Genesis · chapter 31 · verse 48
Genesis 31:48 in Kannada
ಆಗ ಲಾಬಾನನು--ಈ ಕುಪ್ಪೆಯು ಈ ಹೊತ್ತು ನಿನಗೂ ನನಗೂ ಸಾಕ್ಷಿಯಾಗಿದೆ ಅಂದನು. ಆದದರಿಂದ ಅದಕ್ಕೆ ಗಲೇದ್ ಎಂದೂ
Aaga laabaananu--ee kuppeyu ee hottu ninagoo nanagoo saakshiyaagide andanu. Aadadarinda adakke galed endoo
Genesis 31:48 in English
- King James Version (KJV)
- And Laban said, This heap [is] a witness between me and thee this day. Therefore was the name of it called Galeed;
- World English Bible (WEB)
- Laban said, “This heap is witness between me and you today.” Therefore it was named Galeed
- American Standard Version (ASV)
- And Laban said, This heap is witness between me and thee this day. Therefore was the name of it called Galeed:
- Bible in Basic English (BBE)
- And Laban said, These stones are a witness between you and me today. For this reason its name was Galeed,
- Darby Translation (DBY)
- And Laban said, This heap is a witness between me and thee this day. Therefore was the name of it called Galeed,
- Webster's Bible (WBS)
- And Laban said, This heap [is] a witness between me and thee this day. Therefore was the name of it called Galeed:
- Young's Literal Translation (YLT)
- And Laban saith, 'This heap [is] witness between me and thee to-day;' therefore hath he called its name Galeed;
Read in context
- 46ಯಾಕೋಬನು ತನ್ನ ಸಹೋದರರಿಗೆ (ಕಡೆಯವರಿಗೆ)--ಕಲ್ಲುಗಳನ್ನು ಕೂಡಿಸಿರಿ ಅಂದನು. ಅವರು ಕಲ್ಲುಗಳನ್ನು ತಕ್ಕೊಂಡು ಒಂದು ಕುಪ್ಪೆ ಮಾಡಿ ಆ ಕುಪ್ಪೆಯ ಮೇಲೆ ಅವರು ಊಟಮಾಡಿದರು.
- 47ಆ ಕುಪ್ಪೆಗೆ ಲಾಬಾನನು ಯಗರಸಾಹದೂತ ಎಂದು ಹೆಸರಿಟ್ಟನು; ಯಾಕೋ ಬನು ಗಲೇದ್ ಎಂದೂ ಹೆಸರಿಟ್ಟನು;
- 48ಆಗ ಲಾಬಾನನು--ಈ ಕುಪ್ಪೆಯು ಈ ಹೊತ್ತು ನಿನಗೂ ನನಗೂ ಸಾಕ್ಷಿಯಾಗಿದೆ ಅಂದನು. ಆದದರಿಂದ ಅದಕ್ಕೆ ಗಲೇದ್ ಎಂದೂ
- 49ಮಿಚ್ಪಾ ಎಂದೂ ಹೆಸರಾಯಿತು. ಯಾಕಂದರೆ--ನನಗೂ ನಿನಗೂ ಮಧ್ಯದಲ್ಲಿ ನಾವು ಒಬ್ಬರಿಗೊಬ್ಬರು ಅಗಲಿರುವಾಗ ಕರ್ತನು ನಮ್ಮನ್ನು ಕಾಪಾಡಲಿ.
- 50ನೀನು ನನ್ನ ಕುಮಾರ್ತೆಯರನ್ನು ಉಪದ್ರಪಡಿಸಿದರೆ ಇಲ್ಲವೆ ನನ್ನ ಮಕ್ಕಳ ಹೊರತಾಗಿ ಬೇರೆ ಹೆಂಡತಿಯರನ್ನು ನೀನು ತಕ್ಕೊಂಡರೆ ಯಾವ ಮನುಷ್ಯನೂ ನಮ್ಮ ಸಂಗಡ ಇರುವದಿಲ್ಲ. ನೋಡು, ನನಗೂ ನಿನಗೂ ನಡುವೆ ದೇವರೇ ಸಾಕ್ಷಿ ಅಂದನು.
