Genesis · chapter 31 · verse 9
Genesis 31:9 in Kannada
ಹೀಗೆ ದೇವರು ನಿಮ್ಮ ತಂದೆಯ ಪಶುಗಳನ್ನು ತೆಗೆದು ಅವುಗಳನ್ನು ನನಗೆ ಕೊಟ್ಟಿದ್ದಾನೆ.
Heege devaru nimma tandeya pashugalannu tegedu avugalannu nanage kottiddaane.
Genesis 31:9 in English
- King James Version (KJV)
- Thus God hath taken away the cattle of your father, and given [them] to me.
- World English Bible (WEB)
- Thus God has taken away your father’s livestock, and given them to me.
- American Standard Version (ASV)
- Thus God hath taken away the cattle of your father, and given them to me.
- Bible in Basic English (BBE)
- So God has taken away your father's cattle and has given them to me.
- Darby Translation (DBY)
- And God has taken away the cattle of your father, and given [them] to me.
- Webster's Bible (WBS)
- Thus God hath taken away the cattle of your father, and given [them] to me.
- Young's Literal Translation (YLT)
- and God taketh away the substance of your father, and doth give to me.
Read in context
- 7ಆದರೆ ನಿಮ್ಮ ತಂದೆಯು ನನಗೆ ವಂಚನೆ ಮಾಡಿ ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿ ದನು. ಆದಾಗ್ಯೂ ದೇವರು ಅವನಿಂದ ನನಗೆ ಕೇಡುಮಾಡಗೊಡಿಸಲಿಲ್ಲ.
- 8ನಿಮ್ಮ ತಂದೆ ನನಗೆ --ಚುಕ್ಕೆಯುಳ್ಳದ್ದು ನಿನ್ನ ಸಂಬಳವಾಗಿರಲಿ ಅಂದಾಗ ಮಂದೆಯೆಲ್ಲಾ ಚುಕ್ಕೆಯುಳ್ಳದ್ದೇ ಈಯಿತು; ಅವನು --ರೇಖೆಯುಳ್ಳದ್ದು ನಿನ್ನ ಸಂಬಳವಾಗಿರಲಿ ಅಂದಾಗ ಮಂದೆಯೆಲ್ಲಾ ರೇಖೆಯುಳ್ಳದ್ದನ್ನೇ ಈಯಿತು.
- 9ಹೀಗೆ ದೇವರು ನಿಮ್ಮ ತಂದೆಯ ಪಶುಗಳನ್ನು ತೆಗೆದು ಅವುಗಳನ್ನು ನನಗೆ ಕೊಟ್ಟಿದ್ದಾನೆ.
- 10ಇದಲ್ಲದೆ ಕುರಿಗಳು ಗರ್ಭದರಿಸುವಾಗ ಆದದ್ದೇನೆಂದರೆ ಸ್ವಪ್ನದಲ್ಲಿ ನಾನು ನನ್ನ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಕುರಿ ಗಳ ಮೇಲೆ ಏರುವ ಟಗರುಗಳು ಚುಕ್ಕೆ ಮಚ್ಚೆ ರೇಖೆಗಳುಳ್ಳವುಗಳಾಗಿದ್ದವು.
- 11ಆಗ ದೇವದೂತನು ಸ್ವಪ್ನದಲ್ಲಿ ನನಗೆ ಯಾಕೋಬನೇ ಅಂದನು. ಅದಕ್ಕೆ ನಾನು--ಇಲ್ಲಿ ಇದ್ದೇನೆ ಅಂದೆನು.
Cross references
- Genesis 31:1 ಆದಿಕಾಂಡ 31:1ನಮ್ಮ ತಂದೆಗೆ ಇದ್ದವುಗಳನ್ನೆಲ್ಲಾ ಯಾಕೋಬನು ತಕ್ಕೊಂಡಿದ್ದಾನೆ, ನಮ್ಮ ತಂದೆಗಿದ್ದವುಗಳಿಂದ ಈ ಘನತೆಯನ್ನೆಲ್ಲಾ ಪಡೆದಿದ್ದಾನೆ ಎಂದು ಲಾಬಾನನ ಮಕ್ಕಳು ಹೇಳುವ ಮಾತುಗಳನ್ನು ಯಾಕೋಬನು ಕೇಳಿದನು.
- Genesis 31:16 ಆದಿಕಾಂಡ 31:16ಆದದರಿಂದ ದೇವರು ನಮ್ಮ ತಂದೆಯಿಂದ ತಕ್ಕೊಂಡ ಐಶ್ವರ್ಯವೆಲ್ಲಾ ನಮ್ಮದು, ನಮ್ಮ ಮಕ್ಕಳದು. ಹಾಗಾದರೆ ಈಗ ದೇವರು ನಿನಗೆ ಹೇಳಿದ್ದನ್ನೆಲ್ಲಾ ಮಾಡು ಅಂದರು.
- Proverbs 13:22 ಜ್ಞಾನೋಕ್ತಿಗಳು 13:22ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಡುವನು; ಪಾಪಿಯ ಸೊತ್ತು ನೀತಿ ವಂತರಿಗೆ ಇಡಲ್ಪಟ್ಟಿದೆ.
- Esther 8:1–2 ಎಸ್ತೇರಳು 8:1–2ಅದೇ ದಿನದಲ್ಲಿ ಅರಸನಾದ ಅಹಷ್ವೇರೋಷನು ಯೆಹೂದ್ಯರ ವೈರಿಯಾದ ಹಾಮಾನನ ಮನೆಯನ್ನು ರಾಣಿಯಾದ ಎಸ್ತೇರಳಿಗೆ ಕೊಟ್ಟನು. ಇದಲ್ಲದೆ ಮೊರ್ದೆಕೈ ಅರಸನ ಬಳಿಗೆ ಬಂದನು; ಅವನು ತನಗೆ ಏನಾಗಬೇಕೋ ಅದನ್ನು ಎಸ್ತೇರಳು ತಿಳಿಸಿದ್ದಳು. ಆಗ ಅರಸನು ತಾನು ಹಾಮಾ ನನಿಂದ ತಕ್ಕೊಂಡ ತನ್ನ ಉಂಗುರವನ್ನು ತೆಗೆದು ಮೊರ್ದೆಕೈಗೆ ಕೊಟ್ಟನು. ಇದಲ್ಲದೆ ಎಸ್ತೇರಳು ಮೊರ್ದೆ ಕೈಯನ್ನು ಹಾಮಾನನ ಮನೆಯ ಅಧಿಕಾರಿಯಾಗಿ ಇರಿಸಿದಳು.
- Psalm 50:10 ಕೀರ್ತನೆಗಳು 50:10ಅಡವಿಯ ಮೃಗಗಳೆಲ್ಲವೂ ಬೆಟ್ಟಗಳಲ್ಲಿರುವ ಸಾವಿರ ಪಶುಗಳೂ ನನ್ನವೇ.
- Matthew 20:15 ಮತ್ತಾಯನು 20:15ನನ್ನ ಸ್ವಂತದ್ದನ್ನು ನನ್ನ ಇಷ್ಟಬಂದಂತೆ ಮಾಡುವದು ನನಗೆ ನ್ಯಾಯವಲ್ಲವೋ? ನಾನು ಒಳ್ಳೆಯವನಾದ ದರಿಂದ ನಿನ್ನ ಕಣ್ಣು ಕೆಟ್ಟದ್ದಾಗಿದೆಯೋ ಅಂದನು.