Genesis · chapter 31 · verse 38
Genesis 31:38 in Kannada
ಈ ಇಪ್ಪತ್ತು ವರುಷ ನಾನು ನಿನ್ನ ಸಂಗಡ ಇದ್ದೆನು. ನಿನ್ನ ಕುರಿಗಳೂ ಮೇಕೆಗಳೂ ಕಂದು ಹಾಕಲಿಲ್ಲ. ನಿನ್ನ ಕುರಿ ಹೋತಗಳನ್ನು ನಾನು ತಿನ್ನಲಿಲ್ಲ.
Ee ippattu varusha naanu ninna sangada iddenu. Ninna kurigaloo mekegaloo kandu haakalilla. Ninna kuri hotagalannu naanu tinnalilla.
Genesis 31:38 in English
- King James Version (KJV)
- This twenty years [have] I [been] with thee; thy ewes and thy she goats have not cast their young, and the rams of thy flock have I not eaten.
- World English Bible (WEB)
- “These twenty years I have been with you. Your ewes and your female goats have not cast their young, and I haven’t eaten the rams of your flocks.
- American Standard Version (ASV)
- These twenty years have I been with thee; thy ewes and thy she-goats have not cast their young, and the rams of thy flocks have I not eaten.
- Bible in Basic English (BBE)
- These twenty years I have been with you; your sheep and your goats have had young without loss, not one of your he-goats have I taken for food.
- Darby Translation (DBY)
- These twenty years have I been with thee: thy ewes and thy she-goats have not cast their young, and the rams of thy flock I have not eaten.
- Webster's Bible (WBS)
- These twenty years [have] I [been] with thee: thy ewes and thy she-goats have not cast their young, and the rams of thy flock have I not eaten.
- Young's Literal Translation (YLT)
- 'These twenty years I [am] with thee: thy ewes and thy she-goats have not miscarried, and the rams of thy flock I have not eaten;
Read in context
- 36ಆಗ ಯಾಕೋಬನು ಕೋಪಗೊಂಡು ಲಾಬಾ ನನ ಕೂಡ ವಾದಿಸಿದನು. ಯಾಕೋಬನು ಪ್ರತ್ಯುತ್ತರ ವಾಗಿ ಲಾಬಾನನಿಗೆ--ನೀನು ನನ್ನನ್ನು ಬೆನ್ನಟ್ಟಿ ಬರು ವದಕ್ಕೆ ನನ್ನ ಅಪರಾಧವೇನು? ನನ್ನ ಪಾಪವೇನು?
- 37ನೀನು ನನ್ನ ಸಾಮಾನುಗಳನ್ನೆಲ್ಲಾ ಹುಡಿಕಿದ ಮೇಲೆ ನಿನ್ನ ಮನೆಯ ಸಾಮಾನುಗಳಲ್ಲಿ ಏನು ಕಂಡುಕೊಂಡಿ? ನನಗೂ ನಿನಗೂ ಸಹೋದರರಾಗಿರುವವರ ಮುಂದೆ ಅದನ್ನು ಇಲ್ಲಿ ಇಡು. ಅವರೇ ನಮ್ಮಿಬ್ಬರ ಮಧ್ಯೆ ನ್ಯಾಯತೀರಿಸಲಿ.
- 38ಈ ಇಪ್ಪತ್ತು ವರುಷ ನಾನು ನಿನ್ನ ಸಂಗಡ ಇದ್ದೆನು. ನಿನ್ನ ಕುರಿಗಳೂ ಮೇಕೆಗಳೂ ಕಂದು ಹಾಕಲಿಲ್ಲ. ನಿನ್ನ ಕುರಿ ಹೋತಗಳನ್ನು ನಾನು ತಿನ್ನಲಿಲ್ಲ.
- 39ಮೃಗಗಳಿಂದ ಕೊಲ್ಲಲ್ಪಟ್ಟವುಗಳನ್ನು ನಿನ್ನ ಬಳಿಗೆ ತಾರದೆ ಅವುಗಳ ನಷ್ಟವನ್ನು ನಾನೇ ಹೊತ್ತೆನು. ಹಗಲಲ್ಲಿ ಕದ್ದದ್ದನ್ನೂ ರಾತ್ರಿಯಲ್ಲಿ ಕದ್ದದ್ದನ್ನೂ ನನ್ನಿಂದಲೇ ತೆಗೆದುಕೊಂಡಿ.