Cross references
- Joshua 24:27 ಯೆಹೋಶುವ 24:27ಯೆಹೋಶುವನು ಜನ ರಿಗೆಲ್ಲಾ--ಇಗೋ, ಈ ಕಲ್ಲು ನಿಮ್ಮ ಮಧ್ಯದಲ್ಲಿ ಸಾಕ್ಷಿಯಾಗಿರಲಿ. ಯಾಕಂದರೆ ಅದು ಕರ್ತನು ನಮ್ಮ ಸಂಗಡ ಹೇಳಿದ ಎಲ್ಲಾ ವಚನಗಳನ್ನು ಕೇಳಿತು. ಆದದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆಯದ ಹಾಗೆ ಇದೇ ನಿಮಗೆ ಸಾಕ್ಷಿಯಾಗಿರಲಿ ಎಂದು ಹೇಳಿದನು.
- Joshua 13:8–9 ಯೆಹೋಶುವ 13:8–9ಅವರ ಸಂಗಡ ರೂಬೇನ್ಯರೂ ಗಾದ್ಯರೂ ತಮ್ಮ ಬಾಧ್ಯತೆಯನ್ನು ಹೊಂದಿದರು. ಏನಂದರೆ ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ಸೂರ್ಯೋದಯದ ದಿಕ್ಕಿನಲ್ಲಿ ಅವರಿಗೆ ಕೊಡಲ್ಪಟ್ಟಿತು. ಅವುಗಳು ಯಾವವೆಂದರೆ: ಅರ್ನೋನ್ ನದೀ ತೀರದಲ್ಲಿರುವ ಅರೋಯೇರ್ ನದಿಯ ಮಧ್ಯಭಾಗ ದಲ್ಲಿರುವ ಪಟ್ಟಣವು ಮೊದಲುಗೊಂಡು ದಿಬೋನಿನ ವರೆಗೆ ಮೇದೆಬದ ಸಮನಾದ ಭೂಮಿಯೂ
- Genesis 31:23 ಆದಿಕಾಂಡ 31:23ಆಗ ಅವನು ತನ್ನ ಸಹೋದರರನ್ನು ಕರಕೊಂಡು ಅವನನ್ನು ಬೆನ್ನಟ್ಟಿ ಏಳು ದಿನ ಪ್ರಯಾಣಮಾಡಿ ಗಿಲ್ಯಾದ್ ಪರ್ವತದಲ್ಲಿ ಅವನನ್ನು ಸಂಧಿಸಿದನು.
- Deuteronomy 2:36 ಧರ್ಮೋಪದೇಶಕಾಂಡ 2:36ಅರ್ನೋನಿನ ತೀರದಲ್ಲಿರುವ ಅರೋ ಯೇರ್ ಮತ್ತು ಆ ಹಳ್ಳದ ಪಟ್ಟಣವು ಮೊದಲ್ಗೊಂಡು ಗಿಲ್ಯಾದಿನ ವರೆಗೂ ಒಂದು ಪಟ್ಟಣವಾದರೂ ನಮಗೆ ಅಸಾಧ್ಯವಾಗಿರಲಿಲ್ಲ; ನಮ್ಮ ದೇವರಾದ ಕರ್ತನು ಅವುಗಳನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿದನು.ಅಮ್ಮೋನಿಯರ ಮಕ್ಕಳ ದೇಶಕ್ಕೂ ಯಬ್ಬೋಕ್ ನದಿಯ ಯಾವ ದೊಂದು ಸ್ಥಳಕ್ಕೂ ಪರ್ವತ ಪಟ್ಟಣಗಳಿಗೂ ನಮ್ಮ ದೇವರಾದ ಕರ್ತನು ನಮಗೆ ಬೇಡವೆಂದ ಯಾವ ಸ್ಥಳಕ್ಕೂ ನೀನು ಮಾತ್ರ ಬರಲಿಲ್ಲ.
- Deuteronomy 3:16 ಧರ್ಮೋಪದೇಶಕಾಂಡ 3:16ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಗಿಲ್ಯಾದ್ ಮೊದಲುಗೊಂಡು ಅರ್ನೋನ್ ನದಿಯ ವರೆಗೆ ಕೊಟ್ಟೆನು.