Genesis · chapter 31 · verse 5
Genesis 31:5 in Kannada
ಅವರಿಗೆ--ನಿಮ್ಮ ತಂದೆಯ ಮುಖವು ಮೊದಲು ನನ್ನ ಕಡೆಗೆ ಇದ್ದಹಾಗೆ ಈಗ ಇಲ್ಲದಿರುವದನ್ನು ನಾನು ನೋಡುತ್ತಿದ್ದೇನೆ. ಆದರೆ ನನ್ನ ತಂದೆಯ ದೇವರು ನನ್ನ ಸಂಗಡ ಇದ್ದನು.
Avarige--nimma tandeya mukhavu modalu nanna kadege iddahaage eega illadiruvadannu naanu noduttiddene. Aadare nanna tandeya devaru nanna sangada iddanu.
Genesis 31:5 in English
- King James Version (KJV)
- And said unto them, I see your father’s countenance, that it [is] not toward me as before; but the God of my father hath been with me.
- World English Bible (WEB)
- and said to them, “I see the expression on your father’s face, that it is not toward me as before; but the God of my father has been with me.
- American Standard Version (ASV)
- and said unto them, I see your father’s countenance, that it is not toward me as beforetime; but the God of my father hath been with me.
- Bible in Basic English (BBE)
- And he said to them, It is clear to me that your father's feeling is no longer what it was to me; but the God of my father has been with me
- Darby Translation (DBY)
- and said to them, I see your father's countenance, that it is not toward me as previously; but the God of my father has been with me.
- Webster's Bible (WBS)
- And said to them, I see your father's countenance, that it [is] not towards me as before: but the God of my father hath been with me.
- Young's Literal Translation (YLT)
- and saith to them, 'I am beholding your father's face — that it is not towards me as heretofore, and the God of my father hath been with me,
Read in context
- 3ಆಗ ಕರ್ತನು ಯಾಕೋಬನಿಗೆ--ನಿನ್ನ ತಂದೆಗಳ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ಹಿಂತಿರುಗಿ ಹೋಗು, ನಾನು ನಿನ್ನ ಸಂಗಡ ಇರುವೆನು ಅಂದನು.
- 4ಯಾಕೋಬನು ರಾಹೇಲಳನ್ನೂ ಲೇಯಳನ್ನೂ ಹೊಲದಲ್ಲಿದ್ದ ತನ್ನ ಮಂದೆಯ ಬಳಿಗೆ ಕರೇಕಳುಹಿಸಿ
- 5ಅವರಿಗೆ--ನಿಮ್ಮ ತಂದೆಯ ಮುಖವು ಮೊದಲು ನನ್ನ ಕಡೆಗೆ ಇದ್ದಹಾಗೆ ಈಗ ಇಲ್ಲದಿರುವದನ್ನು ನಾನು ನೋಡುತ್ತಿದ್ದೇನೆ. ಆದರೆ ನನ್ನ ತಂದೆಯ ದೇವರು ನನ್ನ ಸಂಗಡ ಇದ್ದನು.
- 6ನಾನು ಪೂರ್ಣ ಬಲದಿಂದ ನಿಮ್ಮ ತಂದೆಯ ಸೇವೆಮಾಡಿದ್ದು ನಿಮಗೆ ತಿಳಿದಿದೆ.
- 7ಆದರೆ ನಿಮ್ಮ ತಂದೆಯು ನನಗೆ ವಂಚನೆ ಮಾಡಿ ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿ ದನು. ಆದಾಗ್ಯೂ ದೇವರು ಅವನಿಂದ ನನಗೆ ಕೇಡುಮಾಡಗೊಡಿಸಲಿಲ್ಲ.
Cross references
- Genesis 31:2–3 ಆದಿಕಾಂಡ 31:2–3ಇದಲ್ಲದೆ ಯಾಕೋಬನು ಲಾಬಾನನ ಮುಖವನ್ನು ನೋಡಿದಾಗ ಅದು ತನ್ನ ಕಡೆಗೆ ಮೊದಲು ಇದ್ದಹಾಗೆ ಇರಲಿಲ್ಲ. ಆಗ ಕರ್ತನು ಯಾಕೋಬನಿಗೆ--ನಿನ್ನ ತಂದೆಗಳ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ಹಿಂತಿರುಗಿ ಹೋಗು, ನಾನು ನಿನ್ನ ಸಂಗಡ ಇರುವೆನು ಅಂದನು.
