Skip to content
ThuthiThuthiThuthi
Genesis · chapter 31 · verse 4

Genesis 31:4 in Kannada

ಯಾಕೋಬನು ರಾಹೇಲಳನ್ನೂ ಲೇಯಳನ್ನೂ ಹೊಲದಲ್ಲಿದ್ದ ತನ್ನ ಮಂದೆಯ ಬಳಿಗೆ ಕರೇಕಳುಹಿಸಿ

Yaakobanu raahelalannoo leyalannoo holadallidda tanna mandeya balige karekaluhisi

Genesis 31:4 in English

King James Version (KJV)
And Jacob sent and called Rachel and Leah to the field unto his flock,
World English Bible (WEB)
Jacob sent and called Rachel and Leah to the field to his flock,
American Standard Version (ASV)
And Jacob sent and called Rachel and Leah to the field unto his flock,
Bible in Basic English (BBE)
And Jacob sent for Rachel and Leah to come to him in the field among his flock.
Darby Translation (DBY)
And Jacob sent and called Rachel and Leah to the fields to his flock,
Webster's Bible (WBS)
And Jacob sent and called Rachel and Leah into the field to his flock,
Young's Literal Translation (YLT)
And Jacob sendeth and calleth for Rachel and for Leah to the field unto his flock;

Read in context

  1. 2ಇದಲ್ಲದೆ ಯಾಕೋಬನು ಲಾಬಾನನ ಮುಖವನ್ನು ನೋಡಿದಾಗ ಅದು ತನ್ನ ಕಡೆಗೆ ಮೊದಲು ಇದ್ದಹಾಗೆ ಇರಲಿಲ್ಲ.
  2. 3ಆಗ ಕರ್ತನು ಯಾಕೋಬನಿಗೆ--ನಿನ್ನ ತಂದೆಗಳ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ಹಿಂತಿರುಗಿ ಹೋಗು, ನಾನು ನಿನ್ನ ಸಂಗಡ ಇರುವೆನು ಅಂದನು.
  3. 4ಯಾಕೋಬನು ರಾಹೇಲಳನ್ನೂ ಲೇಯಳನ್ನೂ ಹೊಲದಲ್ಲಿದ್ದ ತನ್ನ ಮಂದೆಯ ಬಳಿಗೆ ಕರೇಕಳುಹಿಸಿ
  4. 5ಅವರಿಗೆ--ನಿಮ್ಮ ತಂದೆಯ ಮುಖವು ಮೊದಲು ನನ್ನ ಕಡೆಗೆ ಇದ್ದಹಾಗೆ ಈಗ ಇಲ್ಲದಿರುವದನ್ನು ನಾನು ನೋಡುತ್ತಿದ್ದೇನೆ. ಆದರೆ ನನ್ನ ತಂದೆಯ ದೇವರು ನನ್ನ ಸಂಗಡ ಇದ್ದನು.
  5. 6ನಾನು ಪೂರ್ಣ ಬಲದಿಂದ ನಿಮ್ಮ ತಂದೆಯ ಸೇವೆಮಾಡಿದ್ದು ನಿಮಗೆ ತಿಳಿದಿದೆ.
Read all of Genesis 31

Original words (Hebrew)

Genesis 31:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.