Genesis · chapter 31 · verse 42
Genesis 31:42 in Kannada
ಅಬ್ರಹಾಮನ ದೇವರೂ ನನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರೂ ನನ್ನೊಂದಿಗೆ ಇಲ್ಲದೆ ಹೋಗಿದ್ದರೆ ನಿಜವಾಗಿಯೂ ನನ್ನನ್ನು ಬರಿಗೈಯಿಂದ ಕಳುಹಿಸುತ್ತಿದ್ದಿ; ನನ್ನ ಬಾಧೆ ಯನ್ನೂ ನನ್ನ ಕೈ ಕಷ್ಟವನ್ನೂ ದೇವರು ನೋಡಿ ನಿನ್ನೆ ರಾತ್ರಿ ನಿನ್ನನ್ನು ಗದರಿಸಿದನು ಅಂದನು.
Abrahaamana devaroo nanna tandeyaada isaakanu bhayabhaktiyinda sevisuva devaroo nannondige illade hogiddare nijavaagiyoo nannannu barigaiyinda kaluhisuttiddi; nanna baadhe yannoo nanna kai kashtavannoo devaru nodi ninne raatri ninnannu gadarisidanu andanu.
Genesis 31:42 in English
- King James Version (KJV)
- Except the God of my father, the God of Abraham, and the fear of Isaac, had been with me, surely thou hadst sent me away now empty. God hath seen mine affliction and the labour of my hands, and rebuked [thee] yesternight.
- World English Bible (WEB)
- Unless the God of my father, the God of Abraham, and the fear of Isaac, had been with me, surely now you would have sent me away empty. God has seen my affliction and the labor of my hands, and rebuked you last night.”
- American Standard Version (ASV)
- Except the God of my father, the God of Abraham, and the Fear of Isaac, had been with me, surely now hadst thou sent me away empty. God hath seen mine affliction and the labor of my hands, and rebuked thee yesternight.
- Bible in Basic English (BBE)
- If the God of my father, the God of Abraham and the Fear of Isaac, had not been with me, you would have sent me away with nothing in my hands. But God has seen my troubles and the work of my hands, and this night he kept you back.
- Darby Translation (DBY)
- Had not the God of my father, the God of Abraham, and the fear of Isaac, been with me, it is certain thou wouldest have sent me away now empty. God has looked upon my affliction and the labour of my hands, and has judged last night.
- Webster's Bible (WBS)
- Except the God of my father, the God of Abraham, and the fear of Isaac had been with me, surely thou hadst now sent me away empty. God hath seen my affliction, and the labor of my hands, and rebuked [thee] yesternight.
- Young's Literal Translation (YLT)
- unless the God of my father, the God of Abraham, and the Fear of Isaac, had been for me, surely now empty thou hadst sent me away; mine affliction and the labour of my hands hath God seen, and reproveth yesternight.'
Read in context
- 40ಹಗಲಲ್ಲಿ ಬಿಸಿಲಿ ನಿಂದಲೂ ಇರುಳಲ್ಲಿ ಚಳಿಯಿಂದಲೂ ಬಾಧೆಪಟ್ಟೆನು. ನಿದ್ರೆ ನನ್ನ ಕಣ್ಣುಗಳಿಗೆ ತಪ್ಪಿಹೋಯಿತು, ಈ ಸ್ಥಿತಿಯಲ್ಲಿ ನಾನಿದ್ದೆನು.
- 41ನಿನ್ನ ಇಬ್ಬರು ಕುಮಾರ್ತೆಯರಿಗಾಗಿ ಹದಿನಾಲ್ಕು ವರುಷ, ನಿನ್ನ ಮಂದೆಗಳಿಗೋಸ್ಕರ ಆರು ವರುಷ, ಈ ಪ್ರಕಾರ ಇಪ್ಪತ್ತು ವರುಷ ನಿನ್ನ ಮನೆಯಲ್ಲಿ ಇದ್ದು ಸೇವೆಮಾಡಿದೆನು; ಆದರೆ ನೀನು ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದಿ.
