Genesis · chapter 31 · verse 24
Genesis 31:24 in Kannada
ಆ ರಾತ್ರಿ ದೇವರು ಸ್ವಪ್ನದಲ್ಲಿ ಅರಾಮ್ಯನಾದ ಲಾಬಾನನ ಬಳಿಗೆ ಬಂದು ಅವನಿಗೆ--ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ ಕೆಟ್ಟದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು ಅಂದನು.
Aa raatri devaru svapnadalli araamyanaada laabaanana balige bandu avanige--neenu yaakobana sangada olleyadannaagali kettadannaagali maatanaadadante echcharikeyaagiru andanu.
Genesis 31:24 in English
- King James Version (KJV)
- And God came to Laban the Syrian in a dream by night, and said unto him, Take heed that thou speak not to Jacob either good or bad.
- World English Bible (WEB)
- God came to Laban the Syrian in a dream of the night, and said to him, “Be careful that you don’t speak to Jacob either good or bad.”
- American Standard Version (ASV)
- And God came to Laban the Syrian in a dream of the night, and said unto him, Take heed to thyself that thou speak not to Jacob either good or bad.
- Bible in Basic English (BBE)
- Then God came to Laban in a dream by night, and said to him, Take care that you say nothing good or bad to Jacob.
- Darby Translation (DBY)
- And God came to Laban the Syrian in a dream by night, and said to him, Take care thou speak not to Jacob either good or bad.
- Webster's Bible (WBS)
- And God came to Laban, the Syrian, in a dream by night, and said to him, Take heed that thou speak not to Jacob either good or bad.
- Young's Literal Translation (YLT)
- And God cometh in unto Laban the Aramaean in a dream of the night, and saith to him, 'Take heed to thyself lest thou speak with Jacob from good unto evil.'
Read in context
- 22ಯಾಕೋಬನು ಓಡಿಹೋದನೆಂದು ಮೂರ ನೆಯ ದಿವಸದಲ್ಲಿ ಲಾಬಾನನಿಗೆ ತಿಳಿಸಲ್ಪಟ್ಟಿತು.
- 23ಆಗ ಅವನು ತನ್ನ ಸಹೋದರರನ್ನು ಕರಕೊಂಡು ಅವನನ್ನು ಬೆನ್ನಟ್ಟಿ ಏಳು ದಿನ ಪ್ರಯಾಣಮಾಡಿ ಗಿಲ್ಯಾದ್ ಪರ್ವತದಲ್ಲಿ ಅವನನ್ನು ಸಂಧಿಸಿದನು.
- 24ಆ ರಾತ್ರಿ ದೇವರು ಸ್ವಪ್ನದಲ್ಲಿ ಅರಾಮ್ಯನಾದ ಲಾಬಾನನ ಬಳಿಗೆ ಬಂದು ಅವನಿಗೆ--ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ ಕೆಟ್ಟದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು ಅಂದನು.
- 25ತರುವಾಯ ಲಾಬಾ ನನು ಯಾಕೋಬನನ್ನು ಸಂಧಿಸಿದಾಗ ಯಾಕೋಬನು ಬೆಟ್ಟದಲ್ಲಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು. ಲಾಬಾನನು ಸಹೋದರರ ಸಂಗಡ ಗಿಲ್ಯಾದ್ ಪರ್ವತದಲ್ಲಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು.
- 26ಲಾಬಾನನು ಯಾಕೋಬನಿಗೆ--ನೀನು ಏನು ಮಾಡಿದಿ? ನನಗೆ ತಿಳಿಸದೆ ನೀನು ಕಳ್ಳನ ಹಾಗೆ ಓಡಿಬಂದಿಯಲ್ಲಾ. ನನ್ನ ಕುಮಾರ್ತೆಯರನ್ನು ಕತ್ತಿಯಿಂದ ಸೆರೆಹಿಡಿದವರ ಹಾಗೆ ತೆಗೆದುಕೊಂಡು ಬಂದಿಯಲ್ಲಾ.
