Skip to content
ThuthiThuthiThuthi
Genesis · chapter 31 · verse 17

Genesis 31:17 in Kannada

ಆಗ ಯಾಕೋಬನು ಎದ್ದು ತನ್ನ ಕುಮಾರರನ್ನೂ ಹೆಂಡತಿಯರನ್ನೂ ಒಂಟೆಗಳ ಮೇಲೆ ಹತ್ತಿಸಿ

Aaga yaakobanu eddu tanna kumaararannoo hendatiyarannoo ontegala mele hattisi

Genesis 31:17 in English

King James Version (KJV)
Then Jacob rose up, and set his sons and his wives upon camels;
World English Bible (WEB)
Then Jacob rose up, and set his sons and his wives on the camels,
American Standard Version (ASV)
Then Jacob rose up, and set his sons and his wives upon the camels;
Bible in Basic English (BBE)
Then Jacob put his wives and his sons on camels;
Darby Translation (DBY)
And Jacob rose up, and set his sons and his wives upon camels,
Webster's Bible (WBS)
Then Jacob arose, and set his sons and his wives upon camels;
Young's Literal Translation (YLT)
And Jacob riseth, and lifteth up his sons and his wives on the camels,

Read in context

  1. 15ಅವನು ನಮ್ಮನ್ನು ಅನ್ಯರೆಂದು ಎಣಿಸಿದ್ದಾನಲ್ಲಾ; ಅವನು ನಮ್ಮನ್ನು ಮಾರಿ ನಮ್ಮ ಹಣವನ್ನು ತಾನೇ ನುಂಗಿಬಿಟ್ಟನ್ನಲ್ಲಾ.
  2. 16ಆದದರಿಂದ ದೇವರು ನಮ್ಮ ತಂದೆಯಿಂದ ತಕ್ಕೊಂಡ ಐಶ್ವರ್ಯವೆಲ್ಲಾ ನಮ್ಮದು, ನಮ್ಮ ಮಕ್ಕಳದು. ಹಾಗಾದರೆ ಈಗ ದೇವರು ನಿನಗೆ ಹೇಳಿದ್ದನ್ನೆಲ್ಲಾ ಮಾಡು ಅಂದರು.
  3. 17ಆಗ ಯಾಕೋಬನು ಎದ್ದು ತನ್ನ ಕುಮಾರರನ್ನೂ ಹೆಂಡತಿಯರನ್ನೂ ಒಂಟೆಗಳ ಮೇಲೆ ಹತ್ತಿಸಿ
  4. 18ತನ್ನ ಎಲ್ಲಾ ಪಶುಗಳನ್ನೂ ತಾನು ಸಂಪಾದಿಸಿದ ಎಲ್ಲಾ ಸಂಪತ್ತನ್ನೂ ಪದ್ದನ್‌ ಅರಾಮಿನಲ್ಲಿ ತಾನು ಸಂಪಾದಿಸಿದ ಪಶುಗಳನ್ನೂ ಕಾನಾನ್‌ ದೇಶ ದಲ್ಲಿದ್ದ ತನ್ನ ತಂದೆಯಾದ ಇಸಾಕನ ಬಳಿಗೆ ತಕ್ಕೊಂಡು ಹೋದನು.
  5. 19ಆಗ ಲಾಬಾನನು ತನ್ನ ಕುರಿಗಳ ಉಣ್ಣೆ ಕತ್ತರಿಸುವದಕೆ ಹೋಗಿದ್ದನು. ಆದದರಿಂದ ರಾಹೇಲಳು ತನ್ನ ತಂದೆಯ ವಿಗ್ರಹಗಳನ್ನು ಕದ್ದುಕೊಂಡಳು.
Read all of Genesis 31

Cross references

Original words (Hebrew)

Genesis 31:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.