Genesis · chapter 31 · verse 54
Genesis 31:54 in Kannada
ಯಾಕೋ ಬನು ಆ ಬೆಟ್ಟದಲ್ಲಿ ಬಲಿಯನ್ನು ಅರ್ಪಿಸಿ ರೊಟ್ಟಿ ಯನ್ನು ತಿನ್ನುವದಕ್ಕೆ ತನ್ನ ಸಹೋದರರನ್ನು ಕರೇ ಕಳುಹಿಸಿದನು. ಅವರು ರೊಟ್ಟಿಯನ್ನು ತಿಂದು ಬೆಟ್ಟದಲ್ಲಿಯೇ ರಾತ್ರಿ ಇಳುಕೊಂಡರು.ಹೊತ್ತಾರೆ ಲಾಬಾನನು ಎದ್ದು ತನ್ನ ಕುಮಾರರಿಗೂ ಕುಮಾರ್ತೆ ಯರಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿದನು. ಲಾಬಾನನು ಹೊರಟು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
Yaako banu aa bettadalli baliyannu arpisi rotti yannu tinnuvadakke tanna sahodararannu kare kaluhisidanu. Avaru rottiyannu tindu bettadalliye raatri ilukondaru.hottaare laabaananu eddu tanna kumaararigoo kumaarte yarigoo muddittu avarannu aasheervadisidanu. Laabaananu horatu tanna sthalakke hintirugi hodanu.
Genesis 31:54 in English
- King James Version (KJV)
- Then Jacob offered sacrifice upon the mount, and called his brethren to eat bread: and they did eat bread, and tarried all night in the mount.
- World English Bible (WEB)
- Jacob offered a sacrifice in the mountain, and called his relatives to eat bread. They ate bread, and stayed all night in the mountain.
- American Standard Version (ASV)
- And Jacob offered a sacrifice in the mountain, and called his brethren to eat bread: and they did eat bread, and tarried all night in the mountain.
- Bible in Basic English (BBE)
- And Jacob made an offering on the mountain, and gave orders to his people to take food: so they had a meal and took their rest that night on the mountain.
- Darby Translation (DBY)
- And Jacob offered a sacrifice upon the mountain, and invited his brethren to eat bread: and they ate bread, and lodged on the mountain.
- Webster's Bible (WBS)
- Then Jacob offered sacrifice upon the mount, and called his brethren to eat bread: and they ate bread, and tarried all night in the mount.
- Young's Literal Translation (YLT)
- And Jacob sacrificeth a sacrifice in the mount, and calleth to his brethren to eat bread, and they eat bread, and lodge in the mount;
Read in context
- 52ನಾನು ಈ ಕುಪ್ಪೆಯನ್ನು ದಾಟಿ ನಿನ್ನ ಹತ್ತಿರ ಬರುವದಿಲ್ಲ; ನೀನು ಈ ಕುಪ್ಪೆಯನ್ನು ಮತ್ತು ಸ್ತಂಭವನ್ನು ಕೇಡಿಗಾಗಿ ದಾಟುವದಿಲ್ಲವೆಂಬದಕ್ಕೆ ಈ ಕುಪ್ಪೆಯೂ ಸ್ತಂಭವೂ ಸಾಕ್ಷಿಯಾಗಿವೆ.
- 53ಅಬ್ರಹಾ ಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಮ್ಮ ಮಧ್ಯದಲ್ಲಿ ನ್ಯಾಯ ತೀರಿಸಲಿ ಅಂದನು. ಆಗ ಯಾಕೋಬನು ತನ್ನ ತಂದೆಯಾದ ಇಸಾಕನು ಭಯದಿಂದ ಸೇವಿಸುವ ದೇವರ ಮೇಲೆ ಪ್ರಮಾಣಮಾಡಿದನು.
