Skip to content
ThuthiThuthiThuthi
Genesis · chapter 31 · verse 45

Genesis 31:45 in Kannada

ಆಗ ಯಾಕೋಬನು ಒಂದು ಕಲ್ಲನ್ನು ತೆಗೆದು ಕೊಂಡು ಸ್ತಂಭವಾಗಿ ನಿಲ್ಲಿಸಿದನು;

Aaga yaakobanu ondu kallannu tegedu kondu stambhavaagi nillisidanu;

Genesis 31:45 in English

King James Version (KJV)
And Jacob took a stone, and set it up [for] a pillar.
World English Bible (WEB)
Jacob took a stone, and set it up for a pillar.
American Standard Version (ASV)
And Jacob took a stone, and set it up for a pillar.
Bible in Basic English (BBE)
Then Jacob took a stone and put it up as a pillar.
Darby Translation (DBY)
And Jacob took a stone, and set it up [for] a pillar.
Webster's Bible (WBS)
And Jacob took a stone, and set it up [for] a pillar.
Young's Literal Translation (YLT)
And Jacob taketh a stone, and lifteth it up [for] a standing pillar;

Read in context

  1. 43ಲಾಬಾನನು ಅದಕ್ಕೆ ಉತ್ತರವಾಗಿ ಯಾಕೋಬನಿಗೆ --ಈ ಕುಮಾರ್ತೆಯರು ನನ್ನ ಕುಮಾರ್ತೆಯರೇ; ಈ ಮಕ್ಕಳೂ ನನ್ನ ಮಕ್ಕಳೇ; ಈ ಮಂದೆಯೂ ನನ್ನ ಮಂದೆಯೇ; ಅಂತೂ ನೀನು ನೋಡುವದೆಲ್ಲಾ ನನ್ನದೇ. ಹಾಗಾದರೆ ನನ್ನ ಕುಮಾರ್ತೆಯರಿಗಾಗಲಿ ಅವರು ಹೆತ್ತ ಮಕ್ಕಳಿಗಾಗಲಿ ನಾನು ಈಹೊತ್ತು ಏನು ಮಾಡಲಿ?
  2. 44ಆದದರಿಂದ ನೀನು ಈಗ ಬಾ, ನಾನೂ ನೀನೂ ಒಡಂಬಡಿಕೆಯನ್ನು ಮಾಡೋಣ; ಅದು ನನಗೂ ನಿನಗೂ ಮಧ್ಯದಲ್ಲಿ ಸಾಕ್ಷಿಯಾಗಿರಲಿ ಅಂದನು.
  3. 45ಆಗ ಯಾಕೋಬನು ಒಂದು ಕಲ್ಲನ್ನು ತೆಗೆದು ಕೊಂಡು ಸ್ತಂಭವಾಗಿ ನಿಲ್ಲಿಸಿದನು;
  4. 46ಯಾಕೋಬನು ತನ್ನ ಸಹೋದರರಿಗೆ (ಕಡೆಯವರಿಗೆ)--ಕಲ್ಲುಗಳನ್ನು ಕೂಡಿಸಿರಿ ಅಂದನು. ಅವರು ಕಲ್ಲುಗಳನ್ನು ತಕ್ಕೊಂಡು ಒಂದು ಕುಪ್ಪೆ ಮಾಡಿ ಆ ಕುಪ್ಪೆಯ ಮೇಲೆ ಅವರು ಊಟಮಾಡಿದರು.
  5. 47ಆ ಕುಪ್ಪೆಗೆ ಲಾಬಾನನು ಯಗರಸಾಹದೂತ ಎಂದು ಹೆಸರಿಟ್ಟನು; ಯಾಕೋ ಬನು ಗಲೇದ್‌ ಎಂದೂ ಹೆಸರಿಟ್ಟನು;
Read all of Genesis 31

Cross references

Original words (Hebrew)

Genesis 31:45 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.