Genesis · chapter 31 · verse 49
Genesis 31:49 in Kannada
ಮಿಚ್ಪಾ ಎಂದೂ ಹೆಸರಾಯಿತು. ಯಾಕಂದರೆ--ನನಗೂ ನಿನಗೂ ಮಧ್ಯದಲ್ಲಿ ನಾವು ಒಬ್ಬರಿಗೊಬ್ಬರು ಅಗಲಿರುವಾಗ ಕರ್ತನು ನಮ್ಮನ್ನು ಕಾಪಾಡಲಿ.
Michpaa endoo hesaraayitu. Yaakandare--nanagoo ninagoo madhyadalli naavu obbarigobbaru agaliruvaaga kartanu nammannu kaapaadali.
Genesis 31:49 in English
- King James Version (KJV)
- And Mizpah; for he said, The LORD watch between me and thee, when we are absent one from another.
- World English Bible (WEB)
- and Mizpah, for he said, “The LORD watch between me and you, when we are absent one from another.
- American Standard Version (ASV)
- and Mizpah, for he said, Jehovah watch between me and thee, when we are absent one from another.
- Bible in Basic English (BBE)
- And Mizpah, for he said, May the Lord keep watch on us when we are unable to see one another's doings.
- Darby Translation (DBY)
- — and Mizpah; for he said, Let Jehovah watch between me and thee, when we shall be hidden one from another:
- Webster's Bible (WBS)
- And Mizpah; for he said, The LORD watch between me and thee, when we are absent one from another.
- Young's Literal Translation (YLT)
- Mizpah also, for he said, 'Jehovah doth watch between me and thee, for we are hidden one from another;
Read in context
- 47ಆ ಕುಪ್ಪೆಗೆ ಲಾಬಾನನು ಯಗರಸಾಹದೂತ ಎಂದು ಹೆಸರಿಟ್ಟನು; ಯಾಕೋ ಬನು ಗಲೇದ್ ಎಂದೂ ಹೆಸರಿಟ್ಟನು;
- 48ಆಗ ಲಾಬಾನನು--ಈ ಕುಪ್ಪೆಯು ಈ ಹೊತ್ತು ನಿನಗೂ ನನಗೂ ಸಾಕ್ಷಿಯಾಗಿದೆ ಅಂದನು. ಆದದರಿಂದ ಅದಕ್ಕೆ ಗಲೇದ್ ಎಂದೂ
- 49ಮಿಚ್ಪಾ ಎಂದೂ ಹೆಸರಾಯಿತು. ಯಾಕಂದರೆ--ನನಗೂ ನಿನಗೂ ಮಧ್ಯದಲ್ಲಿ ನಾವು ಒಬ್ಬರಿಗೊಬ್ಬರು ಅಗಲಿರುವಾಗ ಕರ್ತನು ನಮ್ಮನ್ನು ಕಾಪಾಡಲಿ.
- 50ನೀನು ನನ್ನ ಕುಮಾರ್ತೆಯರನ್ನು ಉಪದ್ರಪಡಿಸಿದರೆ ಇಲ್ಲವೆ ನನ್ನ ಮಕ್ಕಳ ಹೊರತಾಗಿ ಬೇರೆ ಹೆಂಡತಿಯರನ್ನು ನೀನು ತಕ್ಕೊಂಡರೆ ಯಾವ ಮನುಷ್ಯನೂ ನಮ್ಮ ಸಂಗಡ ಇರುವದಿಲ್ಲ. ನೋಡು, ನನಗೂ ನಿನಗೂ ನಡುವೆ ದೇವರೇ ಸಾಕ್ಷಿ ಅಂದನು.
- 51ಲಾಬಾನನು ಯಾಕೋಬ ನಿಗೆ--ನಿನಗೂ ನನಗೂ ಮಧ್ಯೆ ನಾನು ಹಾಕಿಸಿರುವ ಈ ಕುಪ್ಪೆಯನ್ನು ನೋಡು, ಈ ಸ್ತಂಭವನ್ನು ನೋಡು.
Cross references
- Judges 11:29 ನ್ಯಾಯಸ್ಥಾಪಕರು 11:29ಆಗ ಕರ್ತನ ಆತ್ಮವು ಯೆಪ್ತಾಹನ ಮೇಲೆ ಬಂತು. ಅವನು ಗಿಲ್ಯಾದ್ ಮನಸ್ಸೆಯ ಸೀಮೆಗಳನ್ನು ದಾಟಿ ಹೋಗಿ ಗಿಲ್ಯಾದಿನಲ್ಲಿರುವ ಮಿಚ್ಪೆಗೆ ಬಂದು ಅಲ್ಲಿಂದ ಅಮ್ಮೋನನ ಮಕ್ಕಳೆದುರಿಗೆ ಹಾದುಹೋದನು.
