Skip to content
ThuthiThuthiThuthi
Genesis · chapter 31 · verse 41

Genesis 31:41 in Kannada

ನಿನ್ನ ಇಬ್ಬರು ಕುಮಾರ್ತೆಯರಿಗಾಗಿ ಹದಿನಾಲ್ಕು ವರುಷ, ನಿನ್ನ ಮಂದೆಗಳಿಗೋಸ್ಕರ ಆರು ವರುಷ, ಈ ಪ್ರಕಾರ ಇಪ್ಪತ್ತು ವರುಷ ನಿನ್ನ ಮನೆಯಲ್ಲಿ ಇದ್ದು ಸೇವೆಮಾಡಿದೆನು; ಆದರೆ ನೀನು ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದಿ.

Ninna ibbaru kumaarteyarigaagi hadinaalku varusha, ninna mandegaligoskara aaru varusha, ee prakaara ippattu varusha ninna maneyalli iddu sevemaadidenu; aadare neenu nanna sambalavannu hattu saari badalaayisidi.

Genesis 31:41 in English

King James Version (KJV)
Thus have I been twenty years in thy house; I served thee fourteen years for thy two daughters, and six years for thy cattle: and thou hast changed my wages ten times.
World English Bible (WEB)
These twenty years I have been in your house. I served you fourteen years for your two daughters, and six years for your flock, and you have changed my wages ten times.
American Standard Version (ASV)
These twenty years have I been in thy house; I served thee fourteen years for thy two daughters, and six years for thy flock: and thou hast changed my wages ten times.
Bible in Basic English (BBE)
These twenty years I have been in your house; I was your servant for fourteen years because of your daughters, and for six years I kept your flock, and ten times was my payment changed.
Darby Translation (DBY)
I have been these twenty years in thy house: I have served thee fourteen years for thy two daughters, and six years for thy flock; and thou hast changed my wages ten times.
Webster's Bible (WBS)
Thus have I been twenty years in thy house: I served thee fourteen years for thy two daughters, and six years for thy cattle: and thou hast changed my wages ten times.
Young's Literal Translation (YLT)
'This [is] to me twenty years in thy house: I have served thee fourteen years for thy two daughters, and six years for thy flock; and thou changest my hire ten times;

Read in context

  1. 39ಮೃಗಗಳಿಂದ ಕೊಲ್ಲಲ್ಪಟ್ಟವುಗಳನ್ನು ನಿನ್ನ ಬಳಿಗೆ ತಾರದೆ ಅವುಗಳ ನಷ್ಟವನ್ನು ನಾನೇ ಹೊತ್ತೆನು. ಹಗಲಲ್ಲಿ ಕದ್ದದ್ದನ್ನೂ ರಾತ್ರಿಯಲ್ಲಿ ಕದ್ದದ್ದನ್ನೂ ನನ್ನಿಂದಲೇ ತೆಗೆದುಕೊಂಡಿ.
  2. 40ಹಗಲಲ್ಲಿ ಬಿಸಿಲಿ ನಿಂದಲೂ ಇರುಳಲ್ಲಿ ಚಳಿಯಿಂದಲೂ ಬಾಧೆಪಟ್ಟೆನು. ನಿದ್ರೆ ನನ್ನ ಕಣ್ಣುಗಳಿಗೆ ತಪ್ಪಿಹೋಯಿತು, ಈ ಸ್ಥಿತಿಯಲ್ಲಿ ನಾನಿದ್ದೆನು.
  3. 41ನಿನ್ನ ಇಬ್ಬರು ಕುಮಾರ್ತೆಯರಿಗಾಗಿ ಹದಿನಾಲ್ಕು ವರುಷ, ನಿನ್ನ ಮಂದೆಗಳಿಗೋಸ್ಕರ ಆರು ವರುಷ, ಈ ಪ್ರಕಾರ ಇಪ್ಪತ್ತು ವರುಷ ನಿನ್ನ ಮನೆಯಲ್ಲಿ ಇದ್ದು ಸೇವೆಮಾಡಿದೆನು; ಆದರೆ ನೀನು ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದಿ.
  4. 42ಅಬ್ರಹಾಮನ ದೇವರೂ ನನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರೂ ನನ್ನೊಂದಿಗೆ ಇಲ್ಲದೆ ಹೋಗಿದ್ದರೆ ನಿಜವಾಗಿಯೂ ನನ್ನನ್ನು ಬರಿಗೈಯಿಂದ ಕಳುಹಿಸುತ್ತಿದ್ದಿ; ನನ್ನ ಬಾಧೆ ಯನ್ನೂ ನನ್ನ ಕೈ ಕಷ್ಟವನ್ನೂ ದೇವರು ನೋಡಿ ನಿನ್ನೆ ರಾತ್ರಿ ನಿನ್ನನ್ನು ಗದರಿಸಿದನು ಅಂದನು.
  5. 43ಲಾಬಾನನು ಅದಕ್ಕೆ ಉತ್ತರವಾಗಿ ಯಾಕೋಬನಿಗೆ --ಈ ಕುಮಾರ್ತೆಯರು ನನ್ನ ಕುಮಾರ್ತೆಯರೇ; ಈ ಮಕ್ಕಳೂ ನನ್ನ ಮಕ್ಕಳೇ; ಈ ಮಂದೆಯೂ ನನ್ನ ಮಂದೆಯೇ; ಅಂತೂ ನೀನು ನೋಡುವದೆಲ್ಲಾ ನನ್ನದೇ. ಹಾಗಾದರೆ ನನ್ನ ಕುಮಾರ್ತೆಯರಿಗಾಗಲಿ ಅವರು ಹೆತ್ತ ಮಕ್ಕಳಿಗಾಗಲಿ ನಾನು ಈಹೊತ್ತು ಏನು ಮಾಡಲಿ?
Read all of Genesis 31

Cross references

Original words (Hebrew)

Genesis 31:41 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.