Skip to content
ThuthiThuthiThuthi
Genesis · chapter 31 · verse 26

Genesis 31:26 in Kannada

ಲಾಬಾನನು ಯಾಕೋಬನಿಗೆ--ನೀನು ಏನು ಮಾಡಿದಿ? ನನಗೆ ತಿಳಿಸದೆ ನೀನು ಕಳ್ಳನ ಹಾಗೆ ಓಡಿಬಂದಿಯಲ್ಲಾ. ನನ್ನ ಕುಮಾರ್ತೆಯರನ್ನು ಕತ್ತಿಯಿಂದ ಸೆರೆಹಿಡಿದವರ ಹಾಗೆ ತೆಗೆದುಕೊಂಡು ಬಂದಿಯಲ್ಲಾ.

Laabaananu yaakobanige--neenu enu maadidi? Nanage tilisade neenu kallana haage odibandiyallaa. Nanna kumaarteyarannu kattiyinda serehididavara haage tegedukondu bandiyallaa.

Genesis 31:26 in English

King James Version (KJV)
And Laban said to Jacob, What hast thou done, that thou hast stolen away unawares to me, and carried away my daughters, as captives [taken] with the sword?
World English Bible (WEB)
Laban said to Jacob, “What have you done, that you have deceived me, and carried away my daughters like captives of the sword?
American Standard Version (ASV)
And Laban said to Jacob, What hast thou done, that thou hast stolen away unawares to me, and carried away my daughters as captives of the sword?
Bible in Basic English (BBE)
And Laban said to Jacob, Why did you go away secretly, taking my daughters away like prisoners of war?
Darby Translation (DBY)
And Laban said to Jacob, What hast thou done, that thou hast deceived me, and hast carried away my daughters as captives of war?
Webster's Bible (WBS)
And Laban said to Jacob, What hast thou done, that thou hast stolen away unawares to me, and carried away my daughters, as captives [taken] with the sword?
Young's Literal Translation (YLT)
And Laban saith to Jacob, 'What hast thou done that thou dost deceive my heart, and lead away my daughters as captives of the sword?

Read in context

  1. 24ಆ ರಾತ್ರಿ ದೇವರು ಸ್ವಪ್ನದಲ್ಲಿ ಅರಾಮ್ಯನಾದ ಲಾಬಾನನ ಬಳಿಗೆ ಬಂದು ಅವನಿಗೆ--ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ ಕೆಟ್ಟದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು ಅಂದನು.
  2. 25ತರುವಾಯ ಲಾಬಾ ನನು ಯಾಕೋಬನನ್ನು ಸಂಧಿಸಿದಾಗ ಯಾಕೋಬನು ಬೆಟ್ಟದಲ್ಲಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು. ಲಾಬಾನನು ಸಹೋದರರ ಸಂಗಡ ಗಿಲ್ಯಾದ್‌ ಪರ್ವತದಲ್ಲಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು.
  3. 26ಲಾಬಾನನು ಯಾಕೋಬನಿಗೆ--ನೀನು ಏನು ಮಾಡಿದಿ? ನನಗೆ ತಿಳಿಸದೆ ನೀನು ಕಳ್ಳನ ಹಾಗೆ ಓಡಿಬಂದಿಯಲ್ಲಾ. ನನ್ನ ಕುಮಾರ್ತೆಯರನ್ನು ಕತ್ತಿಯಿಂದ ಸೆರೆಹಿಡಿದವರ ಹಾಗೆ ತೆಗೆದುಕೊಂಡು ಬಂದಿಯಲ್ಲಾ.
  4. 27ಯಾಕೆ ನೀನು ಗುಪ್ತವಾಗಿ ಕಳ್ಳತನದಿಂದ ಓಡಿ ಬಂದಿ? ನೀನು ನನಗೆ ಯಾಕೆ ತಿಳಿಸಲಿಲ್ಲ? ತಿಳಿಸಿದ್ದರೆ ಸಂತೋಷದಿಂದ ಹಾಡು ತಾಳ ವೀಣೆಗಳ ಸಂಗಡ ನಿನ್ನನ್ನು ಕಳುಹಿಸುತ್ತಿದ್ದೆನು.
  5. 28ಆದರೆ ನೀನು ನನ್ನ ಕುಮಾರರಿಗೂ ಕುಮಾರ್ತೆಯರಿಗೂ ಮುದ್ದು ಕೊಡ ಗೊಡಿಸಲಿಲ್ಲ. ನೀನು ಮಾಡಿದ್ದು ಹುಚ್ಚು ಕೆಲಸವೇ ಸರಿ.
Read all of Genesis 31

Cross references

Original words (Hebrew)

Genesis 31:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.