Skip to content
ThuthiThuthiThuthi
Genesis · chapter 31 · verse 30

Genesis 31:30 in Kannada

ಈಗ ನೀನು ನಿನ್ನ ತಂದೆಯ ಮನೆಯನ್ನು ಬಹಳವಾಗಿ ಆಶಿಸಿದ್ದರಿಂದ ಹೋಗಬೇಕಾಯಿತು. ಆದರೆ ನೀನು ನನ್ನ ದೇವರುಗಳನ್ನು ಕದ್ದದ್ದು ಯಾಕೆ ಅಂದನು.

Eega neenu ninna tandeya maneyannu bahalavaagi aashisiddarinda hogabekaayitu. Aadare neenu nanna devarugalannu kaddaddu yaake andanu.

Genesis 31:30 in English

King James Version (KJV)
And now, [though] thou wouldest needs be gone, because thou sore longedst after thy father’s house, [yet] wherefore hast thou stolen my gods?
World English Bible (WEB)
Now, you want to be gone, because you greatly longed for your father’s house, but why have you stolen my gods?”
American Standard Version (ASV)
And now, [though] thou wouldest needs be gone, because thou sore longedst after thy father’s house, [yet] wherefore hast thou stolen my gods?
Bible in Basic English (BBE)
And now, it seems, you are going because your heart's desire is for your father's house; but why have you taken my gods?
Darby Translation (DBY)
And now that thou must needs be gone, because thou greatly longedst after thy father's house, why hast thou stolen my gods?
Webster's Bible (WBS)
And now, [though] thou wouldest needs be gone, because thou didst earnestly long after thy father's house; [yet] why hast thou stolen my gods?
Young's Literal Translation (YLT)
'And now, thou hast certainly gone, because thou hast been very desirous for the house of thy father; why hast thou stolen my gods?'

Read in context

  1. 28ಆದರೆ ನೀನು ನನ್ನ ಕುಮಾರರಿಗೂ ಕುಮಾರ್ತೆಯರಿಗೂ ಮುದ್ದು ಕೊಡ ಗೊಡಿಸಲಿಲ್ಲ. ನೀನು ಮಾಡಿದ್ದು ಹುಚ್ಚು ಕೆಲಸವೇ ಸರಿ.
  2. 29ನಿನಗೆ ಕೇಡುಮಾಡುವದಕ್ಕೆ ನನ್ನ ಕೈಯಲ್ಲಿ ಸಾಮರ್ಥ್ಯ ಇದೆ. ಆದರೆ ನಿನ್ನ ತಂದೆಯ ದೇವರು ನಿನ್ನೆ ರಾತ್ರಿ ನನ್ನ ಸಂಗಡ ಮಾತನಾಡಿ--ನೀನು ಯಾಕೋಬನಿಗೆ ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಹೇಳದ ಹಾಗೆ ಎಚ್ಚರಿಕೆಯಾಗಿರು ಎಂದು ಹೇಳಿದನು.
  3. 30ಈಗ ನೀನು ನಿನ್ನ ತಂದೆಯ ಮನೆಯನ್ನು ಬಹಳವಾಗಿ ಆಶಿಸಿದ್ದರಿಂದ ಹೋಗಬೇಕಾಯಿತು. ಆದರೆ ನೀನು ನನ್ನ ದೇವರುಗಳನ್ನು ಕದ್ದದ್ದು ಯಾಕೆ ಅಂದನು.
  4. 31ಅದಕ್ಕೆ ಯಾಕೋಬನು ಪ್ರತ್ಯುತ್ತರವಾಗಿ ಲಾಬಾನ ನಿಗೆ--ನೀನು ಒಂದು ವೇಳೆ ನಿನ್ನ ಕುಮಾರ್ತೆಯರನ್ನು ನನ್ನಿಂದ ಬಲಾತ್ಕಾರದಿಂದ ಹಿಂದಕ್ಕೆ ತಕ್ಕೊಳ್ಳುವಿ ಎಂದು ನಾನು ಅಂದುಕೊಂಡು ಭಯಪಟ್ಟೆನು.
  5. 32ಆದರೆ ಯಾರ ಬಳಿಯಲ್ಲಿ ನಿನ್ನ ದೇವರುಗಳನ್ನು ಕಂಡುಕೊಳ್ಳುವಿಯೋ ಅವರು ಬದುಕದೆ ಇರಲಿ; ನನ್ನ ಬಳಿಯಲ್ಲಿ ನಿನ್ನದೇನಾದರೂ ಇದ್ದರೆ ನಮ್ಮ ಸಹೋದರರ ಮುಂದೆ ವಿಚಾರಿಸಿ ಅದನ್ನು ತೆಗೆದುಕೋ ಅಂದನು. ಆದರೆ ರಾಹೇಲಳು ಅವುಗಳನ್ನು ಕದ್ದು ಕೊಂಡದ್ದು ಯಾಕೋಬನಿಗೆ ತಿಳಿದಿರಲಿಲ್ಲ.
Read all of Genesis 31

Cross references

Original words (Hebrew)

Genesis 31:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.