Genesis · chapter 31 · verse 28
Genesis 31:28 in Kannada
ಆದರೆ ನೀನು ನನ್ನ ಕುಮಾರರಿಗೂ ಕುಮಾರ್ತೆಯರಿಗೂ ಮುದ್ದು ಕೊಡ ಗೊಡಿಸಲಿಲ್ಲ. ನೀನು ಮಾಡಿದ್ದು ಹುಚ್ಚು ಕೆಲಸವೇ ಸರಿ.
Aadare neenu nanna kumaararigoo kumaarteyarigoo muddu koda godisalilla. Neenu maadiddu huchchu kelasave sari.
Genesis 31:28 in English
- King James Version (KJV)
- And hast not suffered me to kiss my sons and my daughters? thou hast now done foolishly in [so] doing.
- World English Bible (WEB)
- and didn’t allow me to kiss my sons and my daughters? Now you have done foolishly.
- American Standard Version (ASV)
- and didst not suffer me to kiss my sons and my daughters? now hast thou done foolishly.
- Bible in Basic English (BBE)
- You did not even let me give a kiss to my sons and my daughters. This was a foolish thing to do.
- Darby Translation (DBY)
- and hast not suffered me to kiss my sons and my daughters? Now thou hast acted foolishly.
- Webster's Bible (WBS)
- And hast not suffered me to kiss my sons, and my daughters? thou hast now done foolishly in [so] doing.
- Young's Literal Translation (YLT)
- and hast not suffered me to kiss my sons and my daughters? — now thou hast acted foolishly in doing [so];
Read in context
- 26ಲಾಬಾನನು ಯಾಕೋಬನಿಗೆ--ನೀನು ಏನು ಮಾಡಿದಿ? ನನಗೆ ತಿಳಿಸದೆ ನೀನು ಕಳ್ಳನ ಹಾಗೆ ಓಡಿಬಂದಿಯಲ್ಲಾ. ನನ್ನ ಕುಮಾರ್ತೆಯರನ್ನು ಕತ್ತಿಯಿಂದ ಸೆರೆಹಿಡಿದವರ ಹಾಗೆ ತೆಗೆದುಕೊಂಡು ಬಂದಿಯಲ್ಲಾ.
- 27ಯಾಕೆ ನೀನು ಗುಪ್ತವಾಗಿ ಕಳ್ಳತನದಿಂದ ಓಡಿ ಬಂದಿ? ನೀನು ನನಗೆ ಯಾಕೆ ತಿಳಿಸಲಿಲ್ಲ? ತಿಳಿಸಿದ್ದರೆ ಸಂತೋಷದಿಂದ ಹಾಡು ತಾಳ ವೀಣೆಗಳ ಸಂಗಡ ನಿನ್ನನ್ನು ಕಳುಹಿಸುತ್ತಿದ್ದೆನು.
- 28ಆದರೆ ನೀನು ನನ್ನ ಕುಮಾರರಿಗೂ ಕುಮಾರ್ತೆಯರಿಗೂ ಮುದ್ದು ಕೊಡ ಗೊಡಿಸಲಿಲ್ಲ. ನೀನು ಮಾಡಿದ್ದು ಹುಚ್ಚು ಕೆಲಸವೇ ಸರಿ.
- 29ನಿನಗೆ ಕೇಡುಮಾಡುವದಕ್ಕೆ ನನ್ನ ಕೈಯಲ್ಲಿ ಸಾಮರ್ಥ್ಯ ಇದೆ. ಆದರೆ ನಿನ್ನ ತಂದೆಯ ದೇವರು ನಿನ್ನೆ ರಾತ್ರಿ ನನ್ನ ಸಂಗಡ ಮಾತನಾಡಿ--ನೀನು ಯಾಕೋಬನಿಗೆ ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಹೇಳದ ಹಾಗೆ ಎಚ್ಚರಿಕೆಯಾಗಿರು ಎಂದು ಹೇಳಿದನು.
