Genesis · chapter 31 · verse 53
Genesis 31:53 in Kannada
ಅಬ್ರಹಾ ಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಮ್ಮ ಮಧ್ಯದಲ್ಲಿ ನ್ಯಾಯ ತೀರಿಸಲಿ ಅಂದನು. ಆಗ ಯಾಕೋಬನು ತನ್ನ ತಂದೆಯಾದ ಇಸಾಕನು ಭಯದಿಂದ ಸೇವಿಸುವ ದೇವರ ಮೇಲೆ ಪ್ರಮಾಣಮಾಡಿದನು.
Abrahaa mana devaru, naahorana devaru, avara tandeya devaru namma madhyadalli nyaaya teerisali andanu. Aaga yaakobanu tanna tandeyaada isaakanu bhayadinda sevisuva devara mele pramaanamaadidanu.
Genesis 31:53 in English
- King James Version (KJV)
- The God of Abraham, and the God of Nahor, the God of their father, judge betwixt us. And Jacob sware by the fear of his father Isaac.
- World English Bible (WEB)
- The God of Abraham, and the God of Nahor, the God of their father, judge between us.” Then Jacob swore by the fear of his father, Isaac.
- American Standard Version (ASV)
- The God of Abraham, and the God of Nahor, the God of their father, judge betwixt us. And Jacob sware by the Fear of his father Isaac.
- Bible in Basic English (BBE)
- May the God of Abraham and the God of Nahor, the God of their father, be our judge. Then Jacob took an oath by the Fear of his father Isaac.
- Darby Translation (DBY)
- The God of Abraham, and the God of Nahor, the God of their father, judge between us! And Jacob swore by the fear of his father Isaac.
- Webster's Bible (WBS)
- The God of Abraham, and the God of Nahor, the God of their father, judge betwixt us. And Jacob swore by the fear of his father Isaac.
- Young's Literal Translation (YLT)
- the God of Abraham and the God of Nahor, doth judge between us — the God of their father,' and Jacob sweareth by the Fear of his father Isaac.
Read in context
- 51ಲಾಬಾನನು ಯಾಕೋಬ ನಿಗೆ--ನಿನಗೂ ನನಗೂ ಮಧ್ಯೆ ನಾನು ಹಾಕಿಸಿರುವ ಈ ಕುಪ್ಪೆಯನ್ನು ನೋಡು, ಈ ಸ್ತಂಭವನ್ನು ನೋಡು.
- 52ನಾನು ಈ ಕುಪ್ಪೆಯನ್ನು ದಾಟಿ ನಿನ್ನ ಹತ್ತಿರ ಬರುವದಿಲ್ಲ; ನೀನು ಈ ಕುಪ್ಪೆಯನ್ನು ಮತ್ತು ಸ್ತಂಭವನ್ನು ಕೇಡಿಗಾಗಿ ದಾಟುವದಿಲ್ಲವೆಂಬದಕ್ಕೆ ಈ ಕುಪ್ಪೆಯೂ ಸ್ತಂಭವೂ ಸಾಕ್ಷಿಯಾಗಿವೆ.
- 53ಅಬ್ರಹಾ ಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಮ್ಮ ಮಧ್ಯದಲ್ಲಿ ನ್ಯಾಯ ತೀರಿಸಲಿ ಅಂದನು. ಆಗ ಯಾಕೋಬನು ತನ್ನ ತಂದೆಯಾದ ಇಸಾಕನು ಭಯದಿಂದ ಸೇವಿಸುವ ದೇವರ ಮೇಲೆ ಪ್ರಮಾಣಮಾಡಿದನು.