- 42ಅಬ್ರಹಾಮನ ದೇವರೂ ನನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರೂ ನನ್ನೊಂದಿಗೆ ಇಲ್ಲದೆ ಹೋಗಿದ್ದರೆ ನಿಜವಾಗಿಯೂ ನನ್ನನ್ನು ಬರಿಗೈಯಿಂದ ಕಳುಹಿಸುತ್ತಿದ್ದಿ; ನನ್ನ ಬಾಧೆ ಯನ್ನೂ ನನ್ನ ಕೈ ಕಷ್ಟವನ್ನೂ ದೇವರು ನೋಡಿ ನಿನ್ನೆ ರಾತ್ರಿ ನಿನ್ನನ್ನು ಗದರಿಸಿದನು ಅಂದನು.
- 43ಲಾಬಾನನು ಅದಕ್ಕೆ ಉತ್ತರವಾಗಿ ಯಾಕೋಬನಿಗೆ --ಈ ಕುಮಾರ್ತೆಯರು ನನ್ನ ಕುಮಾರ್ತೆಯರೇ; ಈ ಮಕ್ಕಳೂ ನನ್ನ ಮಕ್ಕಳೇ; ಈ ಮಂದೆಯೂ ನನ್ನ ಮಂದೆಯೇ; ಅಂತೂ ನೀನು ನೋಡುವದೆಲ್ಲಾ ನನ್ನದೇ. ಹಾಗಾದರೆ ನನ್ನ ಕುಮಾರ್ತೆಯರಿಗಾಗಲಿ ಅವರು ಹೆತ್ತ ಮಕ್ಕಳಿಗಾಗಲಿ ನಾನು ಈಹೊತ್ತು ಏನು ಮಾಡಲಿ?
- 44ಆದದರಿಂದ ನೀನು ಈಗ ಬಾ, ನಾನೂ ನೀನೂ ಒಡಂಬಡಿಕೆಯನ್ನು ಮಾಡೋಣ; ಅದು ನನಗೂ ನಿನಗೂ ಮಧ್ಯದಲ್ಲಿ ಸಾಕ್ಷಿಯಾಗಿರಲಿ ಅಂದನು.
Cross references
- Psalm 31:7 ಕೀರ್ತನೆಗಳು 31:7ನಿನ್ನ ಕರುಣೆ ಯಲ್ಲಿ ಉಲ್ಲಾಸಿಸಿ ಸಂತೋಷಪಡುವೆನು; ಯಾಕಂ ದರೆ ನೀನು ನನ್ನ ಕಷ್ಟವನ್ನು ಲಕ್ಷ್ಯಕ್ಕೆ ತಂದು ನನ್ನ ಪ್ರಾಣವು ಇಕ್ಕಟ್ಟುಗಳಲ್ಲಿರುವದನ್ನು ಅರಿತಿದ್ದೀಯಲ್ಲಾ.
- Isaiah 8:13 ಯೆಶಾಯ 8:13ಸೈನ್ಯಗಳ ಕರ್ತನನ್ನೇ ಪ್ರತಿಷ್ಠೆಪಡಿಸಿ ಕೊಳ್ಳಿರಿ; ಆತನೇ ನಿಮ್ಮ ಭಯವೂ ಭಯಂಕರನೂ ಆಗಿರಲಿ.
- Genesis 31:53 ಆದಿಕಾಂಡ 31:53ಅಬ್ರಹಾ ಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಮ್ಮ ಮಧ್ಯದಲ್ಲಿ ನ್ಯಾಯ ತೀರಿಸಲಿ ಅಂದನು. ಆಗ ಯಾಕೋಬನು ತನ್ನ ತಂದೆಯಾದ ಇಸಾಕನು ಭಯದಿಂದ ಸೇವಿಸುವ ದೇವರ ಮೇಲೆ ಪ್ರಮಾಣಮಾಡಿದನು.
