Skip to content
ThuthiThuthiThuthi
Genesis · chapter 31 · verse 20

Genesis 31:20 in Kannada

ಆದರೆ ಯಾಕೋಬನು ತಾನು ಓಡಿ ಹೋಗುವದನ್ನು ಅರಾಮ್ಯನಾದ ಲಾಬಾನನಿಗೆ ತಿಳಿಸದೆ ಕಳ್ಳತನದಿಂದ ಹೋದನು.

Aadare yaakobanu taanu odi hoguvadannu araamyanaada laabaananige tilisade kallatanadinda hodanu.

Genesis 31:20 in English

King James Version (KJV)
And Jacob stole away unawares to Laban the Syrian, in that he told him not that he fled.
World English Bible (WEB)
Jacob deceived Laban the Syrian, in that he didn’t tell him that he was running away.
American Standard Version (ASV)
And Jacob stole away unawares to Laban the Syrian, in that he told him not that he fled.
Bible in Basic English (BBE)
And Jacob went away secretly, without giving news of his flight to Laban the Aramaean.
Darby Translation (DBY)
And Jacob deceived Laban the Syrian, in that he did not tell him that he fled.
Webster's Bible (WBS)
And Jacob stole away unawares to Laban the Syrian, in that he told him not that he was about to depart.
Young's Literal Translation (YLT)
and Jacob deceiveth the heart of Laban the Aramaean, because he hath not declared to him that he is fleeing;

Read in context

  1. 18ತನ್ನ ಎಲ್ಲಾ ಪಶುಗಳನ್ನೂ ತಾನು ಸಂಪಾದಿಸಿದ ಎಲ್ಲಾ ಸಂಪತ್ತನ್ನೂ ಪದ್ದನ್‌ ಅರಾಮಿನಲ್ಲಿ ತಾನು ಸಂಪಾದಿಸಿದ ಪಶುಗಳನ್ನೂ ಕಾನಾನ್‌ ದೇಶ ದಲ್ಲಿದ್ದ ತನ್ನ ತಂದೆಯಾದ ಇಸಾಕನ ಬಳಿಗೆ ತಕ್ಕೊಂಡು ಹೋದನು.
  2. 19ಆಗ ಲಾಬಾನನು ತನ್ನ ಕುರಿಗಳ ಉಣ್ಣೆ ಕತ್ತರಿಸುವದಕೆ ಹೋಗಿದ್ದನು. ಆದದರಿಂದ ರಾಹೇಲಳು ತನ್ನ ತಂದೆಯ ವಿಗ್ರಹಗಳನ್ನು ಕದ್ದುಕೊಂಡಳು.
  3. 20ಆದರೆ ಯಾಕೋಬನು ತಾನು ಓಡಿ ಹೋಗುವದನ್ನು ಅರಾಮ್ಯನಾದ ಲಾಬಾನನಿಗೆ ತಿಳಿಸದೆ ಕಳ್ಳತನದಿಂದ ಹೋದನು.
  4. 21ಅವನು ತನಗಿದ್ದದ್ದನ್ನೆಲ್ಲಾ ತೆಗೆದು ಕೊಂಡು ಓಡಿಹೋದನು. ಅವನು ಎದ್ದು ಗಿಲ್ಯಾದ್‌ ಪರ್ವತಕ್ಕೆ ಅಭಿಮುಖನಾಗಿ ನದಿಯನ್ನು ದಾಟಿದನು.
  5. 22ಯಾಕೋಬನು ಓಡಿಹೋದನೆಂದು ಮೂರ ನೆಯ ದಿವಸದಲ್ಲಿ ಲಾಬಾನನಿಗೆ ತಿಳಿಸಲ್ಪಟ್ಟಿತು.
Read all of Genesis 31

Original words (Hebrew)

Genesis 31:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.