- 54ಯಾಕೋ ಬನು ಆ ಬೆಟ್ಟದಲ್ಲಿ ಬಲಿಯನ್ನು ಅರ್ಪಿಸಿ ರೊಟ್ಟಿ ಯನ್ನು ತಿನ್ನುವದಕ್ಕೆ ತನ್ನ ಸಹೋದರರನ್ನು ಕರೇ ಕಳುಹಿಸಿದನು. ಅವರು ರೊಟ್ಟಿಯನ್ನು ತಿಂದು ಬೆಟ್ಟದಲ್ಲಿಯೇ ರಾತ್ರಿ ಇಳುಕೊಂಡರು.ಹೊತ್ತಾರೆ ಲಾಬಾನನು ಎದ್ದು ತನ್ನ ಕುಮಾರರಿಗೂ ಕುಮಾರ್ತೆ ಯರಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿದನು. ಲಾಬಾನನು ಹೊರಟು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
- 55ಹೊತ್ತಾರೆ ಲಾಬಾನನು ಎದ್ದು ತನ್ನ ಕುಮಾರರಿಗೂ ಕುಮಾರ್ತೆ ಯರಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿದನು. ಲಾಬಾನನು ಹೊರಟು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
Cross references
- Genesis 31:42 ಆದಿಕಾಂಡ 31:42ಅಬ್ರಹಾಮನ ದೇವರೂ ನನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರೂ ನನ್ನೊಂದಿಗೆ ಇಲ್ಲದೆ ಹೋಗಿದ್ದರೆ ನಿಜವಾಗಿಯೂ ನನ್ನನ್ನು ಬರಿಗೈಯಿಂದ ಕಳುಹಿಸುತ್ತಿದ್ದಿ; ನನ್ನ ಬಾಧೆ ಯನ್ನೂ ನನ್ನ ಕೈ ಕಷ್ಟವನ್ನೂ ದೇವರು ನೋಡಿ ನಿನ್ನೆ ರಾತ್ರಿ ನಿನ್ನನ್ನು ಗದರಿಸಿದನು ಅಂದನು.
- Genesis 16:5 ಆದಿಕಾಂಡ 16:5ಆಗ ಸಾರಯಳು ಅಬ್ರಾಮನಿಗೆ--ನನಗೆ ಆದ ಅನ್ಯಾಯವು ನಿನ್ನ ಮೇಲೆ ಇರಲಿ. ನಾನು ನನ್ನ ದಾಸಿಯನ್ನು ನಿನ್ನ ಮಗ್ಗುಲಿಗೆ ಕೊಟ್ಟೆನು. ಈಗ ಅವಳು ಗರ್ಭಿಣಿಯಾದ್ದರಿಂದ ನಾನು ಅವಳ ಕಣ್ಣಿಗೆ ತಿರಸ್ಕಾರವಾದೆನು. ದೇವರು ನಿನಗೂ ನನಗೂ ನ್ಯಾಯತೀರಿಸಲಿ ಅಂದಳು.
- Genesis 11:24–29 ಆದಿಕಾಂಡ 11:24–29ನಾಹೋರನು ಇಪ್ಪತ್ತೊಂಭತ್ತು ವರುಷದವನಾಗಿ ದ್ದಾಗ ಅವನಿಂದ ತೆರಹನು ಹುಟ್ಟಿದನು. ನಾಹೋರ ನಿಂದ ತೆರಹನು ಹುಟ್ಟಿದ ಮೇಲೆ ನಾಹೋರನು ನೂರಹತ್ತೊಂಭತ್ತು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ತೆರಹನು ಎಪ್ಪತ್ತು ವರುಷದವನಾಗಿದ್ದಾಗ ಅವ ನಿಂದ ಅಬ್ರಾಮನೂ ನಾಹೋರನೂ ಹಾರಾನನೂ ಹುಟ್ಟಿದರು. ತೆರಹನ ವಂಶಾವಳಿಗಳು ಇವೇ; ತೆರಹನಿಂದ ಅಬ್ರಾಮನೂ ನಾಹೋರನೂ ಹಾರಾನನೂ ಹುಟ್ಟಿದರು. ಹಾರಾನನಿಂದ ಲೋಟನು ಹುಟ್ಟಿದನು. ಆದರೆ ಹಾರಾನನು ತಾನು ಹುಟ್ಟಿದ ಸೀಮೆಯಾದ ಕಲ್ದಿಯರ ಊರ್ನಲ್ಲಿ ತನ್ನ ತಂದೆಯಾದ ತೆರಹನ ಮುಂಚೆಯೇ ಸತ್ತನು. ಅಬ್ರಾಮನೂ ನಾಹೋ ರನೂ ತಮಗೆ ಹೆಂಡತಿಯರನ್ನು ತೆಗೆದುಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ; ಈಕೆಯು ಹಾರಾನನ ಮಗಳು; ಹಾರಾನನು ಮಿಲ್ಕಳಿಗೂ ಇಸ್ಕಳಿಗೂ ತಂದೆ.
- Exodus 3:6 ವಿಮೋಚನಕಾಂಡ 3:6ಇದಲ್ಲದೆ ಆತನು ಅವನಿಗೆ--ನಾನು ನಿನ್ನ ತಂದೆಯ ದೇವರು ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು ಆಗಿದ್ದೇನೆ ಎಂದು ಹೇಳಿದನು. ಆಗ ಮೋಶೆಯು ದೇವರನ್ನು ನೋಡುವದಕ್ಕೆ ಭಯ ಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.
