Skip to content
ThuthiThuthiThuthi
Genesis · chapter 31 · verse 32

Genesis 31:32 in Kannada

ಆದರೆ ಯಾರ ಬಳಿಯಲ್ಲಿ ನಿನ್ನ ದೇವರುಗಳನ್ನು ಕಂಡುಕೊಳ್ಳುವಿಯೋ ಅವರು ಬದುಕದೆ ಇರಲಿ; ನನ್ನ ಬಳಿಯಲ್ಲಿ ನಿನ್ನದೇನಾದರೂ ಇದ್ದರೆ ನಮ್ಮ ಸಹೋದರರ ಮುಂದೆ ವಿಚಾರಿಸಿ ಅದನ್ನು ತೆಗೆದುಕೋ ಅಂದನು. ಆದರೆ ರಾಹೇಲಳು ಅವುಗಳನ್ನು ಕದ್ದು ಕೊಂಡದ್ದು ಯಾಕೋಬನಿಗೆ ತಿಳಿದಿರಲಿಲ್ಲ.

Aadare yaara baliyalli ninna devarugalannu kandukolluviyo avaru badukade irali; nanna baliyalli ninnadenaadaroo iddare namma sahodarara munde vichaarisi adannu tegeduko andanu. Aadare raahelalu avugalannu kaddu kondaddu yaakobanige tilidiralilla.

Genesis 31:32 in English

King James Version (KJV)
With whomsoever thou findest thy gods, let him not live: before our brethren discern thou what [is] thine with me, and take [it] to thee. For Jacob knew not that Rachel had stolen them.
World English Bible (WEB)
Anyone you find your gods with shall not live. Before our relatives, discern what is yours with me, and take it.” For Jacob didn’t know that Rachel had stolen them.
American Standard Version (ASV)
With whomsoever thou findest thy gods, he shall not live: before our brethren discern thou what is thine with me, and take it to thee. For Jacob knew not that Rachel had stolen them.
Bible in Basic English (BBE)
As for your gods, if anyone of us has them, let him be put to death: make search before us all for what is yours, and take it. For Jacob had no knowledge that Rachel had taken them.
Darby Translation (DBY)
With whomsoever thou findest thy gods, he shall not live. Before our brethren discern what is thine with me, and take [it] to thee. But Jacob did not know that Rachel had stolen them.
Webster's Bible (WBS)
With whomsoever thou findest thy gods, let him not live: before our brethren discern thou what [is] thine with me, and take [it] to thee: for Jacob knew not that Rachel had stolen them.
Young's Literal Translation (YLT)
with whomsoever thou findest thy gods — he doth not live; before our brethren discern for thyself what [is] with me, and take to thyself:' and Jacob hath not known that Rachel hath stolen them.

Read in context

  1. 30ಈಗ ನೀನು ನಿನ್ನ ತಂದೆಯ ಮನೆಯನ್ನು ಬಹಳವಾಗಿ ಆಶಿಸಿದ್ದರಿಂದ ಹೋಗಬೇಕಾಯಿತು. ಆದರೆ ನೀನು ನನ್ನ ದೇವರುಗಳನ್ನು ಕದ್ದದ್ದು ಯಾಕೆ ಅಂದನು.
  2. 31ಅದಕ್ಕೆ ಯಾಕೋಬನು ಪ್ರತ್ಯುತ್ತರವಾಗಿ ಲಾಬಾನ ನಿಗೆ--ನೀನು ಒಂದು ವೇಳೆ ನಿನ್ನ ಕುಮಾರ್ತೆಯರನ್ನು ನನ್ನಿಂದ ಬಲಾತ್ಕಾರದಿಂದ ಹಿಂದಕ್ಕೆ ತಕ್ಕೊಳ್ಳುವಿ ಎಂದು ನಾನು ಅಂದುಕೊಂಡು ಭಯಪಟ್ಟೆನು.
  3. 32ಆದರೆ ಯಾರ ಬಳಿಯಲ್ಲಿ ನಿನ್ನ ದೇವರುಗಳನ್ನು ಕಂಡುಕೊಳ್ಳುವಿಯೋ ಅವರು ಬದುಕದೆ ಇರಲಿ; ನನ್ನ ಬಳಿಯಲ್ಲಿ ನಿನ್ನದೇನಾದರೂ ಇದ್ದರೆ ನಮ್ಮ ಸಹೋದರರ ಮುಂದೆ ವಿಚಾರಿಸಿ ಅದನ್ನು ತೆಗೆದುಕೋ ಅಂದನು. ಆದರೆ ರಾಹೇಲಳು ಅವುಗಳನ್ನು ಕದ್ದು ಕೊಂಡದ್ದು ಯಾಕೋಬನಿಗೆ ತಿಳಿದಿರಲಿಲ್ಲ.
  4. 33ಆಗ ಲಾಬಾನನು ಯಾಕೋಬನ ಗುಡಾರದಲ್ಲಿಯೂ ಲೇಯಳ ಗುಡಾರದಲ್ಲಿಯೂ ಆ ಇಬ್ಬರು ದಾಸಿಯರ ಗುಡಾರಗಳಲ್ಲಿಯೂ ಹೋಗಿ ಅವುಗಳನ್ನು ಕಂಡು ಕೊಳ್ಳಲಿಲ್ಲ; ಲೇಯಳ ಗುಡಾರದಿಂದ ಹೊರಟು ರಾಹೇಲಳ ಗುಡಾರದೊಳಗೆ ಹೋದನು.
  5. 34ಆದರೆ ರಾಹೇಲಳು ವಿಗ್ರಹಗಳನ್ನು ತಕ್ಕೊಂಡು ಒಂಟೆಯ ಸಾಮಗ್ರಿಯಲ್ಲಿಟ್ಟು ಅದರ ಮೇಲೆ ಕೂತುಕೊಂಡಳು. ಲಾಬಾನನು ಗುಡಾರವನ್ನೆಲ್ಲಾ ಹುಡುಕಿದಾಗ್ಯೂ ಅವನು ಅವುಗಳನ್ನು ಕಂಡುಕೊಳ್ಳಲಿಲ್ಲ.
Read all of Genesis 31

Cross references

Original words (Hebrew)

Genesis 31:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.