Genesis · chapter 31 · verse 39
Genesis 31:39 in Kannada
ಮೃಗಗಳಿಂದ ಕೊಲ್ಲಲ್ಪಟ್ಟವುಗಳನ್ನು ನಿನ್ನ ಬಳಿಗೆ ತಾರದೆ ಅವುಗಳ ನಷ್ಟವನ್ನು ನಾನೇ ಹೊತ್ತೆನು. ಹಗಲಲ್ಲಿ ಕದ್ದದ್ದನ್ನೂ ರಾತ್ರಿಯಲ್ಲಿ ಕದ್ದದ್ದನ್ನೂ ನನ್ನಿಂದಲೇ ತೆಗೆದುಕೊಂಡಿ.
Mrugagalinda kollalpattavugalannu ninna balige taarade avugala nashtavannu naane hottenu. Hagalalli kaddaddannoo raatriyalli kaddaddannoo nannindale tegedukondi.
Genesis 31:39 in English
- King James Version (KJV)
- That which was torn [of beasts] I brought not unto thee; I bare the loss of it; of my hand didst thou require it, [whether] stolen by day, or stolen by night.
- World English Bible (WEB)
- That which was torn of animals, I didn’t bring to you. I bore its loss. Of my hand you required it, whether stolen by day or stolen by night.
- American Standard Version (ASV)
- That which was torn of beasts I brought not unto thee; I bare the loss of it; of my hand didst thou require it, whether stolen by day or stolen by night.
- Bible in Basic English (BBE)
- Anything which was wounded by beasts I did not take to you, but myself made up for the loss of it; you made me responsible for whatever was taken by thieves, by day or by night.
- Darby Translation (DBY)
- What was torn I have not brought to thee; I had to bear the loss of it: of my hand hast thou required it, [whether] stolen by day or stolen by night.
- Webster's Bible (WBS)
- That which was torn by beasts, I brought not to thee; I bore the loss of it; of my hand didst thou require it, [whether] stolen by day, or stolen by night.
- Young's Literal Translation (YLT)
- the torn I have not brought in unto thee — I, I repay it — from my hand thou dost seek it; I have been deceived by day, and I have been deceived by night;
Read in context
- 37ನೀನು ನನ್ನ ಸಾಮಾನುಗಳನ್ನೆಲ್ಲಾ ಹುಡಿಕಿದ ಮೇಲೆ ನಿನ್ನ ಮನೆಯ ಸಾಮಾನುಗಳಲ್ಲಿ ಏನು ಕಂಡುಕೊಂಡಿ? ನನಗೂ ನಿನಗೂ ಸಹೋದರರಾಗಿರುವವರ ಮುಂದೆ ಅದನ್ನು ಇಲ್ಲಿ ಇಡು. ಅವರೇ ನಮ್ಮಿಬ್ಬರ ಮಧ್ಯೆ ನ್ಯಾಯತೀರಿಸಲಿ.
- 38ಈ ಇಪ್ಪತ್ತು ವರುಷ ನಾನು ನಿನ್ನ ಸಂಗಡ ಇದ್ದೆನು. ನಿನ್ನ ಕುರಿಗಳೂ ಮೇಕೆಗಳೂ ಕಂದು ಹಾಕಲಿಲ್ಲ. ನಿನ್ನ ಕುರಿ ಹೋತಗಳನ್ನು ನಾನು ತಿನ್ನಲಿಲ್ಲ.
- 39ಮೃಗಗಳಿಂದ ಕೊಲ್ಲಲ್ಪಟ್ಟವುಗಳನ್ನು ನಿನ್ನ ಬಳಿಗೆ ತಾರದೆ ಅವುಗಳ ನಷ್ಟವನ್ನು ನಾನೇ ಹೊತ್ತೆನು. ಹಗಲಲ್ಲಿ ಕದ್ದದ್ದನ್ನೂ ರಾತ್ರಿಯಲ್ಲಿ ಕದ್ದದ್ದನ್ನೂ ನನ್ನಿಂದಲೇ ತೆಗೆದುಕೊಂಡಿ.
- 40ಹಗಲಲ್ಲಿ ಬಿಸಿಲಿ ನಿಂದಲೂ ಇರುಳಲ್ಲಿ ಚಳಿಯಿಂದಲೂ ಬಾಧೆಪಟ್ಟೆನು. ನಿದ್ರೆ ನನ್ನ ಕಣ್ಣುಗಳಿಗೆ ತಪ್ಪಿಹೋಯಿತು, ಈ ಸ್ಥಿತಿಯಲ್ಲಿ ನಾನಿದ್ದೆನು.
- 41ನಿನ್ನ ಇಬ್ಬರು ಕುಮಾರ್ತೆಯರಿಗಾಗಿ ಹದಿನಾಲ್ಕು ವರುಷ, ನಿನ್ನ ಮಂದೆಗಳಿಗೋಸ್ಕರ ಆರು ವರುಷ, ಈ ಪ್ರಕಾರ ಇಪ್ಪತ್ತು ವರುಷ ನಿನ್ನ ಮನೆಯಲ್ಲಿ ಇದ್ದು ಸೇವೆಮಾಡಿದೆನು; ಆದರೆ ನೀನು ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದಿ.
Cross references
- Exodus 22:31 ವಿಮೋಚನಕಾಂಡ 22:31ನೀವು ನನಗೆ ಪರಿಶುದ್ಧ ಜನರಾಗಿರಬೇಕು. ಹೊಲದಲ್ಲಿ (ಮೃಗದಿಂದ) ಕೊಲ್ಲಲ್ಪಟ್ಟದ್ದನ್ನು ನೀವು ತಿನ್ನದೆ ಅದನ್ನು ನಾಯಿಗಳಿಗೆ ಹಾಕಬೇಕು.