- Genesis 31:29 ಆದಿಕಾಂಡ 31:29ನಿನಗೆ ಕೇಡುಮಾಡುವದಕ್ಕೆ ನನ್ನ ಕೈಯಲ್ಲಿ ಸಾಮರ್ಥ್ಯ ಇದೆ. ಆದರೆ ನಿನ್ನ ತಂದೆಯ ದೇವರು ನಿನ್ನೆ ರಾತ್ರಿ ನನ್ನ ಸಂಗಡ ಮಾತನಾಡಿ--ನೀನು ಯಾಕೋಬನಿಗೆ ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಹೇಳದ ಹಾಗೆ ಎಚ್ಚರಿಕೆಯಾಗಿರು ಎಂದು ಹೇಳಿದನು.
- Exodus 3:7 ವಿಮೋಚನಕಾಂಡ 3:7ಆಗ ಕರ್ತನು--ಐಗುಪ್ತದಲ್ಲಿರುವ ನನ್ನ ಜನರ ವ್ಯಥೆಯನ್ನು ನಿಶ್ಚಯವಾಗಿಯೂ ಕಂಡಿದ್ದೇನೆ, ಬಿಟ್ಟೀ ಕೆಲಸಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.
- Genesis 29:32 ಆದಿಕಾಂಡ 29:32ಲೇಯಳು ಗರ್ಭಿಣಿ ಯಾಗಿ ಮಗನನ್ನು ಹೆತ್ತು--ನಿಜವಾಗಿಯೂ ಕರ್ತನು ನನ್ನ ಬಾಧೆಯನ್ನು ನೋಡಿದ್ದಾನೆ; ಆದದರಿಂದ ನನ್ನ ಗಂಡನು ನನ್ನನ್ನು ಪ್ರೀತಿಮಾಡುವನೆಂದು ಹೇಳಿ (ಮಗುವಿಗೆ) ರೂಬೇನ್ ಎಂದು ಹೆಸರಿಟ್ಟಳು.
- Genesis 31:24 ಆದಿಕಾಂಡ 31:24ಆ ರಾತ್ರಿ ದೇವರು ಸ್ವಪ್ನದಲ್ಲಿ ಅರಾಮ್ಯನಾದ ಲಾಬಾನನ ಬಳಿಗೆ ಬಂದು ಅವನಿಗೆ--ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ ಕೆಟ್ಟದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು ಅಂದನು.
- Psalm 124:1–3 ಕೀರ್ತನೆಗಳು 124:1–3ಇಸ್ರಾಯೇಲ್ ಈಗ ಹೇಳುವದೇನಂದರೆ: ಕರ್ತನು ನಮ್ಮ ಪಕ್ಷ ಇಲ್ಲದಿದ್ದರೆ, ಮನುಷ್ಯರು ನಮಗೆ ವಿರೋಧವಾಗಿ ಏಳುವಾಗ, ಕರ್ತನು ನಮಗಿಲ್ಲದಿದ್ದರೆ ನಮ್ಮ ಮೇಲೆ ಅವರ ಕೋಪವು ಉರಿದು, ಅವರು ನಮ್ಮನ್ನು ಜೀವಿತರಾಗಿ ನುಂಗಿಬಿಡುತ್ತಿದ್ದರು.
- Jude 1:9 ಯೂದನು 1:9ಆದರೂ ಪ್ರಧಾನ ದೇವದೂತನಾದ ಮಿಕಾಯೇಲನು ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ ಅವನು ಸೈತಾನನನ್ನು ದೂಷಿಸುವದಕ್ಕೆ ಧೈರ್ಯ ಗೊಳ್ಳದೆ--ಕರ್ತನು ನಿನ್ನನ್ನು ಗದರಿಸಲಿ ಅಂದನು.