- Joshua 24:2 ಯೆಹೋಶುವ 24:2ಯೆಹೋಶುವನು ಎಲ್ಲಾ ಜನರಿಗೆ--ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ--ಪೂರ್ವ ದಲ್ಲಿ ನಿಮ್ಮ ತಂದೆಗಳು, ಅಬ್ರಹಾಮನೂ ನಾಹೋ ರನೂ ಅವರ ತಂದೆಯಾದ ತೆರಹನೂ ನದಿಯ ಆಚೆ ವಾಸವಾಗಿದ್ದು ಅನ್ಯದೇವರುಗಳನ್ನು ಆರಾಧಿಸುತ್ತಿದ್ದರು.
- Genesis 22:20–24 ಆದಿಕಾಂಡ 22:20–24ಇವುಗಳಾದ ಮೇಲೆ ಅಬ್ರಹಾಮನಿಗೆ--ಇಗೋ, ಮಿಲ್ಕಳು ಸಹ ನಿನ್ನ ಸಹೋದರನಾದ ನಾಹೋರನಿಗೆ ಮಕ್ಕಳನ್ನು ಹೆತ್ತಿದ್ದಾಳೆ ಎಂದು ತಿಳಿಸಲ್ಪಟ್ಟಿತು. ಅವರು ಯಾರಂದರೆ ಅವನ ಚೊಚ್ಚಲು ಮಗ ಊಚನು ಅವನ ಸಹೋದರನಾದ ಬೂಜನು, ಅರಾಮನ ತಂದೆಯಾದ ಕೆಮೂವೇಲನು, ಕೆಸೆದನು ಹಜೋ ವನು ಪಿಲ್ದಾಷನು ಇದ್ಲಾಫನು ಬೆತೊವೇಲನು; ಬೆತೊವೇಲನಿಂದ ರೆಬೆಕ್ಕಳು ಹುಟ್ಟಿದಳು. ಈ ಎಂಟು ಮಂದಿಯನ್ನು ಮಿಲ್ಕಳು ಅಬ್ರಹಾಮನ ಸಹೋದರನಾದ ನಾಹೋರನಿಗೆ ಹೆತ್ತಳು.ಅವನ ಉಪಪತ್ನಿಯಾದ ರೂಮಳೆಂಬವಳು ಸಹ ಟೆಬಹನನ್ನೂ ಗಹಮನನ್ನೂ ತಹಷನನ್ನೂ ಮಾಕಾನನ್ನೂ ಹೆತ್ತಳು. ಅವನ ಉಪಪತ್ನಿಯಾದ ರೂಮಳೆಂಬವಳು ಸಹ ಟೆಬಹನನ್ನೂ ಗಹಮನನ್ನೂ ತಹಷನನ್ನೂ ಮಾಕಾನನ್ನೂ ಹೆತ್ತಳು.
- Genesis 14:22 ಆದಿಕಾಂಡ 14:22ಅದಕ್ಕೆ ಅಬ್ರಾಮನು ಸೊದೋ ಮಿನ ಅರಸನಿಗೆ--ನನ್ನ ಕೈಯನ್ನು ಆಕಾಶವನ್ನು ಭೂಮಿಯನ್ನು ಹೊಂದಿರುವ ಮಹೋನ್ನತ ದೇವರಾ ಗಿರುವ ಕರ್ತನ ಕಡೆಗೆ ಎತ್ತಿದ್ದೇನೆ;
- Genesis 17:7 ಆದಿಕಾಂಡ 17:7ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ.
- Genesis 24:3–4 ಆದಿಕಾಂಡ 24:3–4ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಕುಮಾರ್ತೆಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳುವದಿಲ್ಲವೆಂದೂ ನನ್ನ ದೇಶಕ್ಕೂ ಬಂಧುಗಳ ಬಳಿಗೂ ಹೋಗಿ ನನ್ನ ಮಗನಾದ ಇಸಾಕನಿಗೆ ಹೆಂಡತಿಯನ್ನು ತೆಗೆದುಕೊಳ್ಳ ಬೇಕೆಂದೂ ಪರಲೋಕ ಭೂಲೋಕಗಳ ದೇವರಾಗಿ ರುವ ಕರ್ತನ ಮೇಲೆ ನೀನು ಆಣೆಯಿಡುವಂತೆ ಮಾಡುತ್ತೇನೆ ಅಂದನು.