- Luke 2:8 ಲೂಕನು 2:8ಆಗ ಅದೇ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದು ರಾತ್ರಿಯಲ್ಲಿ ತಮ್ಮ ಹಿಂಡನ್ನು ಕಾಯುತ್ತಿದ್ದರು.
- Leviticus 22:8 ಯಾಜಕಕಾಂಡ 22:8ತನ್ನನ್ನು ಹೊಲೆಮಾಡಿಕೊಳ್ಳದಂತೆ ತನ್ನಷ್ಟಕ್ಕೆ ತಾನೇ ಸತ್ತಿರುವದನ್ನಾಗಲಿ ಇಲ್ಲವೆ ಮೃಗಗಳಿಂದ ಹರಿಯಲ್ಪಟ್ಟದ್ದನ್ನಾಗಲಿ ತಿನ್ನಬಾರದು; ನಾನೇ ಕರ್ತನು.
- Exodus 22:10–13 ವಿಮೋಚನಕಾಂಡ 22:10–13ಒಬ್ಬನು ತನ್ನ ನೆರೆಯವನಿಗೆ ಕತ್ತೆಯನ್ನಾದರೂ ಎತ್ತನ್ನಾದರೂ ಕುರಿಯನ್ನಾದರೂ ಬೇರೆ ಯಾವ ಪಶು ವನ್ನಾದರೂ ಕಾಯುವದಕ್ಕೆ ಕೊಟ್ಟಾಗ ಅದು ಸತ್ತರೆ ಇಲ್ಲವೆ ಊನವಾದರೆ ಇಲ್ಲವೆ ಯಾರೂ ನೋಡದೆ ಇದ್ದಾಗ ಓಡಿಸಿಕೊಂಡು ಹೋದರೆ ತಾನು ತನ್ನ ನೆರೆಯವನ ವಸ್ತುವನ್ನು ತೆಗೆದುಕೊಳ್ಳಲಿಲ್ಲವೆಂದು ಅವರಿಬ್ಬರ ಮಧ್ಯದಲ್ಲಿ ಕರ್ತನ ಮೇಲೆ ಪ್ರಮಾಣ ಮಾಡಬೇಕು. ಅದನ್ನು (ಪಶುವಿನ) ಯಜಮಾನನು ಒಪ್ಪಿದರೆ ಅವನು ಬದಲುಕೊಡಬಾರದು. ಆದರೆ ಅದು ಕಳ್ಳತನವಾಗಿ ಅವನಿಂದ ಒಯ್ಯಲ್ಪಟ್ಟಿದ್ದರೆ ಯಜ ಮಾನನಿಗೆ ಬದಲುಕೊಡಬೇಕು. ಅದು (ಕಾಡು ಮೃಗದಿಂದ) ಕೊಲ್ಲಲ್ಪಟ್ಟಿದ್ದರೆ ಅದನ್ನು ಸಾಕ್ಷಿಗಾಗಿ ತರಲಿ, ಕೊಲ್ಲಲ್ಪಟ್ಟದ್ದಕ್ಕೆ ಬದಲು ಕೊಡಬಾರದು.
- John 10:12–13 ಯೋಹಾನನು 10:12–13ಆದರೆ ಕೂಲಿಯವನು ಕುರುಬನಲ್ಲವಾದದ ರಿಂದಲೂ ಕುರಿಗಳು ತನ್ನವುಗಳಲ್ಲವಾದದರಿಂದಲೂ ತೋಳ ಬರುವದನ್ನು ಕಂಡು ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ; ಆಗ ತೋಳವು ಕುರಿಗಳನ್ನು ಹಿಡಿದು ಕೊಂಡು ಅವುಗಳನ್ನು ಚದರಿಸುತ್ತದೆ. ಕೂಲಿಯವನು ಕೂಲಿಯವನೇ ಆಗಿರುವದರಿಂದ ಕುರಿಗಳಿಗೋಸ್ಕರ ಚಿಂತಿಸದೆ ಓಡಿ ಹೋಗುತ್ತಾನೆ.
- 1 Samuel 17:34–35 1 ಸಮುವೇಲನು 17:34–35ದಾವೀದನು ಸೌಲನಿಗೆ--ನಿನ್ನ ಸೇವಕನು ತನ್ನ ತಂದೆಯ ಕುರಿಗಳನ್ನು ಮೇಯಿಸಿಕೊಂಡಿರುವಾಗ ಸಿಂಹವೂ ಕರಡಿಯೂ ಬಂದು ಮಂದೆಯಲ್ಲಿ ಇರುವ ಕುರಿಮರಿಯನ್ನು ಹಿಡಿದವು. ಆಗ ನಾನು ಅದರ ಹಿಂದೆ ಹೋಗಿ ಅದನ್ನು ಹೊಡೆದು ಆ ಕುರಿಮರಿಯನ್ನು ಅದರ ಬಾಯಿಂದ ತಪ್ಪಿಸಿದೆನು. ಅದು ನನ್ನ ಮೇಲೆ ಹಿಂತಿರುಗಿ ಬಿದ್ದಾಗ ನಾನು ಅದರ ಗಡ್ಡವನ್ನು ಹಿಡಿದು ಹೊಡೆದು ಕೊಂದುಹಾಕಿದೆನು.