Skip to content
ThuthiThuthiThuthi
Genesis · chapter 32 · verse 11

Genesis 32:11 in Kannada

ಈಗ ನನ್ನ ಸಹೋದರನಾದ ಏಸಾವನ ಕೈಯಿಂದ ನನ್ನನ್ನು ತಪ್ಪಿಸು. ಅವನು ಬಂದು ನನ್ನನ್ನು ಮಕ್ಕಳ ಸಂಗಡ ತಾಯಿಯನ್ನು ಕೊಲ್ಲುವನೇನೋ ಎಂದು ನಾನು ಅವನಿಗೆ ಭಯಪಡುತ್ತೇನೆ.

Eega nanna sahodaranaada esaavana kaiyinda nannannu tappisu. Avanu bandu nannannu makkala sangada taayiyannu kolluvaneno endu naanu avanige bhayapaduttene.

Genesis 32:11 in English

King James Version (KJV)
Deliver me, I pray thee, from the hand of my brother, from the hand of Esau: for I fear him, lest he will come and smite me, [and] the mother with the children.
World English Bible (WEB)
Please deliver me from the hand of my brother, from the hand of Esau; for I fear him, lest he come and strike me and the mothers with the children.
American Standard Version (ASV)
Deliver me, I pray thee, from the hand of my brother, from the hand of Esau: for I fear him, lest he come and smite me, the mother with the children.
Bible in Basic English (BBE)
Be my saviour from the hand of Esau, my brother: for my fear is that he will make an attack on me, putting to death mother and child.
Darby Translation (DBY)
Deliver me, I pray thee, from the hand of my brother, from the hand of Esau; for I fear him, lest he come and smite me, [and] the mother with the children.
Webster's Bible (WBS)
Deliver me, I pray thee, from the hand of my brother, from the hand of Esau: for I fear him, lest he shall come and smite me, [and] the mother with the children.
Young's Literal Translation (YLT)
'Deliver me, I pray Thee, from the hand of my brother, from the hand of Esau: for I am fearing him, less he come and have smitten me — mother beside sons;

Read in context

  1. 9ಇದಲ್ಲದೆ ಯಾಕೋಬನು ಹೇಳಿದ್ದೇ ನಂದರೆ--ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ನಿನ್ನ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ತಿರಿಗಿ ಹೋಗು, ಆಗ ನಿನಗೆ ಒಳ್ಳೇದನ್ನು ಮಾಡುವೆನು ಎಂದು ನನಗೆ ಹೇಳಿದ ಕರ್ತನೇ,
  2. 10ನೀನು ನಿನ್ನ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಯಾಕಂದರೆ ನಾನು ಮೊದಲು ಈ ಯೊರ್ದನ್‌ ಹೊಳೆಯನ್ನು ದಾಟಿದಾಗ ನನಗೆ ಕೋಲು ಮಾತ್ರವೇ ಇತ್ತು; ಈಗ ಎರಡು ಗುಂಪುಗಳುಳ್ಳವನಾದೆನು.
  3. 11ಈಗ ನನ್ನ ಸಹೋದರನಾದ ಏಸಾವನ ಕೈಯಿಂದ ನನ್ನನ್ನು ತಪ್ಪಿಸು. ಅವನು ಬಂದು ನನ್ನನ್ನು ಮಕ್ಕಳ ಸಂಗಡ ತಾಯಿಯನ್ನು ಕೊಲ್ಲುವನೇನೋ ಎಂದು ನಾನು ಅವನಿಗೆ ಭಯಪಡುತ್ತೇನೆ.
  4. 12ನಾನು --ನಿನಗೆ ಖಂಡಿತ ವಾಗಿ ಒಳ್ಳೆಯದನ್ನು ಮಾಡುವೆನು, ನಿನ್ನ ಸಂತತಿಯನ್ನು ಎಣಿಸುವದಕ್ಕಾಗದ ಸಮುದ್ರದ ಮರಳಿನ ಹಾಗೆ ಮಾಡುವೆನು ಎಂದು ಹೇಳಿದಿಯಲ್ಲಾ ಎಂದು ಬೇಡಿಕೊಂಡನು.
  5. 13ಯಾಕೋಬನು ಅದೇ ರಾತ್ರಿಯಲ್ಲಿ ಅಲ್ಲಿ ಇಳುಕೊಂಡನು; ತಾನು ತಕ್ಕೊಂಡು ಬಂದವುಗಳಲ್ಲಿ ತನ್ನ ಸಹೋದರನಾದ ಏಸಾವನಿಗೆ ಕಾಣಿಕೆಗಾಗಿ ತೆಗೆದುಕೊಂಡನು.
Read all of Genesis 32

Cross references

Original words (Hebrew)

Genesis 32:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.