- 40ಹಗಲಲ್ಲಿ ಬಿಸಿಲಿ ನಿಂದಲೂ ಇರುಳಲ್ಲಿ ಚಳಿಯಿಂದಲೂ ಬಾಧೆಪಟ್ಟೆನು. ನಿದ್ರೆ ನನ್ನ ಕಣ್ಣುಗಳಿಗೆ ತಪ್ಪಿಹೋಯಿತು, ಈ ಸ್ಥಿತಿಯಲ್ಲಿ ನಾನಿದ್ದೆನು.
Cross references
- Exodus 23:26 ವಿಮೋಚನಕಾಂಡ 23:26ಗರ್ಭಸ್ರಾವವಾಗಲಿ ಬಂಜೆತನವಾಗಲಿ ನಿಮ್ಮ ದೇಶದಲ್ಲಿ ಇರುವದಿಲ್ಲ; ನಿನ್ನ ದಿನಗಳ ಲೆಕ್ಕವನ್ನು ಪೂರ್ತಿಮಾಡುವೆನು.
- Genesis 30:27 ಆದಿಕಾಂಡ 30:27ಲಾಬಾನನು ಅವನಿಗೆ--ನಾನು ನಿನ್ನ ದೃಷ್ಟಿಯಲ್ಲಿ ದಯೆಹೊಂದಿದವನಾಗಿದ್ದರೆ ನನ್ನ ಬಳಿ ಯಲ್ಲಿಯೇ ಇರು. ಕರ್ತನು ನಿನಗೋಸ್ಕರ ನನ್ನನ್ನು ಆಶೀರ್ವದಿಸಿದ್ದಾನೆಂದು ನಾನು ಅನುಭವದಿಂದ ಕಲಿತುಕೊಂಡಿದ್ದೇನೆ.
- Ezekiel 34:2–4 ಯೆಹೆಜ್ಕೇಲನು 34:2–4ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸು, ಪ್ರವಾದಿಸಿ ಅವರಿಗೆ ಹೀಗೆ ಹೇಳು--ದೇವರಾದ ಕರ್ತನು ಕುರುಬರಿಗೆ ಹೀಗೆ ಹೇಳುತ್ತಾನೆ--ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬ ರಿಗೆ ಅಯ್ಯೋ, ಕುರುಬರು ಮಂದೆಗಳನ್ನು ಮೇಯಿಸ ಬಾರದೋ? ನೀವು ಕೊಬ್ಬನ್ನು ತಿನ್ನುತ್ತೀರಿ, ಉಣ್ಣೆಯ ಬಟ್ಟೆಯನ್ನು ಹಾಕುತ್ತೀರಿ, ಅವುಗಳಲ್ಲಿ ಕೊಬ್ಬಿದ್ದನ್ನು ಕೊಲ್ಲುತ್ತೀರಿ, ಆದರೆ ಮಂದೆಯನ್ನು ನೀವು ಮೇಯಿ ಸುವದಿಲ್ಲ, ಕ್ಷೀಣವಾದದ್ದನ್ನು ನೀವು ಬಲಪಡಿಸುವ ದಿಲ್ಲ, ಖಾಯಿಲೆಯಾದದ್ದನ್ನು ವಾಸಿ ಮಾಡಿಸುವದಿಲ್ಲ, ಮುರಿದದ್ದನ್ನು ಕಟ್ಟುವದಿಲ್ಲ; ಕಳೆದು ಹೋದದ್ದನ್ನು ಹುಡುಕುವದಿಲ್ಲ, ಓಡಿಸಿದ್ದನ್ನು ನೀವು ಹಿಂದಕ್ಕೆ ತರು ವದಿಲ್ಲ. ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನ ದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ.
- Genesis 30:30 ಆದಿಕಾಂಡ 30:30ನಾನು ಬರುವದಿಕ್ಕಿಂತ ಮುಂಚೆ ನಿನಗಿದ್ದದ್ದು ಸ್ವಲ್ಪವೇ; ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಬಂದಂದಿನಿಂದ ಕರ್ತನು ನಿನ್ನನ್ನು ಆಶೀರ್ವದಿಸಿದ್ದಾನೆ. ಈಗ ನಾನು ನನ್ನ ಸ್ವಂತ ಮನೆಗೋಸ್ಕರ ಯಾವಾಗ ಸಂಪಾದಿಸಲಿ ಅಂದನು.
- Deuteronomy 28:4 ಧರ್ಮೋಪದೇಶಕಾಂಡ 28:4ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಆಶೀರ್ವಾದ.