- 30ಈಗ ನೀನು ನಿನ್ನ ತಂದೆಯ ಮನೆಯನ್ನು ಬಹಳವಾಗಿ ಆಶಿಸಿದ್ದರಿಂದ ಹೋಗಬೇಕಾಯಿತು. ಆದರೆ ನೀನು ನನ್ನ ದೇವರುಗಳನ್ನು ಕದ್ದದ್ದು ಯಾಕೆ ಅಂದನು.
Cross references
- Genesis 31:55 ಆದಿಕಾಂಡ 31:55ಹೊತ್ತಾರೆ ಲಾಬಾನನು ಎದ್ದು ತನ್ನ ಕುಮಾರರಿಗೂ ಕುಮಾರ್ತೆ ಯರಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿದನು. ಲಾಬಾನನು ಹೊರಟು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
- 1 Kings 19:20 1 ಅರಸುಗಳು 19:20ಆಗ ಅವನು ಎತ್ತುಗಳನ್ನು ಬಿಟ್ಟು ಎಲೀಯನ ಹಿಂದೆ ಓಡಿಹೋಗಿ ಅವನಿಗೆ --ಅಪ್ಪಣೆಯಾದರೆ ನಾನು ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ನಿನ್ನನ್ನು ಹಿಂಬಾಲಿಸುವೆನು ಅಂದನು. ಅವನು ಇವನಿಗೆ--ಹಿಂದಕ್ಕೆ ಹೋಗು; ನಾನು ನಿನಗೆ ಏನು ಮಾಡಿದೆನು ಅಂದನು.ಆಗ ಇವನು ಅವನನ್ನು ಬಿಟ್ಟು ತಿರುಗಿಕೊಂಡು ಒಂದು ಜೋಡು ಎತ್ತುಗಳನ್ನು ತಕ್ಕೊಂಡು ಅವುಗಳನ್ನು ಕೊಂದು ಆ ಜೋಡು ಎತ್ತು ಕುಂಟೆಗಳಿಂದ ಅವುಗಳ ಮಾಂಸ ವನ್ನು ಬೇಯಿಸಿ ಜನರಿಗೆ ಕೊಟ್ಟನು. ಅವರು ತಿಂದ ತರುವಾಯ ಅವನು ಎದ್ದು ಎಲೀಯನ ಹಿಂದೆ ಹೋಗಿ ಅವನಿಗೆ ಸೇವೆಮಾಡಿದನು.
- Acts 20:37 ಅಪೊಸ್ತಲರ ಕೃತ್ಯಗಳು 20:37ಆಗ ಅವರೆಲ್ಲರೂ ಬಹಳವಾಗಿ ಅತ್ತು ಪೌಲನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು.ತನ್ನ ಮುಖವನ್ನು ಅವರು ಇನ್ನು ನೋಡುವದಿಲ್ಲವೆಂದು ಹೇಳಿದ ಮಾತುಗಳಿಗೆ ಅವರು ಬಹಳವಾಗಿ ವ್ಯಥೆಪಟ್ಟರು. ತರುವಾಯ ಅವರು ಅವನನ್ನು ಹಡಗಿನ ವರೆಗೆ ಸಾಗ ಕಳುಹಿಸಿದರು.
- Ruth 1:14 ರೂತಳು 1:14ಆಗ ಅವರು ತಿರಿಗಿ ಗಟ್ಟಿಯಾದ ಸ್ವರದಿಂದ ಅತ್ತರು. ಒರ್ಫಳು ತನ್ನ ಅತ್ತೆಯನ್ನು ಮುದ್ದಿಟ್ಟಳು: ಆದರೆ ರೂತಳು ಆಕೆಯನ್ನು ಅಂಟಿಕೊಂಡಳು.
- 1 Samuel 13:13 1 ಸಮುವೇಲನು 13:13ಸಮು ವೇಲನು ಸೌಲನಿಗೆ--ನೀನು ಬುದ್ಧಿಹೀನವಾದ ಕೆಲಸ ಮಾಡಿದ್ದೀ; ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕರ್ತನು ಇಸ್ರಾಯೇಲ್ಯರಲ್ಲಿ ನಿನ್ನ ರಾಜ್ಯವನ್ನು ಎಂದೆಂದಿಗೂ ಸ್ಥಿರಪಡಿಸುವದಕ್ಕೆ ಇದ್ದನು.
