15–20ತರುವಾಯ ಲಾಬಾನನು ಯಾಕೋಬನಿಗೆ--ನೀನು ನನ್ನ ಸಹೋದರ ಸಂಬಂಧಿಯಾಗಿರುವದರಿಂದ ಸುಮ್ಮನೆ ನನ್ನನ್ನು ಸೇವಿಸತಕ್ಕದ್ದೋ? ನಿನ್ನ ಸಂಬಳ ಎಷ್ಟೆಂಬದನ್ನು ನನಗೆ ಹೇಳು ಅಂದನು. ಲಾಬಾನನಿಗೆ ಇಬ್ಬರು ಕುಮಾರ್ತೆಯರಿದ್ದರು. ಹಿರಿಯಳ ಹೆಸರು ಲೇಯಳು, ಕಿರಿಯಳ ಹೆಸರು ರಾಹೇಲಳು. ಲೇಯಳ ಕಣ್ಣುಗಳು ಮೃದುವಾಗಿದ್ದವು; ಆದರೆ ರಾಹೇಲಳು ಬಹು ಸುಂದರಿಯೂ ರೂಪವತಿಯೂ ಆಗಿದ್ದಳು. ಹೀಗಿರುವದರಿಂದ ಯಾಕೋಬನು ರಾಹೇಲಳನ್ನು ಪ್ರೀತಿಮಾಡಿ--ನಾನು ನಿನ್ನ ಕಿರಿಮಗಳಾಗಿರುವ ರಾಹೇಲಳಿಗೋಸ್ಕರ ನಿನ್ನಲ್ಲಿ ಏಳು ವರುಷ ಸೇವೆ ಮಾಡುತ್ತೇನೆ ಅಂದನು. ಅದಕ್ಕೆ ಲಾಬಾನನು--ಅವಳನ್ನು ಬೇರೊಬ್ಬನಿಗೆ ಕೊಡುವದಕ್ಕಿಂತ ನಿನಗೆ ಕೊಡುವದು ಒಳ್ಳೆಯದು. ಆದದರಿಂದ ನನ್ನ ಸಂಗಡ ವಾಸವಾಗಿರು ಅಂದನು. ಈ ಪ್ರಕಾರ ಯಾಕೋ ಬನು ರಾಹೇಲಳಿಗೋಸ್ಕರ ಏಳು ವರುಷ ಸೇವೆ ಮಾಡಿದನು. ಅವನು ಆಕೆಯನ್ನು ಪ್ರೀತಿಮಾಡಿದ್ದರಿಂದ ಏಳು ವರುಷಗಳು ಅವನಿಗೆ ಸ್ವಲ್ಪ ದಿನಗಳಾಗಿ ತೋರಿದವು.
- Genesis 29:27–30 ಆದಿಕಾಂಡ 29:27–30ಈಕೆಯ ವಾರವನ್ನು ಪೂರೈಸು. ತರುವಾಯ ನೀನು ನನ್ನಲ್ಲಿ ಬೇರೆ ಏಳು ವರುಷಗಳ ವರೆಗೆ ಸೇವೆಮಾಡಿದರೆ ನಾವು ಆಕೆಯನ್ನೂ ನಿನಗೆ ಕೊಡು ತ್ತೇವೆ ಅಂದನು. ಯಾಕೋಬನು ಅದರಂತೆ ಮಾಡಿ ಅವಳ ವಾರವನ್ನು ಪೂರೈಸಿದನು. ಆಗ ಅವನು ತನ್ನ ಮಗಳಾದ ರಾಹೇಳಲನ್ನು ಅವನಿಗೆ ಹೆಂಡತಿ ಯಾಗಿ ಕೊಟ್ಟನು. ಲಾಬಾನನು ತನ್ನ ಮಗಳಾದ ರಾಹೇಲಳಿಗೆ ತನ್ನ ದಾಸಿಯಾದ ಬಿಲ್ಹಳನ್ನು ದಾಸಿ ಯಾಗಿ ಕೊಟ್ಟನು. ಇದಲ್ಲದೆ ಅವನು ರಾಹೇಲಳ ಬಳಿಗೂ ಬಂದು ಲೇಯಳಿಗಿಂತ ರಾಹೇಲಳನ್ನು ಹೆಚ್ಚು ಪ್ರೀತಿಮಾಡಿ ಇನ್ನೂ ಏಳು ವರುಷ ಅವನ ಬಳಿಯಲ್ಲಿ ಸೇವೆಮಾಡಿದನು.
