Genesis · chapter 31 · verse 2
Genesis 31:2 in Kannada
ಇದಲ್ಲದೆ ಯಾಕೋಬನು ಲಾಬಾನನ ಮುಖವನ್ನು ನೋಡಿದಾಗ ಅದು ತನ್ನ ಕಡೆಗೆ ಮೊದಲು ಇದ್ದಹಾಗೆ ಇರಲಿಲ್ಲ.
Idallade yaakobanu laabaanana mukhavannu nodidaaga adu tanna kadege modalu iddahaage iralilla.
Genesis 31:2 in English
- King James Version (KJV)
- And Jacob beheld the countenance of Laban, and, behold, it [was] not toward him as before.
- World English Bible (WEB)
- Jacob saw the expression on Laban’s face, and, behold, it was not toward him as before.
- American Standard Version (ASV)
- And Jacob beheld the countenance of Laban, and, behold, it was not toward him as beforetime.
- Bible in Basic English (BBE)
- And Jacob saw that Laban's feeling for him was no longer what it had been before.
- Darby Translation (DBY)
- And Jacob saw the countenance of Laban, and behold, it was not toward him as previously.
- Webster's Bible (WBS)
- And Jacob beheld the countenance of Laban, and behold, it [was] not towards him as before.
- Young's Literal Translation (YLT)
- and Jacob seeth the face of Laban, and lo, it is not with him as heretofore.
Read in context
- 1ನಮ್ಮ ತಂದೆಗೆ ಇದ್ದವುಗಳನ್ನೆಲ್ಲಾ ಯಾಕೋಬನು ತಕ್ಕೊಂಡಿದ್ದಾನೆ, ನಮ್ಮ ತಂದೆಗಿದ್ದವುಗಳಿಂದ ಈ ಘನತೆಯನ್ನೆಲ್ಲಾ ಪಡೆದಿದ್ದಾನೆ ಎಂದು ಲಾಬಾನನ ಮಕ್ಕಳು ಹೇಳುವ ಮಾತುಗಳನ್ನು ಯಾಕೋಬನು ಕೇಳಿದನು.
- 2ಇದಲ್ಲದೆ ಯಾಕೋಬನು ಲಾಬಾನನ ಮುಖವನ್ನು ನೋಡಿದಾಗ ಅದು ತನ್ನ ಕಡೆಗೆ ಮೊದಲು ಇದ್ದಹಾಗೆ ಇರಲಿಲ್ಲ.
- 3ಆಗ ಕರ್ತನು ಯಾಕೋಬನಿಗೆ--ನಿನ್ನ ತಂದೆಗಳ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ಹಿಂತಿರುಗಿ ಹೋಗು, ನಾನು ನಿನ್ನ ಸಂಗಡ ಇರುವೆನು ಅಂದನು.
- 4ಯಾಕೋಬನು ರಾಹೇಲಳನ್ನೂ ಲೇಯಳನ್ನೂ ಹೊಲದಲ್ಲಿದ್ದ ತನ್ನ ಮಂದೆಯ ಬಳಿಗೆ ಕರೇಕಳುಹಿಸಿ
Cross references
- Daniel 3:19 ದಾನಿಯೇಲನು 3:19ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ ಅವನ ಮುಖದ ರೂಪವು ಶದ್ರಕ್ ಮೇಷಕ್ಅಬೇದ್ ನೇಗೋ ಎಂಬ ವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಮಾತನಾಡಿ ಆ ಆವಿಗೆಯನ್ನು ಸಾಧಾರಣವಾದ ಉರಿ ಗಿಂತ ಏಳರಷ್ಟು ಹೆಚ್ಚಾಗಿ ಉರಿಹಾಕಬೇಕೆಂದು ಆಜ್ಞಾಪಿ ಸಿದನು.
- Genesis 4:5 ಆದಿಕಾಂಡ 4:5ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಆತನು ಗೌರವಿಸಲಿಲ್ಲ. ಆಗ ಕಾಯಿ ನನು ಬಹು ಕೋಪಗೊಂಡನು, ಅವನ ಮುಖವು ಕಳೆಗುಂದಿತು.