- Genesis 31:24 ಆದಿಕಾಂಡ 31:24ಆ ರಾತ್ರಿ ದೇವರು ಸ್ವಪ್ನದಲ್ಲಿ ಅರಾಮ್ಯನಾದ ಲಾಬಾನನ ಬಳಿಗೆ ಬಂದು ಅವನಿಗೆ--ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ ಕೆಟ್ಟದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು ಅಂದನು.
- 2 Chronicles 16:9 2 ಪೂರ್ವಕಾಲವೃತ್ತಾಂತ 16:9ಕರ್ತನ ಸಮ್ಮುಖದಲ್ಲಿ ಪೂರ್ಣ ಹೃದಯವುಳ್ಳವರ ನಿಮಿತ್ತ ಬಲವನ್ನು ತೋರಿಸುವದಕ್ಕೆ ಆತನ ಕಣ್ಣುಗಳು ಸಮಸ್ತ ಭೂಮಿಯಲ್ಲಿ ಓಡಾಡುತ್ತವೆ. ಈಗ ನೀನು ಬುದ್ಧಿ ಹೀನನಾಗಿ ನಡಕೊಂಡಿದ್ದೀ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಉಂಟಾಗಿರುವವು ಅಂದನು.
- Exodus 4:27 ವಿಮೋಚನಕಾಂಡ 4:27ಇದಲ್ಲದೆ ಕರ್ತನು ಆರೋನನಿಗೆ--ಮೋಶೆ ಯನ್ನು ಎದುರುಗೊಳ್ಳುವದಕ್ಕೆ ಅರಣ್ಯಕ್ಕೆ ಹೋಗು ಅಂದನು. ಅವನು ಹೋಗಿ ದೇವರ ಬೆಟ್ಟದಲ್ಲಿ ಅವನನ್ನು ಎದುರುಗೊಂಡು ಮುದ್ದಿಟ್ಟನು.
- Genesis 31:13 ಆದಿಕಾಂಡ 31:13ನೀನು ಸ್ತಂಭವನ್ನು ಅಭಿಷೇಕಿಸಿ ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ಎದ್ದು ಈ ದೇಶದೊಳಗಿಂದ ಹೊರಟು ನಿನ್ನ ಬಂಧುಗಳ ದೇಶಕ್ಕೆ ತಿರಿಗಿ ಹೋಗು ಅಂದನು.
- 1 Corinthians 2:14 1 ಕೊರಿಂಥದವರಿಗೆ 2:14ಪ್ರಾಕೃತ ಮನುಷ್ಯನು ದೇವರಾತ್ಮನ ವಿಷಯಗಳನ್ನು ಅಂಗೀಕರಿಸುವದಿಲ್ಲ; ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ; ಇಲ್ಲವೆ ಅವು ಆತ್ಮವಿಚಾರದಿಂದ ತಿಳಿಯತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸ ಲಾರನು.
- Ruth 1:9 ರೂತಳು 1:9ನೀವಿಬ್ಬರೂ ಮದುವೆ ಯಾಗಿ ನಿಮ್ಮ ಗಂಡನ ಮನೆಯಲ್ಲಿ ವಿಶ್ರಾಂತಿ ಹೊಂದು ವಂತೆ ಕರ್ತನು ನಿಮಗೆ ಮಾಡಲಿ ಎಂದು ಹೇಳಿ ಅವರಿಗೆ ಮುದ್ದಿಟ್ಟಳು.
- Genesis 31:3 ಆದಿಕಾಂಡ 31:3ಆಗ ಕರ್ತನು ಯಾಕೋಬನಿಗೆ--ನಿನ್ನ ತಂದೆಗಳ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ಹಿಂತಿರುಗಿ ಹೋಗು, ನಾನು ನಿನ್ನ ಸಂಗಡ ಇರುವೆನು ಅಂದನು.