Skip to content
ThuthiThuthiThuthi
Genesis · chapter 31 · verse 34

Genesis 31:34 in Kannada

ಆದರೆ ರಾಹೇಲಳು ವಿಗ್ರಹಗಳನ್ನು ತಕ್ಕೊಂಡು ಒಂಟೆಯ ಸಾಮಗ್ರಿಯಲ್ಲಿಟ್ಟು ಅದರ ಮೇಲೆ ಕೂತುಕೊಂಡಳು. ಲಾಬಾನನು ಗುಡಾರವನ್ನೆಲ್ಲಾ ಹುಡುಕಿದಾಗ್ಯೂ ಅವನು ಅವುಗಳನ್ನು ಕಂಡುಕೊಳ್ಳಲಿಲ್ಲ.

Aadare raahelalu vigrahagalannu takkondu onteya saamagriyallittu adara mele kootukondalu. Laabaananu gudaaravannellaa hudukidaagyoo avanu avugalannu kandukollalilla.

Genesis 31:34 in English

King James Version (KJV)
Now Rachel had taken the images, and put them in the camel’s furniture, and sat upon them. And Laban searched all the tent, but found [them] not.
World English Bible (WEB)
Now Rachel had taken the teraphim, put them in the camel’s saddle, and sat on them. Laban felt around all the tent, but didn’t find them.
American Standard Version (ASV)
Now Rachel had taken the teraphim, and put them in the camel’s saddle, and sat upon them. And Laban felt about all the tent, but found them not.
Bible in Basic English (BBE)
Now Rachel had taken the images, and had put them in the camels' basket, and was seated on them. And Laban, searching through all the tent, did not come across them.
Darby Translation (DBY)
Now Rachel had taken the teraphim and put them under the camel's saddle; and she sat upon them. And Laban explored all the tent, but found nothing.
Webster's Bible (WBS)
Now Rachel had taken the images, and put them in the camel's furniture, and sat upon them. And Laban searched all the tent, but found [them] not.
Young's Literal Translation (YLT)
And Rachel hath taken the teraphim, and putteth them in the furniture of the camel, and sitteth upon them; and Laban feeleth all the tent, and hath not found;

Read in context

  1. 32ಆದರೆ ಯಾರ ಬಳಿಯಲ್ಲಿ ನಿನ್ನ ದೇವರುಗಳನ್ನು ಕಂಡುಕೊಳ್ಳುವಿಯೋ ಅವರು ಬದುಕದೆ ಇರಲಿ; ನನ್ನ ಬಳಿಯಲ್ಲಿ ನಿನ್ನದೇನಾದರೂ ಇದ್ದರೆ ನಮ್ಮ ಸಹೋದರರ ಮುಂದೆ ವಿಚಾರಿಸಿ ಅದನ್ನು ತೆಗೆದುಕೋ ಅಂದನು. ಆದರೆ ರಾಹೇಲಳು ಅವುಗಳನ್ನು ಕದ್ದು ಕೊಂಡದ್ದು ಯಾಕೋಬನಿಗೆ ತಿಳಿದಿರಲಿಲ್ಲ.
  2. 33ಆಗ ಲಾಬಾನನು ಯಾಕೋಬನ ಗುಡಾರದಲ್ಲಿಯೂ ಲೇಯಳ ಗುಡಾರದಲ್ಲಿಯೂ ಆ ಇಬ್ಬರು ದಾಸಿಯರ ಗುಡಾರಗಳಲ್ಲಿಯೂ ಹೋಗಿ ಅವುಗಳನ್ನು ಕಂಡು ಕೊಳ್ಳಲಿಲ್ಲ; ಲೇಯಳ ಗುಡಾರದಿಂದ ಹೊರಟು ರಾಹೇಲಳ ಗುಡಾರದೊಳಗೆ ಹೋದನು.
  3. 34ಆದರೆ ರಾಹೇಲಳು ವಿಗ್ರಹಗಳನ್ನು ತಕ್ಕೊಂಡು ಒಂಟೆಯ ಸಾಮಗ್ರಿಯಲ್ಲಿಟ್ಟು ಅದರ ಮೇಲೆ ಕೂತುಕೊಂಡಳು. ಲಾಬಾನನು ಗುಡಾರವನ್ನೆಲ್ಲಾ ಹುಡುಕಿದಾಗ್ಯೂ ಅವನು ಅವುಗಳನ್ನು ಕಂಡುಕೊಳ್ಳಲಿಲ್ಲ.
  4. 35ರಾಹೇಲಳು ತನ್ನ ತಂದೆಗೆ--ನಾನು ನಿನ್ನ ಮುಂದೆ ಏಳಲಾರದೆ ಇರುವದರಿಂದ ನನ್ನ ಪ್ರಭುವೇ, ನಿನಗೆ ಕೋಪಬಾರದೆ ಇರಲಿ. ಯಾಕಂದರೆ ಸ್ತ್ರೀಯರ ಕ್ರಮ ನನಗೆ ಆಗಿದೆ ಅಂದಳು. ಅವನು ಆ ವಿಗ್ರಹಗಳನ್ನು ಹುಡುಕಿ ಕಂಡುಕೊಳ್ಳದೆ ಹೋದನು.
  5. 36ಆಗ ಯಾಕೋಬನು ಕೋಪಗೊಂಡು ಲಾಬಾ ನನ ಕೂಡ ವಾದಿಸಿದನು. ಯಾಕೋಬನು ಪ್ರತ್ಯುತ್ತರ ವಾಗಿ ಲಾಬಾನನಿಗೆ--ನೀನು ನನ್ನನ್ನು ಬೆನ್ನಟ್ಟಿ ಬರು ವದಕ್ಕೆ ನನ್ನ ಅಪರಾಧವೇನು? ನನ್ನ ಪಾಪವೇನು?
Read all of Genesis 31

Cross references

Original words (Hebrew)

Genesis 31:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.