Cross references
- Genesis 24:50 ಆದಿಕಾಂಡ 24:50ಲಾಬಾನನೂ ಬೆತೊವೇಲನೂ ಪ್ರತ್ಯುತ್ತರವಾಗಿ--ಕರ್ತನಿಂದ ಆದ ಕಾರ್ಯಕ್ಕೆ ನಾವು ಕೆಟ್ಟದ್ದ ನ್ನಾದರೂ ಒಳ್ಳೆಯದನ್ನಾದರೂ ನಿನಗೆ ಹೇಳಲಾರೆವು.
- Genesis 20:3 ಆದಿಕಾಂಡ 20:3ಆಗ ದೇವರು ರಾತ್ರಿ ಕನಸಿನಲ್ಲಿ ಅಬೀಮೆಲೆಕನ ಬಳಿಗೆ ಬಂದು--ಇಗೋ, ನೀನು ತಕ್ಕೊಂಡ ಆ ಸ್ತ್ರೀಗೋಸ್ಕರ ನೀನು ಸತ್ತವನೇ; ಆಕೆಯು ಒಬ್ಬ ಮನುಷ್ಯನ ಹೆಂಡತಿ ಎಂದು ಅವನಿಗೆ ಹೇಳಿದನು.
- Genesis 31:29 ಆದಿಕಾಂಡ 31:29ನಿನಗೆ ಕೇಡುಮಾಡುವದಕ್ಕೆ ನನ್ನ ಕೈಯಲ್ಲಿ ಸಾಮರ್ಥ್ಯ ಇದೆ. ಆದರೆ ನಿನ್ನ ತಂದೆಯ ದೇವರು ನಿನ್ನೆ ರಾತ್ರಿ ನನ್ನ ಸಂಗಡ ಮಾತನಾಡಿ--ನೀನು ಯಾಕೋಬನಿಗೆ ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಹೇಳದ ಹಾಗೆ ಎಚ್ಚರಿಕೆಯಾಗಿರು ಎಂದು ಹೇಳಿದನು.
- Genesis 31:42 ಆದಿಕಾಂಡ 31:42ಅಬ್ರಹಾಮನ ದೇವರೂ ನನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರೂ ನನ್ನೊಂದಿಗೆ ಇಲ್ಲದೆ ಹೋಗಿದ್ದರೆ ನಿಜವಾಗಿಯೂ ನನ್ನನ್ನು ಬರಿಗೈಯಿಂದ ಕಳುಹಿಸುತ್ತಿದ್ದಿ; ನನ್ನ ಬಾಧೆ ಯನ್ನೂ ನನ್ನ ಕೈ ಕಷ್ಟವನ್ನೂ ದೇವರು ನೋಡಿ ನಿನ್ನೆ ರಾತ್ರಿ ನಿನ್ನನ್ನು ಗದರಿಸಿದನು ಅಂದನು.
- Numbers 24:13 ಅರಣ್ಯಕಾಂಡ 24:13ಬಾಲಾಕನು ನನಗೆ ತನ್ನ ಮನೆ ತುಂಬ ಬೆಳ್ಳಿ ಬಂಗಾರಗಳನ್ನು ಕೊಟ್ಟರೂ ನನ್ನ ಹೃದಯದಿಂದ ಒಳ್ಳೇದನ್ನಾದರೂ ಕೆಟ್ಟದ್ದನ್ನಾದರೂ ಮಾಡುವದಕ್ಕೆ ಕರ್ತನ ಆಜ್ಞೆಯನ್ನು ವಿಾರಲಾರೆನು; ಕರ್ತನು ಏನು ಹೇಳುತ್ತಾನೋ ಅದನ್ನು ಹೇಳುವೆನೆಂದು ನಾನು ಹೇಳಲಿಲ್ಲವೋ? ಇಗೋ, ನನ್ನ ಜನರ ಬಳಿಗೆ ಹೋಗುತ್ತೇನೆ;
- 2 Samuel 13:22 2 ಸಮುವೇಲನು 13:22ಅಬ್ಷಾಲೋಮನು ತನ್ನ ಸಹೋದರನಾದ ಅಮ್ನೋನನ ಸಂಗಡ ಒಳ್ಳೇದಾ ದರೂ ಕೆಟ್ಟದ್ದಾದರೂ ಮಾತನಾಡದೆ ಇದ್ದನು. ಅವನು ತನ್ನ ಸಹೋದರಿಯಾದ ತಾಮಾರಳನ್ನು ಬಲವಂತ ಮಾಡಿದ್ದರಿಂದ ಅಬ್ಷಾಲೋಮನು ಅವನನ್ನು ಹಗೆ ಮಾಡಿದನು.
