Genesis · chapter 32 · verse 1
Genesis 32:1 in Kannada
ಯಾಕೋಬನು ತನ್ನ ಮಾರ್ಗವಾಗಿ ಹೋಗುತ್ತಿದ್ದಾಗ ದೇವದೂತರು ಅವನೆ ದುರಿಗೆ ಬಂದರು.
Yaakobanu tanna maargavaagi hoguttiddaaga devadootaru avane durige bandaru.
Genesis 32:1 in English
- King James Version (KJV)
- And Jacob went on his way, and the angels of God met him.
- World English Bible (WEB)
- Jacob went on his way, and the angels of God met him.
- American Standard Version (ASV)
- And Jacob went on his way, and the angels of God met him.
- Bible in Basic English (BBE)
- And on his way Jacob came face to face with the angels of God.
- Darby Translation (DBY)
- And Jacob went on his way; and the angels of God met him.
- Webster's Bible (WBS)
- And Jacob went on his way, and the angels of God met him.
- Young's Literal Translation (YLT)
- And Jacob hath gone on his way, and messengers of God come upon him;
Read in context
- 1ಯಾಕೋಬನು ತನ್ನ ಮಾರ್ಗವಾಗಿ ಹೋಗುತ್ತಿದ್ದಾಗ ದೇವದೂತರು ಅವನೆ ದುರಿಗೆ ಬಂದರು.
- 2ಯಾಕೋಬನು ಅವರನ್ನು ನೋಡಿದಾಗ--ಇದು ದೇವರ ಸೈನ್ಯ ಎಂದು ಹೇಳಿ ಆ ಸ್ಥಳಕ್ಕೆ ಮಹನಯಿಮ್ ಎಂದು ಹೆಸರಿಟ್ಟನು.
- 3ಯಾಕೋಬನು ಎದೋಮ್ಯರ ದೇಶವಾದ ಸೇಯಾರಿನ ಸೀಮೆಯಲ್ಲಿರುವ ತನ್ನ ಸಹೋದರನಾದ ಏಸಾವನ ಬಳಿಗೆ ದೂತರನ್ನು ತನ್ನ ಮುಂದಾಗಿ ಕಳುಹಿಸಿದನು.
Cross references
- Psalm 91:11 ಕೀರ್ತನೆಗಳು 91:11ನಿನ್ನ ಎಲ್ಲಾ ಮಾರ್ಗಗಳಲ್ಲಿ ನಿನ್ನನ್ನು ಕಾಪಾಡುವದಕ್ಕೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಆಜ್ಞಾಪಿಸುವನು.
- 2 Kings 6:16–17 2 ಅರಸುಗಳು 6:16–17ಅದಕ್ಕವನು--ಭಯಪಡಬೇಡ; ಅವರ ಸಂಗಡ ಇರುವವರಿಗಿಂತ ನಮ್ಮ ಸಂಗಡ ಇರುವ ವರು ಹೆಚ್ಚಾಗಿದ್ದಾರೆ ಅಂದನು. ಆಗ ಎಲೀಷನುಕರ್ತನೇ, ನೀನು ದಯಮಾಡಿ ಅವನು ನೋಡುವ ಹಾಗೆ ಅವನ ಕಣ್ಣುಗಳನ್ನು ತೆರೆ ಎಂದು ಪ್ರಾರ್ಥಿಸಿ ದನು. ಕರ್ತನು ಆ ಯೌವನಸ್ಥನ ಕಣ್ಣುಗಳನ್ನು ತೆರೆ ದಾಗ ಇಗೋ, ಎಲೀಷನ ಸುತ್ತಲೂ ಬೆಟ್ಟದಲ್ಲಿ ಬೆಂಕಿಯ ಕುದುರೆಗಳೂ ರಥಗಳೂ ತುಂಬಿರುವದನ್ನು ಅವನು ನೋಡಿದನು.
- Ephesians 3:10 ಎಫೆಸದವರಿಗೆ 3:10ನಾನಾ ವಿಧವಾದ ದೇವರ ಜ್ಞಾನವು ಪರಲೋಕದಲ್ಲಿ ಈಗ ರಾಜತ್ವಗಳಿಗೂ ಅಧಿಕಾರಗಳಿಗೂ ಸಭೆಯ ಮೂಲಕ ಗೊತ್ತಾಗಬೇಕೆಂಬದಾಗಿಯೂ ಆತನು ಉದ್ದೇಶಿಸಿದ್ದನು.
- Hebrews 1:4 ಇಬ್ರಿಯರಿಗೆ 1:4ಈತನು ದೂತರಿಗಿಂತಲೂ ಉತ್ತಮನಾಗಿ ಮಾಡ ಲ್ಪಟ್ಟು ಅವರಿಗಿಂತ ಅತಿ ಶ್ರೇಷ್ಠವಾದ ಹೆಸರನ್ನು ಬಾಧ್ಯವಾಗಿ ಹೊಂದಿದನಲ್ಲಾ;
- Psalm 34:7 ಕೀರ್ತನೆಗಳು 34:7ಆತನಿಗೆ ಭಯಪಡುವವರ ಸುತ್ತಲೂ ಕರ್ತನ ದೂತನು ಇಳು ಕೊಂಡು ಅವರನ್ನು ಕಾಪಾಡುತ್ತಾನೆ.
- 1 Corinthians 3:22 1 ಕೊರಿಂಥದವರಿಗೆ 3:22ಪೌಲನಾಗಲಿ ಅಪೊಲ್ಲೋಸನಾಗಲಿ ಕೇಫನಾಗಲಿ ಲೋಕವಾಗಲಿ ಜೀವವಾಗಲಿ ಮರಣವಾಗಲಿ ಈಗಿನ ಸಂಗತಿ ಗಳಾಗಲಿ ಮುಂದಣ ಸಂಗತಿಗಳಾಗಲೀ ಸಮಸ್ತವೂ ನಿಮ್ಮವೇ;ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರವನು.