Genesis · chapter 31 · verse 36
Genesis 31:36 in Kannada
ಆಗ ಯಾಕೋಬನು ಕೋಪಗೊಂಡು ಲಾಬಾ ನನ ಕೂಡ ವಾದಿಸಿದನು. ಯಾಕೋಬನು ಪ್ರತ್ಯುತ್ತರ ವಾಗಿ ಲಾಬಾನನಿಗೆ--ನೀನು ನನ್ನನ್ನು ಬೆನ್ನಟ್ಟಿ ಬರು ವದಕ್ಕೆ ನನ್ನ ಅಪರಾಧವೇನು? ನನ್ನ ಪಾಪವೇನು?
Aaga yaakobanu kopagondu laabaa nana kooda vaadisidanu. Yaakobanu pratyuttara vaagi laabaananige--neenu nannannu bennatti baru vadakke nanna aparaadhavenu? Nanna paapavenu?
Genesis 31:36 in English
- King James Version (KJV)
- And Jacob was wroth, and chode with Laban: and Jacob answered and said to Laban, What [is] my trespass? what [is] my sin, that thou hast so hotly pursued after me?
- World English Bible (WEB)
- Jacob was angry, and argued with Laban. Jacob answered Laban, “What is my trespass? What is my sin, that you have hotly pursued me?
- American Standard Version (ASV)
- And Jacob was wroth, and chode with Laban: and Jacob answered and said to Laban, What is my trespass? what is my sin, that thou hast hotly pursued after me?
- Bible in Basic English (BBE)
- Then Jacob was angry with Laban, and said, What crime or sin have I done that you have come after me with such passion?
- Darby Translation (DBY)
- And Jacob was angry, and he disputed with Laban. And Jacob answered and said to Laban, What is my fault, what my sin, that thou hast so hotly pursued after me?
- Webster's Bible (WBS)
- And Jacob was wroth, and chid with Laban: and Jacob answered, and said to Laban, What [is] my trespass? what [is] my sin, that thou hast so eagerly pursued after me?
- Young's Literal Translation (YLT)
- And it is displeasing to Jacob, and he striveth with Laban; and Jacob answereth and saith to Laban, 'What [is] my transgression? what my sin, that thou hast burned after me?
Read in context
- 34ಆದರೆ ರಾಹೇಲಳು ವಿಗ್ರಹಗಳನ್ನು ತಕ್ಕೊಂಡು ಒಂಟೆಯ ಸಾಮಗ್ರಿಯಲ್ಲಿಟ್ಟು ಅದರ ಮೇಲೆ ಕೂತುಕೊಂಡಳು. ಲಾಬಾನನು ಗುಡಾರವನ್ನೆಲ್ಲಾ ಹುಡುಕಿದಾಗ್ಯೂ ಅವನು ಅವುಗಳನ್ನು ಕಂಡುಕೊಳ್ಳಲಿಲ್ಲ.
- 35ರಾಹೇಲಳು ತನ್ನ ತಂದೆಗೆ--ನಾನು ನಿನ್ನ ಮುಂದೆ ಏಳಲಾರದೆ ಇರುವದರಿಂದ ನನ್ನ ಪ್ರಭುವೇ, ನಿನಗೆ ಕೋಪಬಾರದೆ ಇರಲಿ. ಯಾಕಂದರೆ ಸ್ತ್ರೀಯರ ಕ್ರಮ ನನಗೆ ಆಗಿದೆ ಅಂದಳು. ಅವನು ಆ ವಿಗ್ರಹಗಳನ್ನು ಹುಡುಕಿ ಕಂಡುಕೊಳ್ಳದೆ ಹೋದನು.
- 36ಆಗ ಯಾಕೋಬನು ಕೋಪಗೊಂಡು ಲಾಬಾ ನನ ಕೂಡ ವಾದಿಸಿದನು. ಯಾಕೋಬನು ಪ್ರತ್ಯುತ್ತರ ವಾಗಿ ಲಾಬಾನನಿಗೆ--ನೀನು ನನ್ನನ್ನು ಬೆನ್ನಟ್ಟಿ ಬರು ವದಕ್ಕೆ ನನ್ನ ಅಪರಾಧವೇನು? ನನ್ನ ಪಾಪವೇನು?
- 37ನೀನು ನನ್ನ ಸಾಮಾನುಗಳನ್ನೆಲ್ಲಾ ಹುಡಿಕಿದ ಮೇಲೆ ನಿನ್ನ ಮನೆಯ ಸಾಮಾನುಗಳಲ್ಲಿ ಏನು ಕಂಡುಕೊಂಡಿ? ನನಗೂ ನಿನಗೂ ಸಹೋದರರಾಗಿರುವವರ ಮುಂದೆ ಅದನ್ನು ಇಲ್ಲಿ ಇಡು. ಅವರೇ ನಮ್ಮಿಬ್ಬರ ಮಧ್ಯೆ ನ್ಯಾಯತೀರಿಸಲಿ.
- 38ಈ ಇಪ್ಪತ್ತು ವರುಷ ನಾನು ನಿನ್ನ ಸಂಗಡ ಇದ್ದೆನು. ನಿನ್ನ ಕುರಿಗಳೂ ಮೇಕೆಗಳೂ ಕಂದು ಹಾಕಲಿಲ್ಲ. ನಿನ್ನ ಕುರಿ ಹೋತಗಳನ್ನು ನಾನು ತಿನ್ನಲಿಲ್ಲ.
Cross references
- Ephesians 4:26 ಎಫೆಸದವರಿಗೆ 4:26ಕೋಪಮಾಡಬೇಕಾದರೂ ಪಾಪ ಮಾಡಬೇಡಿರಿ; ಸೂರ್ಯನು ಮುಳುಗುವದಕ್ಕಿಂತ ಮುಂಚೆ ನಿಮ್ಮ ಸಿಟ್ಟು ತೀರಲಿ;
- Genesis 30:2 ಆದಿಕಾಂಡ 30:2ಅದಕ್ಕೆ ಯಾಕೋಬನು ರಾಹೇಲಳ ಮೇಲೆ ಕೋಪಿಸಿ ಕೊಂಡು--ನಿನಗೆ ಗರ್ಭ ಫಲವನ್ನು ಕೊಡದ ದೇವರ ಸ್ಥಾನದಲ್ಲಿ ನಾನಿದ್ದೇನೋ ಅಂದನು.
- Genesis 34:7 ಆದಿಕಾಂಡ 34:7ಯಾಕೋಬನ ಮಕ್ಕಳು ಅದನ್ನು ಕೇಳಿದಾಗ ಅವರು ಹೊಲದಿಂದ ಬಂದರು. ಶೆಕೆಮನು ಯಾಕೋಬನ ಮಗಳ ಸಂಗಡ ಮಲಗಿ ಇಸ್ರಾಯೇಲಿ ನಲ್ಲಿ ಅವಮಾನಕರವಾದದ್ದನ್ನು ಮಾಡಿದ್ದರಿಂದ ಆ ಮನುಷ್ಯರು ವ್ಯಸನಪಟ್ಟು ಬಹಳ ಉರಿಗೊಂಡರು. ಅದು ಹಾಗೆ ಆಗಬಾರದಾಗಿತ್ತು.
- Genesis 49:7 ಆದಿಕಾಂಡ 49:7ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದೆ; ಅವು ಶಪಿಸಲ್ಪಡುವವು. ಯಾಕೋಬಿನಲ್ಲಿ ಅವರನ್ನು ವಿಭಾಗಿಸಿ ಇಸ್ರಾಯೇಲಿನಲ್ಲಿ ಅವರನ್ನು ಚದರಿಸಿಬಿಡುವೆನು.
- James 1:19–20 ಯಾಕೋಬನು 1:19–20ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ. ಮನುಷ್ಯನ ಕೋಪವು ದೇವರ ನೀತಿಯನ್ನು ನಡಿಸುವದಿಲ್ಲ.
- 2 Kings 5:11 2 ಅರಸುಗಳು 5:11ಆಗ ನಾಮಾ ನನು ರೌದ್ರಗೊಂಡು ಹೊರಟು ಹೋಗಿ--ಇಗೋ, ಅವನು ನಿಶ್ಚಯವಾಗಿ ನನ್ನ ಬಳಿಗೆ ಹೊರಟುಬಂದು ತನ್ನ ದೇವರಾದ ಕರ್ತನ ಹೆಸರನ್ನು ಕರೆದು ಆ ಸ್ಥಳದ ಮೇಲೆ ತನ್ನ ಕೈಯಾಡಿಸಿ ಕುಷ್ಠರೋಗವನ್ನು ವಾಸಿ ಮಾಡುವನೆಂದು ನಾನು ಯೋಚಿಸಿಕೊಂಡೆನು.
- 2 Kings 13:19 2 ಅರಸುಗಳು 13:19ಆಗ ಅವನು ಮೂರು ಸಾರಿ ಹೊಡೆದು ನಿಂತನು. ಆದರೆ ದೇವರ ಮನುಷ್ಯನು ಅವನ ಮೇಲೆ ರೌದ್ರವುಳ್ಳವನಾಗಿ--ನೀನು ಐದಾರು ಸಾರಿ ಹೊಡೆ ಯಬೇಕಾಗಿತ್ತು; ಆಗ ಅರಾಮ್ಯರನ್ನು ನಾಶಮಾಡುವ ವರೆಗೂ ಹೊಡೆಯುತ್ತಿದ್ದಿ; ಆದರೆ ಈಗ ಅರಾಮ್ಯರನ್ನು ಮೂರು ಸಾರಿ ಹೊಡೆಯುವಿ ಅಂದನು.
- Mark 3:5 ಮಾರ್ಕನು 3:5ಆಗ ಆತನು ಅವರ ಹೃದಯಗಳ ಕಾಠಿಣ್ಯತೆಗಾಗಿ ದುಃಖಪಟ್ಟು ಸುತ್ತಲೂ ಕೋಪದಿಂದ ಅವರನ್ನು ನೋಡಿ ಆ ಮನುಷ್ಯನಿಗೆ--ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದಾಗ ಅವನ ಕೈಗುಣವಾಗಿ ಮತ್ತೊಂದರ ಹಾಗಾಯಿತು.
- Numbers 16:15 ಅರಣ್ಯಕಾಂಡ 16:15ಆಗ ಮೋಶೆಯು ಬಹಳ ವಾಗಿ ಕೋಪಿಸಿಕೊಂಡು ಕರ್ತನಿಗೆ--ಅವರ ಬಲಿಯನ್ನು ನೀನು ಗೌರವಿಸಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಳ್ಳಲಿಲ್ಲ; ಇಲ್ಲವೆ ಅವರಲ್ಲಿ ಒಬ್ಬನಿಗಾದರೂ ಕೇಡು ಮಾಡಲಿಲ್ಲ ಎಂದು ಹೇಳಿದನು.
- Proverbs 28:1 ಜ್ಞಾನೋಕ್ತಿಗಳು 28:1ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟರು ಓಡಿಹೋಗುತ್ತಾರೆ; ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.
Original words (Hebrew)
- Jacob · H3290יַעֲקֹב Yaʻăqôb
- wroth · H2734חָרָה chârâh
- chode · H7378רִיב rîyb
- Laban · H3837לָבָן Lâbân
- Jacob · H3290יַעֲקֹב Yaʻăqôb
- answered · H6030עָנָה ʻânâh
- said · H559אָמַר ʼâmar
- Laban · H3837לָבָן Lâbân
- trespass · H6588פֶּשַׁע peshaʻ
- sin · H2403חַטָּאָה chaṭṭâʼâh
- pursued · H1814דָּלַק dâlaq
- me · H310אַחַר ʼachar