- 1 Samuel 18:9–11 1 ಸಮುವೇಲನು 18:9–11ಆ ದಿವಸ ಮೊದಲು ಗೊಂಡು ಸೌಲನು ದಾವೀದನ ಮೇಲೆ ಕಣ್ಣಿಟ್ಟನು. ಮಾರನೆ ದಿವಸದಲ್ಲಿ ದೇವರಿಂದ ಬಂದ ದುರಾತ್ಮವು ಸೌಲನ ಮೇಲೆ ಇಳಿಯಿತು. ಅವನು ಮನೆಯ ಮಧ್ಯ ದಲ್ಲಿ ಪ್ರವಾದಿಸುತ್ತಿದ್ದನು (ಕಾಲಜ್ಞಾನ). ಆಗ ದಾವೀ ದನು ಪ್ರತಿದಿನ ಮಾಡುತ್ತಿದ್ದ ಹಾಗೆಯೇ ತನ್ನ ಕೈಯಿಂದ ಬಾರಿಸುತ್ತಿದ್ದನು. ಆದರೆ ಸೌಲನ ಕೈಯಲ್ಲಿ ಈಟಿಯು ಇತ್ತು. ಆಗ ಸೌಲನು ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯುವೆನೆಂದು ಈಟಿಯನ್ನು ಎಸೆದನು. ಆದರೆ ದಾವೀದನು ಎರಡು ಸಾರಿ ಅವನ ಸಮ್ಮುಖದಿಂದ ತಪ್ಪಿಸಿಕೊಂಡನು.
- Genesis 30:27 ಆದಿಕಾಂಡ 30:27ಲಾಬಾನನು ಅವನಿಗೆ--ನಾನು ನಿನ್ನ ದೃಷ್ಟಿಯಲ್ಲಿ ದಯೆಹೊಂದಿದವನಾಗಿದ್ದರೆ ನನ್ನ ಬಳಿ ಯಲ್ಲಿಯೇ ಇರು. ಕರ್ತನು ನಿನಗೋಸ್ಕರ ನನ್ನನ್ನು ಆಶೀರ್ವದಿಸಿದ್ದಾನೆಂದು ನಾನು ಅನುಭವದಿಂದ ಕಲಿತುಕೊಂಡಿದ್ದೇನೆ.
- 1 Samuel 19:7 1 ಸಮುವೇಲನು 19:7ಆಗ ಯೋನಾತಾ ನನು ದಾವೀದನನ್ನು ಕರೆದು ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿ ದಾವೀದನನ್ನು ಸೌಲನ ಬಳಿಗೆ ಕರ ತಂದನು; ಅವನು ಮುಂಚಿನ ಹಾಗೆಯೇ ಅವನ ಬಳಿಯಲ್ಲಿ ಇದ್ದನು.
- Deuteronomy 28:54 ಧರ್ಮೋಪದೇಶಕಾಂಡ 28:54ನಿನ್ನಲ್ಲಿ ಮೃದುವಾದವನೂ ಬಹಳ ಸೂಕ್ಷ್ಮ ಗುಣವುಳ್ಳವನೂ ಯಾವನೋ ಅವನ ಕಣ್ಣು ತನ್ನ ಸಹೋದರನ ಕಡೆಗೂ ತನ್ನ ಮಗ್ಗುಲಲ್ಲಿರುವ ತನ್ನ ಹೆಂಡತಿಯ ಕಡೆಗೂ ಅವನು ಉಳಿಸಿಕೊಳ್ಳುವ ಮಕ್ಕಳ ಕಡೆಗೂ ಕಠಿಣವಾಗುವದು.
- Exodus 4:10 ವಿಮೋಚನಕಾಂಡ 4:10ಮೋಶೆಯು ಕರ್ತನಿಗೆ--ಓ ನನ್ನ ಕರ್ತನೇ, ನಾನು ಮೊದಲಿನಿಂದಲೂ ನೀನು ನಿನ್ನ ದಾಸನ ಸಂಗಡ ಮಾತನಾಡಿದಂದಿನಿಂದಲೂ ವಾಕ್ಚಾತುರ್ಯವಿ ಲ್ಲದವನು. ನನ್ನ ಮಾತೂ ನಾಲಿಗೆಯೂ ಮಂದವಾಗಿವೆ ಅಂದನು.
- Deuteronomy 19:4 ಧರ್ಮೋಪದೇಶಕಾಂಡ 19:4ಬದುಕುವ ಹಾಗೆ ಅಲ್ಲಿಗೆ ಓಡಿಹೋಗತಕ್ಕ ಕೊಲೆ ಪಾತಕನ ವಿವರವೇನಂದರೆ -- ತಿಳಿಯದೆ ಇಲ್ಲವೆ ಪೂರ್ವಕಾಲದಲ್ಲಿ ಹಗೆಮಾಡದೆ ತನ್ನ ನೆರೆಯವನನ್ನು ಹೊಡೆದವನೇ.