Genesis · chapter 32 · verse 10
Genesis 32:10 in Kannada
ನೀನು ನಿನ್ನ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಯಾಕಂದರೆ ನಾನು ಮೊದಲು ಈ ಯೊರ್ದನ್ ಹೊಳೆಯನ್ನು ದಾಟಿದಾಗ ನನಗೆ ಕೋಲು ಮಾತ್ರವೇ ಇತ್ತು; ಈಗ ಎರಡು ಗುಂಪುಗಳುಳ್ಳವನಾದೆನು.
Neenu ninna daasanige torisida ellaa karunegaligoo ellaa satyakkoo ayogyanaagiddene. Yaakandare naanu modalu ee yordan holeyannu daatidaaga nanage kolu maatrave ittu; eega eradu gumpugalullavanaadenu.
Genesis 32:10 in English
- King James Version (KJV)
- I am not worthy of the least of all the mercies, and of all the truth, which thou hast shewed unto thy servant; for with my staff I passed over this Jordan; and now I am become two bands.
- World English Bible (WEB)
- I am not worthy of the least of all the loving kindnesses, and of all the truth, which you have shown to your servant; for with just my staff I crossed over this Jordan; and now I have become two companies.
- American Standard Version (ASV)
- I am not worthy of the least of all the lovingkindnesses, and of all the truth, which thou hast showed unto thy servant; for with my staff I passed over this Jordan; and now I am become two companies.
- Bible in Basic English (BBE)
- I am less than nothing in comparison with all your mercies and your faith to me your servant; for with only my stick in my hand I went across Jordan, and now I have become two armies.
- Darby Translation (DBY)
- — I am too small for all the loving-kindness and all the faithfulness that thou hast shewn unto thy servant; for with my staff I passed over this Jordan, and now I am become two troops.
- Webster's Bible (WBS)
- I am not worthy of the least of all the mercies, and of all the truth, which thou hast shown to thy servant: for with my staff I passed over this Jordan, and now I am become two bands.
- Young's Literal Translation (YLT)
- I have been unworthy of all the kind acts, and of all the truth which Thou hast done with thy servant — for, with my staff I passed over this Jordan, and now I have become two camps.
Read in context
- 8ಏಸಾವನು ಒಂದು ಗುಂಪಿನ ಮೇಲೆ ಬಿದ್ದು ಅದನ್ನು ಹೊಡೆದರೆ ಉಳಿದ ಗುಂಪು ತಪ್ಪಿಸಿಕೊಂಡು ಹೋದೀತೆಂದು ಅಂದು ಕೊಂಡನು.
- 9ಇದಲ್ಲದೆ ಯಾಕೋಬನು ಹೇಳಿದ್ದೇ ನಂದರೆ--ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ನಿನ್ನ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ತಿರಿಗಿ ಹೋಗು, ಆಗ ನಿನಗೆ ಒಳ್ಳೇದನ್ನು ಮಾಡುವೆನು ಎಂದು ನನಗೆ ಹೇಳಿದ ಕರ್ತನೇ,
- 10ನೀನು ನಿನ್ನ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಯಾಕಂದರೆ ನಾನು ಮೊದಲು ಈ ಯೊರ್ದನ್ ಹೊಳೆಯನ್ನು ದಾಟಿದಾಗ ನನಗೆ ಕೋಲು ಮಾತ್ರವೇ ಇತ್ತು; ಈಗ ಎರಡು ಗುಂಪುಗಳುಳ್ಳವನಾದೆನು.
- 11ಈಗ ನನ್ನ ಸಹೋದರನಾದ ಏಸಾವನ ಕೈಯಿಂದ ನನ್ನನ್ನು ತಪ್ಪಿಸು. ಅವನು ಬಂದು ನನ್ನನ್ನು ಮಕ್ಕಳ ಸಂಗಡ ತಾಯಿಯನ್ನು ಕೊಲ್ಲುವನೇನೋ ಎಂದು ನಾನು ಅವನಿಗೆ ಭಯಪಡುತ್ತೇನೆ.
- 12ನಾನು --ನಿನಗೆ ಖಂಡಿತ ವಾಗಿ ಒಳ್ಳೆಯದನ್ನು ಮಾಡುವೆನು, ನಿನ್ನ ಸಂತತಿಯನ್ನು ಎಣಿಸುವದಕ್ಕಾಗದ ಸಮುದ್ರದ ಮರಳಿನ ಹಾಗೆ ಮಾಡುವೆನು ಎಂದು ಹೇಳಿದಿಯಲ್ಲಾ ಎಂದು ಬೇಡಿಕೊಂಡನು.
