Genesis · chapter 31 · verse 52
Genesis 31:52 in Kannada
ನಾನು ಈ ಕುಪ್ಪೆಯನ್ನು ದಾಟಿ ನಿನ್ನ ಹತ್ತಿರ ಬರುವದಿಲ್ಲ; ನೀನು ಈ ಕುಪ್ಪೆಯನ್ನು ಮತ್ತು ಸ್ತಂಭವನ್ನು ಕೇಡಿಗಾಗಿ ದಾಟುವದಿಲ್ಲವೆಂಬದಕ್ಕೆ ಈ ಕುಪ್ಪೆಯೂ ಸ್ತಂಭವೂ ಸಾಕ್ಷಿಯಾಗಿವೆ.
Naanu ee kuppeyannu daati ninna hattira baruvadilla; neenu ee kuppeyannu mattu stambhavannu kedigaagi daatuvadillavembadakke ee kuppeyoo stambhavoo saakshiyaagive.
Genesis 31:52 in English
- King James Version (KJV)
- This heap [be] witness, and [this] pillar [be] witness, that I will not pass over this heap to thee, and that thou shalt not pass over this heap and this pillar unto me, for harm.
- World English Bible (WEB)
- May this heap be a witness, and the pillar be a witness, that I will not pass over this heap to you, and that you will not pass over this heap and this pillar to me, for harm.
- American Standard Version (ASV)
- This heap be witness, and the pillar be witness, that I will not pass over this heap to thee, and that thou shalt not pass over this heap and this pillar unto me, for harm.
- Bible in Basic English (BBE)
- They will be witness that I will not go over these stones to you, and you will not go over these stones or this pillar to me, for any evil purpose.
- Darby Translation (DBY)
- [let] this heap be witness, and the pillar a witness, that neither I pass this heap [to go] to thee, nor thou pass this heap and this pillar [to come] to me, for harm.
- Webster's Bible (WBS)
- This heap [be] witness, and [this] pillar [be] witness, that I will not pass over this heap to thee, and that thou shalt not pass over this heap and this pillar to me, for harm.
- Young's Literal Translation (YLT)
- this heap [is] witness, and the standing pillar [is] witness, that I do not pass over this heap unto thee, and that thou dost not pass over this heap and this standing pillar unto me — for evil;
Read in context
- 50ನೀನು ನನ್ನ ಕುಮಾರ್ತೆಯರನ್ನು ಉಪದ್ರಪಡಿಸಿದರೆ ಇಲ್ಲವೆ ನನ್ನ ಮಕ್ಕಳ ಹೊರತಾಗಿ ಬೇರೆ ಹೆಂಡತಿಯರನ್ನು ನೀನು ತಕ್ಕೊಂಡರೆ ಯಾವ ಮನುಷ್ಯನೂ ನಮ್ಮ ಸಂಗಡ ಇರುವದಿಲ್ಲ. ನೋಡು, ನನಗೂ ನಿನಗೂ ನಡುವೆ ದೇವರೇ ಸಾಕ್ಷಿ ಅಂದನು.
- 51ಲಾಬಾನನು ಯಾಕೋಬ ನಿಗೆ--ನಿನಗೂ ನನಗೂ ಮಧ್ಯೆ ನಾನು ಹಾಕಿಸಿರುವ ಈ ಕುಪ್ಪೆಯನ್ನು ನೋಡು, ಈ ಸ್ತಂಭವನ್ನು ನೋಡು.
- 52ನಾನು ಈ ಕುಪ್ಪೆಯನ್ನು ದಾಟಿ ನಿನ್ನ ಹತ್ತಿರ ಬರುವದಿಲ್ಲ; ನೀನು ಈ ಕುಪ್ಪೆಯನ್ನು ಮತ್ತು ಸ್ತಂಭವನ್ನು ಕೇಡಿಗಾಗಿ ದಾಟುವದಿಲ್ಲವೆಂಬದಕ್ಕೆ ಈ ಕುಪ್ಪೆಯೂ ಸ್ತಂಭವೂ ಸಾಕ್ಷಿಯಾಗಿವೆ.
- 53ಅಬ್ರಹಾ ಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಮ್ಮ ಮಧ್ಯದಲ್ಲಿ ನ್ಯಾಯ ತೀರಿಸಲಿ ಅಂದನು. ಆಗ ಯಾಕೋಬನು ತನ್ನ ತಂದೆಯಾದ ಇಸಾಕನು ಭಯದಿಂದ ಸೇವಿಸುವ ದೇವರ ಮೇಲೆ ಪ್ರಮಾಣಮಾಡಿದನು.
- 54ಯಾಕೋ ಬನು ಆ ಬೆಟ್ಟದಲ್ಲಿ ಬಲಿಯನ್ನು ಅರ್ಪಿಸಿ ರೊಟ್ಟಿ ಯನ್ನು ತಿನ್ನುವದಕ್ಕೆ ತನ್ನ ಸಹೋದರರನ್ನು ಕರೇ ಕಳುಹಿಸಿದನು. ಅವರು ರೊಟ್ಟಿಯನ್ನು ತಿಂದು ಬೆಟ್ಟದಲ್ಲಿಯೇ ರಾತ್ರಿ ಇಳುಕೊಂಡರು.ಹೊತ್ತಾರೆ ಲಾಬಾನನು ಎದ್ದು ತನ್ನ ಕುಮಾರರಿಗೂ ಕುಮಾರ್ತೆ ಯರಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿದನು. ಲಾಬಾನನು ಹೊರಟು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
Cross references
- Genesis 31:48 ಆದಿಕಾಂಡ 31:48ಆಗ ಲಾಬಾನನು--ಈ ಕುಪ್ಪೆಯು ಈ ಹೊತ್ತು ನಿನಗೂ ನನಗೂ ಸಾಕ್ಷಿಯಾಗಿದೆ ಅಂದನು. ಆದದರಿಂದ ಅದಕ್ಕೆ ಗಲೇದ್ ಎಂದೂ
- Genesis 31:44–45 ಆದಿಕಾಂಡ 31:44–45ಆದದರಿಂದ ನೀನು ಈಗ ಬಾ, ನಾನೂ ನೀನೂ ಒಡಂಬಡಿಕೆಯನ್ನು ಮಾಡೋಣ; ಅದು ನನಗೂ ನಿನಗೂ ಮಧ್ಯದಲ್ಲಿ ಸಾಕ್ಷಿಯಾಗಿರಲಿ ಅಂದನು. ಆಗ ಯಾಕೋಬನು ಒಂದು ಕಲ್ಲನ್ನು ತೆಗೆದು ಕೊಂಡು ಸ್ತಂಭವಾಗಿ ನಿಲ್ಲಿಸಿದನು;