- Judges 10:17 ನ್ಯಾಯಸ್ಥಾಪಕರು 10:17ಅಮ್ಮೋನನ ಮಕ್ಕಳು ಏಕವಾಗಿ ಕೂಡಿಕೊಂಡು ಗಿಲ್ಯಾದಿನಲ್ಲಿ ದಂಡಿಳಿದರು. ಆದರೆ ಇಸ್ರಾಯೇಲ್ ಮಕ್ಕಳು ಏಕವಾಗಿ ಕೂಡಿ ಮಿಚ್ಪೆಯಲ್ಲಿ ದಂಡಿಳಿದರು.ಆಗ ಗಿಲ್ಯಾದಿನ ಜನರೂ ಪ್ರಧಾನರೂ ಒಬ್ಬರಿ ಗೊಬ್ಬರು--ಯಾವನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡಲಾರಂಭಿಸುವನೋ ಅವನು ಗಿಲ್ಯಾದಿನ ನಿವಾಸಿಗಳಿಗೆಲ್ಲಾ ನಾಯಕನಾಗಿರುವನು ಎಂದು ಮಾತ ನಾಡಿಕೊಂಡರು.
- 1 Samuel 7:5–6 1 ಸಮುವೇಲನು 7:5–6ಸಮುವೇಲನು--ನಾನು ನಿಮಗೋಸ್ಕರವಾಗಿ ಕರ್ತನನ್ನು ಪ್ರಾರ್ಥಿಸುವ ಹಾಗೆ ಇಸ್ರಾಯೇಲನ್ನೆಲ್ಲಾ ಮಿಚ್ಪೆಯಲ್ಲಿ ಕೂಡಿಸಿಕೊಳ್ಳಿರಿ ಅಂದನು. ಅವರೆಲ್ಲರು ಮಿಚ್ಪೆಯಲ್ಲಿ ಒಟ್ಟುಕೂಡಿ ಬಂದು ಕರ್ತನ ಮುಂದೆ ನೀರು ತಂದು ಹೊಯ್ದು ಆ ದಿವಸದಲ್ಲಿ ಉಪವಾಸಮಾಡಿ-- ಕರ್ತನಿಗೆ ವಿರೋಧವಾಗಿ ಪಾಪ ಮಾಡಿದ್ದೇವೆ ಎಂದು ಅಲ್ಲಿ ಹೇಳಿದರು. ಸಮುವೇಲನು ಇಸ್ರಾಯೇಲ್ ಮಕ್ಕಳಿಗೆ ಮಿಚ್ಪೆಯಲ್ಲಿ ನ್ಯಾಯ ತೀರಿಸುತ್ತಿದ್ದನು.
- 1 Kings 15:22 1 ಅರಸುಗಳು 15:22ಆಗ ಅರಸನಾದ ಆಸನು ಯೆಹೂದದೆಲ್ಲೆಲ್ಲಿಯೂ ಸಾರಿದನು; ಒಬ್ಬರೂ ಬಿಡಲ್ಪ ಡಲಿಲ್ಲ; ಆಗ ಅವರು ಬಾಷನು ಕಟ್ಟಿಸಿದ ರಾಮದ ಕಲ್ಲುಗಳನ್ನೂ ಅದರ ಮರಗಳನ್ನೂ ತಕ್ಕೊಂಡು ಹೋದರು. ಅರಸನಾದ ಆಸನು ಅವುಗಳಿಂದ ಬೆನ್ಯಾವಿಾನನ ಗೆಬವನ್ನೂ ಮಿಚ್ಪೆಯನ್ನೂ ಕಟ್ಟಿಸಿದನು.
- Judges 11:11 ನ್ಯಾಯಸ್ಥಾಪಕರು 11:11ಆಗ ಯೆಫ್ತಾ ಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು. ಆಗ ಜನರು ಅವನನ್ನು ತಮ್ಮ ಮೇಲೆ ನಾಯಕನ ನ್ನಾಗಿಯೂ ಅಧಿಪತಿಯನ್ನಾಗಿಯೂ ಇಟ್ಟುಕೊಂಡರು. ಯೆಫ್ತಾಹನು ತನ್ನ ಮಾತುಗಳನ್ನೆಲ್ಲಾ ಮಿಚ್ಪೆಯಲ್ಲಿ ಕರ್ತನ ಮುಂದೆ ಹೇಳಿದನು.
- Hosea 5:1 ಹೋಶೇಯ 5:1ಓ ಯಾಜಕರೇ, ಇದನ್ನು ನೀವು ಕೇಳಿರಿ, ಇಸ್ರಾಯೇಲಿನ ಮನೆತನದವರೇ, ನೀವು ಕೇಳಿಸಿಕೊಳ್ಳಿರಿ; ಅರಸನ ಮನೆಯವರೇ, ನೀವು ಕಿವಿಗೊಡಿರಿ. ನೀವು ಮಿಚ್ಪದಲ್ಲಿ ಉರ್ಲಾಗಿಯೂ ತಾಬೋರಿನ ಮೇಲೆ ಒಡ್ಡಿದ ಬಲೆಯಾಗಿಯೂ ಇದ್ದಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.