- Genesis 31:41 ಆದಿಕಾಂಡ 31:41ನಿನ್ನ ಇಬ್ಬರು ಕುಮಾರ್ತೆಯರಿಗಾಗಿ ಹದಿನಾಲ್ಕು ವರುಷ, ನಿನ್ನ ಮಂದೆಗಳಿಗೋಸ್ಕರ ಆರು ವರುಷ, ಈ ಪ್ರಕಾರ ಇಪ್ಪತ್ತು ವರುಷ ನಿನ್ನ ಮನೆಯಲ್ಲಿ ಇದ್ದು ಸೇವೆಮಾಡಿದೆನು; ಆದರೆ ನೀನು ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದಿ.
- Exodus 21:7–11 ವಿಮೋಚನಕಾಂಡ 21:7–11ಒಬ್ಬನು ತನ್ನ ಮಗಳನ್ನು ದಾಸಿಯನ್ನಾಗಿ ಮಾರಿದರೆ ದಾಸರು ಹೋಗುವಂತೆ ಆಕೆಯು ಹೋಗಬಾರದು. ಅವಳನ್ನು ನಿಶ್ಚಯ ಮಾಡಿಕೊಂಡ ಯಜಮಾನನಿಗೆ ಒಂದು ವೇಳೆ ಅವಳು ಮೆಚ್ಚಿಕೆಯಾಗದೆ ಹೋದರೆ ಅವಳು ಬಿಡುಗಡೆಯಾಗುವಂತೆ ಮಾಡಲಿ; ಅವನು ಅವಳನ್ನು ವಂಚಿಸಿದ್ದರಿಂದ ಅನ್ಯರಿಗೆ ಅವಳನ್ನು ಮಾರು ವದಕ್ಕೆ ಅವನಿಗೆ ಅಧಿಕಾರವಿಲ್ಲ. ಒಂದು ವೇಳೆ ಅವನು ತನ್ನ ಮಗನಿಗೆ ಅವಳನ್ನು ನಿಶ್ಚಯಮಾಡಿದರೆ ಹೆಣ್ಣು ಮಕ್ಕಳ ನ್ಯಾಯದ ಪ್ರಕಾರ ಅವಳಿಗೆ ಮಾಡಬೇಕು. ಒಂದು ವೇಳೆ ಅವನು ತನಗೆ ಇನ್ನೊಬ್ಬ ಹೆಂಡತಿ ಯನ್ನು ತಕ್ಕೊಂಡರೆ ಅವಳ ಅನ್ನ ವಸ್ತ್ರ ಸಹವಾಸಗಳನ್ನು ಕಡಿಮೆಮಾಡಬಾರದು. ಈ ಮೂರನ್ನು ಅವಳಿಗೆ ಮಾಡದೆ ಹೋದರೆ ಅವಳು ಹಣಕೊಡದೆ ಸ್ವತಂತ್ರ ಳಾಗಿ ಹೋಗಬಹುದು.
- Genesis 30:26 ಆದಿಕಾಂಡ 30:26ನಾನು ಯಾರಿಗೊಸ್ಕರ ನಿನಗೆ ಸೇವೆ ಮಾಡಿದೆನೋ ಆ ನನ್ನ ಹೆಂಡತಿಯರನ್ನೂ ನನ್ನ ಮಕ್ಕಳನ್ನೂ ನನ್ನೊಂದಿಗೆ ಕಳುಹಿಸಿಕೊಡು. ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿದ್ದೀ ಅಂದನು.
- Nehemiah 5:8 ನೆಹೆಮೀಯ 5:8ಅವ ರಿಗೆ--ಅನ್ಯರಿಗೆ ಮಾರಲ್ಪಟ್ಟ ಯೆಹೂದ್ಯರಾದ ನಮ್ಮ ಸಹೋದರರನ್ನು ನಾವು ನಮಗೆ ಶಕ್ತಿ ಇದ್ದ ಹಾಗೆ ವಿಮೋಚಿಸಿದೆವು. ನೀವು ನಿಮ್ಮ ಸಹೋದರರನ್ನು ಮಾರಿ ಬಿಡುವಿರೋ? ಇಲ್ಲವೆ ಅವರು ನಮಗೆ ಮಾರ ಲ್ಪಡುವರೋ ಅಂದೆನು. ಆಗ ಅವರು ಮೌನವಾಗಿ ದ್ದರು; ಅವರಿಗೆ ಮಾತು ಇಲ್ಲದೆ ಹೋಯಿತು.