Cross references
- Psalm 18:35 ಕೀರ್ತನೆಗಳು 18:35ನಿನ್ನ ರಕ್ಷಣೆಯ ಗುರಾಣಿಯನ್ನು ಸಹ ನನಗೆ ನೀನು ಕೊಟ್ಟಿದ್ದೀ; ನಿನ್ನ ಬಲಗೈ ನನ್ನನ್ನು ಹಿಡಿದಿದೆ. ನಿನ್ನ ಸಾತ್ವಿಕತ್ವವು ನನ್ನನ್ನು ಹೆಚ್ಚಿಸಿಯದೆ.
- Genesis 24:27 ಆದಿಕಾಂಡ 24:27ನನ್ನ ಯಜಮಾನನಾದ ಅಬ್ರಹಾಮನ ಕರ್ತನಾದ ದೇವರು ಸ್ತುತಿಹೊಂದಲಿ; ಆತನು ನನ್ನ ಯಜಮಾನನನ್ನು ಅನಾಥನನ್ನಾಗಿ ಬಿಡದೆ ತನ್ನ ಕೃಪೆಯನ್ನೂ ಸತ್ಯವನ್ನೂ ತೋರಿಸಿದ್ದಾನೆ. ನಾನು ಮಾರ್ಗದಲ್ಲಿರುವಾಗ ಕರ್ತನು ನನ್ನನ್ನು ನನ್ನ ಯಜಮಾನನ ಸಹೋದರನ ಮನೆಗೆ ನಡಿಸಿದ್ದಾನೆ ಅಂದನು.
- 2 Samuel 7:18 2 ಸಮುವೇಲನು 7:18ಆಗ ಅರಸ ನಾದ ದಾವೀದನು ಒಳಗೆ ಪ್ರವೇಶಿಸಿ ಕರ್ತನ ಸನ್ನಿಧಿ ಯಲ್ಲಿ ಕೂತುಕೊಂಡು--ಓ ಕರ್ತನಾದ ದೇವರೇ, ನನ್ನನ್ನು ನೀನು ಇಷ್ಟರ ಮಟ್ಟಿಗೆ ತಂದದ್ದಕ್ಕೆ ನಾನು ಎಷ್ಟರವನು? ನನ್ನ ಮನೆ ಎಷ್ಟರದು?
- 1 Timothy 1:12–15 1 ತಿಮೊಥೆಯನಿಗೆ 1:12–15ನನಗೆ ಬಲವನ್ನು ದಯಪಾಲಿಸಿದಾತನು ನಮ್ಮ ಕರ್ತನಾದ ಕ್ರಿಸ್ತ ಯೇಸುವೇ; ಆತನು ನನ್ನನ್ನು ನಂಬಿಗಸ್ತನೆಂದು ಎಣಿಸಿ ಈ ಸೇವೆಯಲ್ಲಿ ನೇಮಿಸಿ ಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರ ಸಲ್ಲಿಸುತ್ತೇನೆ. ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು. ನಮ್ಮ ಕರ್ತನ ಕೃಪೆಯು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆ ಮತ್ತು ಪ್ರೀತಿಯೊಂದಿಗೆ ಅತ್ಯಧಿಕವಾಯಿತು. ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು.
- Job 17:9 ಯೋಬನು 17:9ಆದರೆ ನೀತಿವಂತನು ತನ್ನ ಮಾರ್ಗವನ್ನು ಹಿಡಿದುಕೊಳ್ಳುವನು. ಶುದ್ಧ ಕೈಗಳು ಳ್ಳವನು ಬರಬರುತ್ತಾ ಬಲಗೊಳ್ಳುವನು.