- 54ಯಾಕೋ ಬನು ಆ ಬೆಟ್ಟದಲ್ಲಿ ಬಲಿಯನ್ನು ಅರ್ಪಿಸಿ ರೊಟ್ಟಿ ಯನ್ನು ತಿನ್ನುವದಕ್ಕೆ ತನ್ನ ಸಹೋದರರನ್ನು ಕರೇ ಕಳುಹಿಸಿದನು. ಅವರು ರೊಟ್ಟಿಯನ್ನು ತಿಂದು ಬೆಟ್ಟದಲ್ಲಿಯೇ ರಾತ್ರಿ ಇಳುಕೊಂಡರು.ಹೊತ್ತಾರೆ ಲಾಬಾನನು ಎದ್ದು ತನ್ನ ಕುಮಾರರಿಗೂ ಕುಮಾರ್ತೆ ಯರಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿದನು. ಲಾಬಾನನು ಹೊರಟು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
- 55ಹೊತ್ತಾರೆ ಲಾಬಾನನು ಎದ್ದು ತನ್ನ ಕುಮಾರರಿಗೂ ಕುಮಾರ್ತೆ ಯರಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿದನು. ಲಾಬಾನನು ಹೊರಟು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
Cross references
- Exodus 18:12 ವಿಮೋಚನಕಾಂಡ 18:12ಮೋಶೆಯ ಮಾವನಾದ ಇತ್ರೋವನು ದಹನಬಲಿಯನ್ನೂ ಯಜ್ಞ ಗಳನ್ನೂ ತೆಗೆದುಕೊಂಡು ದೇವರಿಗೆ ಅರ್ಪಿಸಿದನು. ಆಗ ಆರೋನನೂ ಇಸ್ರಾಯೇಲಿನ ಹಿರಿಯರೆಲ್ಲರೂ ದೇವರ ಸನ್ನಿಧಿಯಲ್ಲಿ ಮೋಶೆಯ ಮಾವನ ಸಂಗಡ ಭೋಜನ ಮಾಡುವದಕ್ಕಾಗಿ ಬಂದರು.
- Genesis 21:8 ಆದಿಕಾಂಡ 21:8ಆ ಮಗುವು ಬೆಳೆದು ಮೊಲೆ ಬಿಟ್ಟಿತು; ಇಸಾಕನನ್ನು ಮೊಲೆ ಬಿಡಿಸಿದ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣವನ್ನು ಮಾಡಿಸಿದನು.
- Genesis 37:25 ಆದಿಕಾಂಡ 37:25ಅವರು ಊಟಕ್ಕೆ ಕೂತುಕೊಂಡಾಗ ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಇಷ್ಮಾಯೇಲ್ಯರ ಗುಂಪು ಗಿಲ್ಯಾದಿನಿಂದ ಬರುತ್ತಿತ್ತು. ಅವರ ಒಂಟೆಗಳು ಸಾಂಬ್ರಾಣಿ ಸುಗಂಧತೈಲ ರಕ್ತಬೋಳಗಳನ್ನು ಹೊರು ತ್ತಿದ್ದವು. ಅವರು ಅವುಗಳನ್ನು ಐಗುಪ್ತಕ್ಕೆ ತೆಗೆದು ಕೊಂಡು ಹೋಗುತ್ತಿದ್ದರು.
- 2 Samuel 3:20–21 2 ಸಮುವೇಲನು 3:20–21ಹೀಗೆಯೇ ಅಬ್ನೇರನು ತನ್ನ ಸಂಗಡ ಇಪ್ಪತ್ತು ಜನರನ್ನು ಕರಕೊಂಡು ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಬಂದನು. ದಾವೀದನು ಅಬ್ನೇರ ನಿಗೂ ಅವನ ಸಂಗಡ ಬಂದ ಜನರಿಗೂ ಔತಣ ಮಾಡಿಸಿದನು. ಆಗ ಅಬ್ನೇರನು ದಾವೀದನಿಗೆಎಲ್ಲಾ ಇಸ್ರಾಯೇಲ್ಯರು ನಿನ್ನ ಸಂಗಡ ಒಡಂಬಡಿಕೆ ಯನ್ನು ಮಾಡುವ ಹಾಗೆಯೂ ನಿನ್ನ ಪ್ರಾಣವು ಇಚ್ಚಿ ಸಿದ ಹಾಗೆ ಎಲ್ಲರ ಮೇಲೆ ಆಳುವ ಹಾಗೆಯೂ ನಾನು ಎದ್ದು ಹೋಗಿ ಎಲ್ಲಾ ಇಸ್ರಾಯೇಲ್ಯರನ್ನು ಅರಸನಾದ ನನ್ನ ಒಡೆಯನ ಬಳಿಗೆ ಕೂಡಿಸಿಕೊಂಡು ಬರುವೆನು ಅಂದನು. ದಾವೀದನು ಅಬ್ನೇರನಿಗೆ ಅಪ್ಪಣೆ ಕೊಟ್ಟದ್ದರಿಂದ ಅವನು ಸಮಾಧಾನವಾಗಿ ಹೋದನು.
- Genesis 26:30 ಆದಿಕಾಂಡ 26:30ಆಗ ಅವನು ಅವರಿಗೆ ಔತಣವನ್ನು ಮಾಡಿಸಿದನು. ಅವರು ತಿಂದು ಕುಡಿದರು;