- 1 Chronicles 12:17 1 ಪೂರ್ವಕಾಲವೃತ್ತಾಂತ 12:17ಆಗ ದಾವೀದನು ಅವರನ್ನು ಎದುರು ಗೊಳ್ಳಲು ಹೊರಟುಹೋಗಿ ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದು--ನನಗೆ ಸಹಾಯವಾಗಿ ನನ್ನ ಬಳಿಗೆ ನೀವು ಸಮಾಧಾನವಾಗಿ ಬಂದರೆ ನನ್ನ ಹೃದಯವು ನಿಮ್ಮ ಸಂಗಡ ಏಕವಾಗಿರುವದು. ಆದರೆ ದೋಷವು ನನ್ನ ಕೈಗಳಲ್ಲಿ ಇಲ್ಲದಿರುವಾಗ ನೀವು ನನ್ನ ವೈರಿಗಳಿಗೆ ನನ್ನನ್ನು ಮೋಸದಿಂದ ಒಪ್ಪಿಸಿಕೊಡಲು ಬಂದರೆ ನಮ್ಮ ಪಿತೃ ಗಳ ದೇವರು ನೋಡಿ ಗದರಿಸಲಿ ಅಂದನು.
- Psalm 76:11–12 ಕೀರ್ತನೆಗಳು 76:11–12ನಿಮ್ಮ ದೇವರಾದ ಕರ್ತನಿಗೆ ಪ್ರಮಾಣಮಾಡಿ ಸಲ್ಲಿಸಿರಿ; ಆತನ ಸುತ್ತಲಿರುವವ ರೆಲ್ಲರು ಭಯಪಡಿಸುವಾತನಿಗೆ ಕಾಣಿಕೆಗಳನ್ನು ತರಲಿ.ಆತನು ಪ್ರಧಾನರ ಪ್ರಾಣವನ್ನು ತೆಗೆದು ಹಾಕು ತ್ತಾನೆ; ಭೂಮಿಯ ಅರಸುಗಳಿಗೆ ಭಯಂಕರ ನಾಗಿದ್ದಾನೆ. ಆತನು ಪ್ರಧಾನರ ಪ್ರಾಣವನ್ನು ತೆಗೆದು ಹಾಕು ತ್ತಾನೆ; ಭೂಮಿಯ ಅರಸುಗಳಿಗೆ ಭಯಂಕರ ನಾಗಿದ್ದಾನೆ.
- Genesis 16:13 ಆದಿಕಾಂಡ 16:13ಹಾಗರಳು ತನ್ನ ಸಂಗಡ ಮಾತನಾಡಿದ ಕರ್ತನಿಗೆ--ನೀನು ನನ್ನನ್ನು ನೋಡುವ ದೇವರು ಎಂದು ಹೆಸರಿಟ್ಟಳು. ಯಾಕಂದರೆ ನನ್ನನ್ನು ನೋಡುವಾ ತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ ಎಂದು ಅಂದುಕೊಂಡಳು.
Original words (Hebrew)
- Except · H3884לוּלֵא lûwlêʼ
- God · H430אֱלֹהִים ʼĕlôhîym
- father · H1אָב ʼâb
- God · H430אֱלֹהִים ʼĕlôhîym
- Abraham · H85אַבְרָהָם ʼAbrâhâm
- fear · H6343פַּחַד pachad
- Isaac · H3327יִצְחָק Yitschâq
- away · H7971שָׁלַח shâlach
- empty · H7387רֵיקָם rêyqâm
- God · H430אֱלֹהִים ʼĕlôhîym
- seen · H7200רָאָה râʼâh
- affliction · H6040עֳנִי ʻŏnîy
- labour · H3018יְגִיעַ yᵉgîyaʻ
- hands · H3709כַּף kaph
- rebuked · H3198יָכַח yâkach
- yesternight · H570אֶמֶשׁ ʼemesh