- Genesis 28:10–11 ಆದಿಕಾಂಡ 28:10–11ಆಗ ಯಾಕೋಬನು ಬೇರ್ಷೆಬದಿಂದ ಖಾರಾ ನಿನ ಕಡೆಗೆ ಹೊರಟನು. ಅವನು ಒಂದು ಸ್ಥಳಕ್ಕೆ ಸೇರಿದಾಗ ಸೂರ್ಯಾಸ್ತಮಾನವಾದದ್ದರಿಂದ ಅಲ್ಲಿ ಇಳುಕೊಂಡನು. ಅವನು ಅಲ್ಲಿದ್ದ ಕಲ್ಲುಗಳಲ್ಲಿ ಒಂದನ್ನು ತೆಗೆದುಕೊಂಡು ತಲೆದಿಂಬಾಗಿ ಇಟ್ಟುಕೊಂಡು ಆ ಸ್ಥಳದಲ್ಲಿ ಮಲಗಿಕೊಂಡನು.
- Psalm 84:7 ಕೀರ್ತನೆಗಳು 84:7ಅವರು ಬಲದಿಂದ ಬಲಕ್ಕೆ ಹೋಗಿ, ಚೀಯೋನಿನಲ್ಲಿ ದೇವರ ಮುಂದೆ ಕಾಣಿಸಿಕೊಳ್ಳುತ್ತಾರೆ.
- Daniel 9:8–9 ದಾನಿಯೇಲನು 9:8–9ಓ ಕರ್ತನೇ, ನಿನಗೆ ವಿರುದ್ಧವಾಗಿ ನಾವು ಪಾಪಮಾಡಿದ್ದರಿಂದ ನಮ್ಮ ಅರಸರಿಗೂ ಪ್ರಧಾ ನರಿಗೂ ಮತ್ತು ನಮ್ಮ ತಂದೆಗಳಿಗೂ ನಮಗೂ ನಾಚಿಕೆಯ ಮುಖಗಳಿವೆ. ನಾವು ಆತನಿಗೆ ವಿರುದ್ಧ ವಾಗಿ ತಿರುಗಿಬಿದ್ದಿದ್ದರೂ ಕರ್ತನಾದ ನಮ್ಮ ದೇವರ ಕರುಣೆಯೂ ಮತ್ತು ಕ್ಷಮೆಯೂ ನಮಗಿದೆ.
- Job 8:7 ಯೋಬನು 8:7ನಿನ್ನ ಆರಂಭವು ಅಲ್ಪವಾಗಿದ್ದರೂ ನಿನ್ನ ಅಂತ್ಯವು ಬಹಳವಾಗಿ ವೃದ್ಧಿಹೊಂದುವದು.
- Deuteronomy 8:18 ಧರ್ಮೋಪದೇಶಕಾಂಡ 8:18ನಿನ್ನ ದೇವ ರಾದ ಕರ್ತನನ್ನು ಜ್ಞಾಪಕಮಾಡಿಕೊಳ್ಳಬೇಕು; ಈ ಹೊತ್ತು ಇರುವಂತೆ ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ತನ್ನ ಒಡಂಬಡಿಕೆಯನ್ನು ಸ್ಥಾಪಿಸುವ ಹಾಗೆ ಆಸ್ತಿಯನ್ನು ಸಂಪಾದಿಸುವ ಬಲವನ್ನು ನಿನಗೆ ಕೊಡುವಾತನು ಆತನೇ.
- Job 42:5–6 ಯೋಬನು 42:5–6ಕಿವಿಯಿಂದ ನಿನ್ನನ್ನು ಕುರಿತು ಕೇಳಿದ್ದೆನು; ಈಗ ನನ್ನ ಕಣ್ಣು ನಿನ್ನನ್ನು ನೋಡಿತು. ಆದದರಿಂದ ನನ್ನನ್ನು ಅಸಹ್ಯಿಸಿಕೊಂಡು ದೂಳಿಯ ಲ್ಲಿಯೂ ಬೂದಿಯಲ್ಲಿಯೂ ಪಶ್ಚಾತ್ತಾಪ ಪಡುತ್ತೇನೆ ಅಂದನು.
- Genesis 32:7 ಆದಿಕಾಂಡ 32:7ಆಗ ಯಾಕೋಬನು ಬಹಳವಾಗಿ ಭಯಪಟ್ಟು ಕುಂದಿ ಹೋಗಿ ತನ್ನ ಸಂಗಡ ಇದ್ದ ಜನರನ್ನೂ ಕುರಿಗಳನ್ನೂ ದನಗಳನ್ನೂ ಒಂಟೆಗಳನ್ನೂ ಎರಡು ಗುಂಪುಗಳಾಗಿ ವಿಭಾಗಿಸಿದನು.