- Matthew 27:19 ಮತ್ತಾಯನು 27:19ಅವನು ನ್ಯಾಯಾಸನದ ಮೇಲೆ ಕೂತಿದ್ದಾಗ ಅವನ ಹೆಂಡತಿಯು ಅವ ನಿಗೆ--ನೀನು ಆ ನೀತಿವಂತನ ಗೊಡವೆಗೆ ಹೋಗ ಬೇಡ; ಯಾಕಂದರೆ ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ ಎಂದು ಹೇಳಿಕಳುಹಿಸಿದಳು.
- Genesis 40:5 ಆದಿಕಾಂಡ 40:5ಅವರಿಬ್ಬರಿಗೂ ಅಂದರೆ ಐಗುಪ್ತದೇಶದ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ ರೊಟ್ಟಿ ಗಾರನಿಗೂ ಒಂದೇ ರಾತ್ರಿ ಕನಸುಬಿತ್ತು. ಅವರವರ ಕನಸಿನ ಪ್ರಕಾರ ಅರ್ಥವಿತ್ತು.
- Hosea 12:12 ಹೋಶೇಯ 12:12ಯಾಕೋಬನು ಸಿರಿಯಾ ದೇಶಕ್ಕೆ ಓಡಿಹೋದನು; ಇಸ್ರಾಯೇಲನು ಹೆಂಡತಿಯ ನಿಮಿತ್ತ ಸೇವೆಮಾಡಿ ಹೆಂಡತಿಯ ನಿಮಿತ್ತ ಕುರಿಗಳನ್ನು ಕಾದನು.
- Genesis 31:10 ಆದಿಕಾಂಡ 31:10ಇದಲ್ಲದೆ ಕುರಿಗಳು ಗರ್ಭದರಿಸುವಾಗ ಆದದ್ದೇನೆಂದರೆ ಸ್ವಪ್ನದಲ್ಲಿ ನಾನು ನನ್ನ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಕುರಿ ಗಳ ಮೇಲೆ ಏರುವ ಟಗರುಗಳು ಚುಕ್ಕೆ ಮಚ್ಚೆ ರೇಖೆಗಳುಳ್ಳವುಗಳಾಗಿದ್ದವು.
- Matthew 1:20 ಮತ್ತಾಯನು 1:20ಅವನು ಇವುಗಳನ್ನು ಆಲೋಚನೆ ಮಾಡುತ್ತಿದ್ದಾಗ ಇಗೋ, ಕರ್ತನ ದೂತನು ಅವನಿಗೆ ಕನಸಿನಲ್ಲಿ ಕಾಣಿಸಿ ಕೊಂಡು-- ಯೋಸೇಫನೇ, ದಾವೀದನ ಕುಮಾರನೇ, ನಿನ್ನ ಹೆಂಡತಿಯಾದ ಮರಿಯಳನ್ನು ಸೇರಿಸಿಕೊಳ್ಳು ವದಕ್ಕೆ ಭಯಪಡಬೇಡ; ಯಾಕಂದರೆ ಆಕೆಯ ಗರ್ಭವು ಪವಿತ್ರಾತ್ಮನಿಂದಲೇ ಆಗಿದೆ.
- Genesis 41:1 ಆದಿಕಾಂಡ 41:1ಪೂರ್ಣವಾದ ಎರಡು ವರುಷಗಳ ಕೊನೆಯಲ್ಲಿ ಫರೋಹನು ಕನಸನ್ನು ಕಂಡನು.
Original words (Hebrew)
- God · H430אֱלֹהִים ʼĕlôhîym
- came · H935בּוֹא bôwʼ
- Laban · H3837לָבָן Lâbân
- Syrian · H761אֲרַמִּי ʼĂrammîy
- dream · H2472חֲלוֹם chălôwm
- night · H3915לַיִל layil
- said · H559אָמַר ʼâmar
- heed · H8104שָׁמַר shâmar
- speak · H1696דָבַר dâbar
- to · H5973עִם ʻim
- Jacob · H3290יַעֲקֹב Yaʻăqôb
- good · H2896טוֹב ṭôwb
- or · H5704עַד ʻad
- bad · H7451רַע raʻ