- Genesis 28:13 ಆದಿಕಾಂಡ 28:13ಇಗೋ, ಕರ್ತನು ಅದರ ಮೇಲೆ ನಿಂತುಕೊಂಡು ಹೇಳಿದ್ದೇನಂದರೆ--ನಿನ್ನ ತಂದೆ ಯಾದ ಅಬ್ರಹಾಮನ ಕರ್ತನಾದ ದೇವರೂ ಇಸಾಕನ ದೇವರೂ ನಾನೇ, ನೀನು ಮಲಗಿರುವ ಭೂಮಿಯನ್ನು ನಿನಗೂ ನಿನ್ನ ಸಂತತಿಗೂ ಕೊಡುವೆನು.
- Genesis 11:31 ಆದಿಕಾಂಡ 11:31ತೆರಹನು ತನ್ನ ಮಗನಾದ ಅಬ್ರಾಮನನ್ನೂ ತನ್ನ ಮೊಮ್ಮಗನೂ ಹಾರಾನನ ಮಗನೂ ಆಗಿದ್ದ ಲೋಟನನ್ನೂ ತನ್ನ ಸೊಸೆಯಾದ ಅಬ್ರಾಮನ ಹೆಂಡತಿ ಸಾರಯಳನ್ನೂ ಕರಕೊಂಡು ಕಾನಾನ್ ದೇಶಕ್ಕೆ ಹೋಗು ವದಕ್ಕಾಗಿ ಕಲ್ದೀಯರ ಊರ್ ಅನ್ನು ಬಿಟ್ಟು ಅವರು ಹಾರಾನಿಗೆ ಬಂದು ಅಲ್ಲಿ ವಾಸವಾಗಿದ್ದರು.ತೆರಹನ ದಿನಗಳು ಒಟ್ಟು ಇನ್ನೂರ ಐದು ವರುಷಗಳಾಗಿದ್ದವು. ತರುವಾಯ ತೆರಹನು ಹಾರಾನಿನಲ್ಲಿ ಸತ್ತನು.
- Genesis 26:28–31 ಆದಿಕಾಂಡ 26:28–31ಅದಕ್ಕೆ ಅವರು--ನಿಶ್ಚಯವಾಗಿ ಕರ್ತನು ನಿನ್ನ ಸಂಗಡ ಇದ್ದಾನೆಂದು ತಿಳಿದು ನಮಗೂ ನಿನಗೂ ಮಧ್ಯದಲ್ಲಿ ಒಂದು ಪ್ರಮಾಣ ವಿರುವ ಹಾಗೆ ನಿನ್ನ ಸಂಗಡ ಒಡಂಬಡಿಕೆ ಮಾಡಿ ಕೊಳ್ಳೋಣವೆಂದು ನಾವು ಅಂದುಕೊಂಡೆವು; ಅದೇನಂದರೆ--ನಾವು ನಿನ್ನನ್ನು ಮುಟ್ಟದೆ ನಿನಗೆ ಒಳ್ಳೇದನ್ನೇ ಮಾಡಿ ನಿನ್ನನ್ನು ಸಮಾಧಾನದಿಂದ ಕಳುಹಿಸಿದ ಹಾಗೆ ನೀನು ನಮಗೂ ಕೇಡು ಮಾಡಬಾರದು; ನೀನು ಈಗ ಕರ್ತನಿಂದ ಆಶೀರ್ವದಿ ಸಲ್ಪಟ್ಟವನಾಗಿದ್ದೀ ಅಂದರು. ಆಗ ಅವನು ಅವರಿಗೆ ಔತಣವನ್ನು ಮಾಡಿಸಿದನು. ಅವರು ತಿಂದು ಕುಡಿದರು; ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಪ್ರಮಾಣಮಾಡಿಕೊಂಡರು. ಆಗ ಇಸಾಕನು ಅವರನ್ನು ಕಳುಹಿಸಿಕೊಟ್ಟನು. ಅವರು ಸಮಾಧಾನದೊಡನೆ ಅವನ ಬಳಿಯಿಂದ ಹೊರಟುಹೋದರು.
Original words (Hebrew)
- God · H430אֱלֹהִים ʼĕlôhîym
- Abraham · H85אַבְרָהָם ʼAbrâhâm
- God · H430אֱלֹהִים ʼĕlôhîym
- Nahor · H5152נָחוֹר Nâchôwr
- God · H430אֱלֹהִים ʼĕlôhîym
- father · H1אָב ʼâb
- judge · H8199שָׁפַט shâphaṭ
- Jacob · H3290יַעֲקֹב Yaʻăqôb
- sware · H7650שָׁבַע shâbaʻ
- fear · H6343פַּחַד pachad
- father · H1אָב ʼâb
- Isaac · H3327יִצְחָק Yitschâq