Genesis · chapter 31 · verse 55
Genesis 31:55 in Kannada
ಹೊತ್ತಾರೆ ಲಾಬಾನನು ಎದ್ದು ತನ್ನ ಕುಮಾರರಿಗೂ ಕುಮಾರ್ತೆ ಯರಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿದನು. ಲಾಬಾನನು ಹೊರಟು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
Hottaare laabaananu eddu tanna kumaararigoo kumaarte yarigoo muddittu avarannu aasheervadisidanu. Laabaananu horatu tanna sthalakke hintirugi hodanu.
Genesis 31:55 in English
- King James Version (KJV)
- And early in the morning Laban rose up, and kissed his sons and his daughters, and blessed them: and Laban departed, and returned unto his place.
- World English Bible (WEB)
- Early in the morning, Laban rose up, and kissed his sons and his daughters, and blessed them. Laban departed and returned to his place.
- American Standard Version (ASV)
- And early in the morning Laban rose up, and kissed his sons and his daughters, and blessed them: and Laban departed, and returned unto his place.
- Bible in Basic English (BBE)
- And early in the morning Laban, after kissing and blessing his daughters, went on his way back to his country.
- Darby Translation (DBY)
- And Laban rose early in the morning, and kissed his sons and his daughters, and blessed them; and Laban went and returned to his place.
- Webster's Bible (WBS)
- And early in the morning Laban arose, and kissed his sons and his daughters, and blessed them: and Laban departed, and returned to his place.
- Young's Literal Translation (YLT)
- and Laban riseth early in the morning, and kisseth his sons and his daughters, and blesseth them; and Laban goeth on, and turneth back to his place.
Read in context
- 53ಅಬ್ರಹಾ ಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಮ್ಮ ಮಧ್ಯದಲ್ಲಿ ನ್ಯಾಯ ತೀರಿಸಲಿ ಅಂದನು. ಆಗ ಯಾಕೋಬನು ತನ್ನ ತಂದೆಯಾದ ಇಸಾಕನು ಭಯದಿಂದ ಸೇವಿಸುವ ದೇವರ ಮೇಲೆ ಪ್ರಮಾಣಮಾಡಿದನು.
- 54ಯಾಕೋ ಬನು ಆ ಬೆಟ್ಟದಲ್ಲಿ ಬಲಿಯನ್ನು ಅರ್ಪಿಸಿ ರೊಟ್ಟಿ ಯನ್ನು ತಿನ್ನುವದಕ್ಕೆ ತನ್ನ ಸಹೋದರರನ್ನು ಕರೇ ಕಳುಹಿಸಿದನು. ಅವರು ರೊಟ್ಟಿಯನ್ನು ತಿಂದು ಬೆಟ್ಟದಲ್ಲಿಯೇ ರಾತ್ರಿ ಇಳುಕೊಂಡರು.ಹೊತ್ತಾರೆ ಲಾಬಾನನು ಎದ್ದು ತನ್ನ ಕುಮಾರರಿಗೂ ಕುಮಾರ್ತೆ ಯರಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿದನು. ಲಾಬಾನನು ಹೊರಟು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
- 55ಹೊತ್ತಾರೆ ಲಾಬಾನನು ಎದ್ದು ತನ್ನ ಕುಮಾರರಿಗೂ ಕುಮಾರ್ತೆ ಯರಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿದನು. ಲಾಬಾನನು ಹೊರಟು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
Cross references
- Genesis 31:28 ಆದಿಕಾಂಡ 31:28ಆದರೆ ನೀನು ನನ್ನ ಕುಮಾರರಿಗೂ ಕುಮಾರ್ತೆಯರಿಗೂ ಮುದ್ದು ಕೊಡ ಗೊಡಿಸಲಿಲ್ಲ. ನೀನು ಮಾಡಿದ್ದು ಹುಚ್ಚು ಕೆಲಸವೇ ಸರಿ.
- Genesis 18:33 ಆದಿಕಾಂಡ 18:33ಕರ್ತನು ಅಬ್ರಹಾಮನ ಸಂಗಡ ಮಾತನಾಡು ವದನ್ನು ಮುಗಿಸಿದ ಕೂಡಲೆ ಹೊರಟುಹೋದನು. ಅಬ್ರಹಾಮನು ತನ್ನ ಸ್ಥಳಕ್ಕೆ ತಿರುಗಿಕೊಂಡನು.
- Deuteronomy 23:5 ಧರ್ಮೋಪದೇಶಕಾಂಡ 23:5ಆದರೆ ನಿನ್ನ ದೇವರಾದ ಕರ್ತನು ಬಿಳಾಮನನ್ನು ಕೇಳಲೊಲ್ಲದೆ ಇದ್ದನು; ನಿನ್ನ ದೇವರಾದ ಕರ್ತನು ಆ ಶಾಪವನ್ನು ನಿನಗೆ ಆಶೀರ್ವಾದಕ್ಕೆ ತಿರುಗಿ ಸಿದನು; ಯಾಕಂದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಪ್ರೀತಿಮಾಡಿದನು.
- Genesis 30:25 ಆದಿಕಾಂಡ 30:25ರಾಹೇಲಳು ಯೋಸೇಫನನ್ನು ಹೆತ್ತಾಗ ಯಾಕೋಬನು ಲಾಬಾನನಿಗೆ--ನಾನು ನನ್ನ ಸ್ಥಳಕ್ಕೂ ಸ್ವದೇಶಕ್ಕೂ ಹೋಗುವ ಹಾಗೆ ನನ್ನನ್ನು ಕಳುಹಿಸಿ ಕೊಡು.