- Genesis 31:42 ಆದಿಕಾಂಡ 31:42ಅಬ್ರಹಾಮನ ದೇವರೂ ನನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರೂ ನನ್ನೊಂದಿಗೆ ಇಲ್ಲದೆ ಹೋಗಿದ್ದರೆ ನಿಜವಾಗಿಯೂ ನನ್ನನ್ನು ಬರಿಗೈಯಿಂದ ಕಳುಹಿಸುತ್ತಿದ್ದಿ; ನನ್ನ ಬಾಧೆ ಯನ್ನೂ ನನ್ನ ಕೈ ಕಷ್ಟವನ್ನೂ ದೇವರು ನೋಡಿ ನಿನ್ನೆ ರಾತ್ರಿ ನಿನ್ನನ್ನು ಗದರಿಸಿದನು ಅಂದನು.
- Genesis 48:15 ಆದಿಕಾಂಡ 48:15ಆಗ ಅವನು ಯೋಸೇಫನನ್ನು ಆಶೀರ್ವದಿಸಿ--ನನ್ನ ತಂದೆಗಳಾದ ಅಬ್ರಹಾಮನೂ ಇಸಾಕನೂ ಯಾವಾತನ ಮುಂದೆ ನಡಕೊಂಡರೋ ಆ ದೇವರೇ, ನಾನು ಹುಟ್ಟಿದಂದಿನಿಂದ ಇಂದಿನ ವರೆಗೆ ನನ್ನನ್ನು ಪೋಷಣೆ ಮಾಡಿದ ದೇವರು,
- Genesis 31:53 ಆದಿಕಾಂಡ 31:53ಅಬ್ರಹಾ ಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಮ್ಮ ಮಧ್ಯದಲ್ಲಿ ನ್ಯಾಯ ತೀರಿಸಲಿ ಅಂದನು. ಆಗ ಯಾಕೋಬನು ತನ್ನ ತಂದೆಯಾದ ಇಸಾಕನು ಭಯದಿಂದ ಸೇವಿಸುವ ದೇವರ ಮೇಲೆ ಪ್ರಮಾಣಮಾಡಿದನು.
- Genesis 50:17 ಆದಿಕಾಂಡ 50:17ನಿನ್ನ ಸಹೋದರರ ಅಪರಾಧವನ್ನೂ ಅವರ ಪಾಪವನ್ನೂ ಮನ್ನಿಸು ಎಂಬದಾಗಿ ಯೋಸೇಫನಿಗೆ ಹೇಳಿರಿ ಎಂದು ಆಜ್ಞಾಪಿಸಿದ್ದಾನೆ. ಹೀಗಿರುವದರಿಂದ ನಿನ್ನ ತಂದೆಯ ದೇವರ ದಾಸರಾದ ನಾವು ಮಾಡಿದ ಅಪರಾಧವನ್ನು ಕ್ಷಮಿಸು ಅಂದರು. ಹೀಗೆ ಅವರು ಯೋಸೇಫನ ಸಂಗಡ ಮಾತನಾಡುತ್ತಿರುವಾಗ ಅವನು ಅತ್ತನು.
- Genesis 32:9 ಆದಿಕಾಂಡ 32:9ಇದಲ್ಲದೆ ಯಾಕೋಬನು ಹೇಳಿದ್ದೇ ನಂದರೆ--ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ನಿನ್ನ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ತಿರಿಗಿ ಹೋಗು, ಆಗ ನಿನಗೆ ಒಳ್ಳೇದನ್ನು ಮಾಡುವೆನು ಎಂದು ನನಗೆ ಹೇಳಿದ ಕರ್ತನೇ,
- Genesis 31:13 ಆದಿಕಾಂಡ 31:13ನೀನು ಸ್ತಂಭವನ್ನು ಅಭಿಷೇಕಿಸಿ ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ಎದ್ದು ಈ ದೇಶದೊಳಗಿಂದ ಹೊರಟು ನಿನ್ನ ಬಂಧುಗಳ ದೇಶಕ್ಕೆ ತಿರಿಗಿ ಹೋಗು ಅಂದನು.
- Genesis 21:22 ಆದಿಕಾಂಡ 21:22ಆ ಕಾಲದಲ್ಲಿ ಅಬೀಮೆಲೆಕನೂ ಅವನ ಮುಖ್ಯ ಸೈನ್ಯಾಧಿಪತಿಯಾದ ಫೀಕೋಲನೂ ಅಬ್ರಹಾಮ ನಿಗೆ--ನೀನು ಮಾಡುವದೆಲ್ಲದರಲ್ಲಿ ದೇವರು ನಿನ್ನ ಸಂಗಡ ಇದ್ದಾನೆ.