- Numbers 24:25 ಅರಣ್ಯಕಾಂಡ 24:25ಆಗ ಬಿಳಾಮನು ಎದ್ದು ತನ್ನ ಸ್ಥಳಕ್ಕೆ ತಿರಿಗಿ ಹೋದನು. ಬಾಲಾಕನು ಸಹ ತನ್ನ ಮಾರ್ಗವಾಗಿ ಹೋದನು.
- Proverbs 16:7 ಜ್ಞಾನೋಕ್ತಿಗಳು 16:7ಮನುಷ್ಯನ ಮಾರ್ಗಗಳು ಕರ್ತನನ್ನು ಮೆಚ್ಚಿಸಿದಾಗ ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನ ದಲ್ಲಿರುವಂತೆ ಆತನು ಮಾಡುತ್ತಾನೆ.
- Genesis 24:60 ಆದಿಕಾಂಡ 24:60ಇದ ಲ್ಲದೆ ಅವರು ರೆಬೆಕ್ಕಳನ್ನು ಆಶೀರ್ವದಿಸಿ ಆಕೆಗೆ--ನೀನು ನಮ್ಮ ಸಹೋದರಿ, ನೀನು ಸಹಸ್ರ ಸಹಸ್ರಗಳಿಗೆ ತಾಯಿಯಾಗು; ನಿನ್ನ ಸಂತಾನದವರು ತಮ್ಮನ್ನು ಹಗೆ ಮಾಡುವವರ ದ್ವಾರಗಳನ್ನು ಸ್ವಾಧೀನಮಾಡಿಕೊಳ್ಳಲಿ ಅಂದರು.
- Ruth 1:14 ರೂತಳು 1:14ಆಗ ಅವರು ತಿರಿಗಿ ಗಟ್ಟಿಯಾದ ಸ್ವರದಿಂದ ಅತ್ತರು. ಒರ್ಫಳು ತನ್ನ ಅತ್ತೆಯನ್ನು ಮುದ್ದಿಟ್ಟಳು: ಆದರೆ ರೂತಳು ಆಕೆಯನ್ನು ಅಂಟಿಕೊಂಡಳು.
- Acts 28:4–5 ಅಪೊಸ್ತಲರ ಕೃತ್ಯಗಳು 28:4–5ಆ ವಿಷಜಂತು ಅವನ ಕೈಯಿಂದ ಜೋತಾಡುವದನ್ನು ಆ ಅನಾಗರಿಕರು ನೋಡಿ--ಈ ಮನುಷ್ಯನು ಸಮುದ್ರದಿಂದ ತಪ್ಪಿಸಿ ಕೊಂಡರೂ ಪ್ರತೀಕಾರವು ಇವನನ್ನು ಬದುಕಗೊಡಿಸು ವದಿಲ್ಲ. ಇವನು ನಿಸ್ಸಂದೇಹವಾಗಿ ಕೊಲೆ ಪಾತಕನು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು. ಆಗ ಅವನು ಆ ಜಂತನ್ನು ಬೆಂಕಿಯೊಳಕ್ಕೆ ಝಾಡಿಸಿಬಿಟ್ಟನು; ಯಾವ ಅಪಾಯವೂ ಅವನಿಗೆ ಆಗಲಿಲ್ಲ.
- Numbers 23:11 ಅರಣ್ಯಕಾಂಡ 23:11ಆಗ ಬಾಲಾಕನು ಬಿಳಾಮನಿಗೆ--ಇದೇನು ನೀನು ನನಗೆ ಮಾಡಿದ್ದು? ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರೆಯಿಸಿದೆನು; ಇಗೋ, ನೀನು ಅವರನ್ನು ಸಂಪೂರ್ಣ ವಾಗಿ ಆಶೀರ್ವದಿಸಿದಿ ಅಂದನು.
- Genesis 31:43 ಆದಿಕಾಂಡ 31:43ಲಾಬಾನನು ಅದಕ್ಕೆ ಉತ್ತರವಾಗಿ ಯಾಕೋಬನಿಗೆ --ಈ ಕುಮಾರ್ತೆಯರು ನನ್ನ ಕುಮಾರ್ತೆಯರೇ; ಈ ಮಕ್ಕಳೂ ನನ್ನ ಮಕ್ಕಳೇ; ಈ ಮಂದೆಯೂ ನನ್ನ ಮಂದೆಯೇ; ಅಂತೂ ನೀನು ನೋಡುವದೆಲ್ಲಾ ನನ್ನದೇ. ಹಾಗಾದರೆ ನನ್ನ ಕುಮಾರ್ತೆಯರಿಗಾಗಲಿ ಅವರು ಹೆತ್ತ ಮಕ್ಕಳಿಗಾಗಲಿ ನಾನು ಈಹೊತ್ತು ಏನು ಮಾಡಲಿ?
- Psalm 76:10 ಕೀರ್ತನೆಗಳು 76:10ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ.
Original words (Hebrew)
- early · H7925שָׁכַם shâkam
- morning · H1242בֹּקֶר bôqer
- Laban · H3837לָבָן Lâbân
- up · H7925שָׁכַם shâkam
- kissed · H5401נָשַׁק nâshaq
- sons · H1121בֵּן bên
- daughters · H1323בַּת bath
- blessed · H1288בָרַךְ bârak
- Laban · H3837לָבָן Lâbân
- departed · H3212יָלַךְ yâlak
- returned · H7725שׁוּב shûwb
- place · H4725מָקוֹם mâqôwm