Genesis · chapter 32 · verse 12
Genesis 32:12 in Kannada
ನಾನು --ನಿನಗೆ ಖಂಡಿತ ವಾಗಿ ಒಳ್ಳೆಯದನ್ನು ಮಾಡುವೆನು, ನಿನ್ನ ಸಂತತಿಯನ್ನು ಎಣಿಸುವದಕ್ಕಾಗದ ಸಮುದ್ರದ ಮರಳಿನ ಹಾಗೆ ಮಾಡುವೆನು ಎಂದು ಹೇಳಿದಿಯಲ್ಲಾ ಎಂದು ಬೇಡಿಕೊಂಡನು.
Naanu --ninage khandita vaagi olleyadannu maaduvenu, ninna santatiyannu enisuvadakkaagada samudrada maralina haage maaduvenu endu helidiyallaa endu bedikondanu.
Genesis 32:12 in English
- King James Version (KJV)
- And thou saidst, I will surely do thee good, and make thy seed as the sand of the sea, which cannot be numbered for multitude.
- World English Bible (WEB)
- You said, ‘I will surely do you good, and make your offspring as the sand of the sea, which can’t be counted because there are so many.’”
- American Standard Version (ASV)
- And thou saidst, I will surely do thee good, and make thy seed as the sand of the sea, which cannot be numbered for multitude.
- Bible in Basic English (BBE)
- And you said, Truly, I will be good to you, and make your seed like the sand of the sea which may not be numbered.
- Darby Translation (DBY)
- And thou saidst, I will certainly deal well with thee, and make thy seed as the sand of the sea, which cannot be numbered for multitude.
- Webster's Bible (WBS)
- And thou saidst, I will surely do thee good, and make thy seed as the sand of the sea, which cannot be numbered for multitude.
- Young's Literal Translation (YLT)
- and Thou — Thou hast said, I certainly do good with thee, and have set thy seed as the sand of the sea, which is not numbered because of the multitude.'
Read in context
- 10ನೀನು ನಿನ್ನ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಯಾಕಂದರೆ ನಾನು ಮೊದಲು ಈ ಯೊರ್ದನ್ ಹೊಳೆಯನ್ನು ದಾಟಿದಾಗ ನನಗೆ ಕೋಲು ಮಾತ್ರವೇ ಇತ್ತು; ಈಗ ಎರಡು ಗುಂಪುಗಳುಳ್ಳವನಾದೆನು.
- 11ಈಗ ನನ್ನ ಸಹೋದರನಾದ ಏಸಾವನ ಕೈಯಿಂದ ನನ್ನನ್ನು ತಪ್ಪಿಸು. ಅವನು ಬಂದು ನನ್ನನ್ನು ಮಕ್ಕಳ ಸಂಗಡ ತಾಯಿಯನ್ನು ಕೊಲ್ಲುವನೇನೋ ಎಂದು ನಾನು ಅವನಿಗೆ ಭಯಪಡುತ್ತೇನೆ.
- 12ನಾನು --ನಿನಗೆ ಖಂಡಿತ ವಾಗಿ ಒಳ್ಳೆಯದನ್ನು ಮಾಡುವೆನು, ನಿನ್ನ ಸಂತತಿಯನ್ನು ಎಣಿಸುವದಕ್ಕಾಗದ ಸಮುದ್ರದ ಮರಳಿನ ಹಾಗೆ ಮಾಡುವೆನು ಎಂದು ಹೇಳಿದಿಯಲ್ಲಾ ಎಂದು ಬೇಡಿಕೊಂಡನು.
- 13ಯಾಕೋಬನು ಅದೇ ರಾತ್ರಿಯಲ್ಲಿ ಅಲ್ಲಿ ಇಳುಕೊಂಡನು; ತಾನು ತಕ್ಕೊಂಡು ಬಂದವುಗಳಲ್ಲಿ ತನ್ನ ಸಹೋದರನಾದ ಏಸಾವನಿಗೆ ಕಾಣಿಕೆಗಾಗಿ ತೆಗೆದುಕೊಂಡನು.
- 14ಅವು ಯಾವವಂದರೆ, ಇನ್ನೂರು ಮೇಕೆಗಳು, ಇಪ್ಪತ್ತು ಹೋತಗಳು, ಇನ್ನೂರು ಕುರಿಗಳು, ಇಪ್ಪತ್ತು ಟಗರುಗಳು;
Cross references
- Genesis 28:13–15 ಆದಿಕಾಂಡ 28:13–15ಇಗೋ, ಕರ್ತನು ಅದರ ಮೇಲೆ ನಿಂತುಕೊಂಡು ಹೇಳಿದ್ದೇನಂದರೆ--ನಿನ್ನ ತಂದೆ ಯಾದ ಅಬ್ರಹಾಮನ ಕರ್ತನಾದ ದೇವರೂ ಇಸಾಕನ ದೇವರೂ ನಾನೇ, ನೀನು ಮಲಗಿರುವ ಭೂಮಿಯನ್ನು ನಿನಗೂ ನಿನ್ನ ಸಂತತಿಗೂ ಕೊಡುವೆನು. ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಆಗುವದು; ನೀನು ಪಶ್ಚಿಮ ಪೂರ್ವ ಉತ್ತರ ದಕ್ಷಿಣಗಳಿಗೆ ಹರಡಿಕೊಳ್ಳುತ್ತೀ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಕುಲದವರು ಆಶೀರ್ವದಿಸಲ್ಪ ಡುವರು. ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ ಈ ದೇಶಕ್ಕೆ ನಿನ್ನನ್ನು ತಿರಿಗಿ ಬರಮಾಡುವೆನು. ಯಾಕಂದರೆ ನಾನು ನಿನಗೆ ಹೇಳಿದ್ದನ್ನು ಮಾಡುವ ವರೆಗೆ ನಿನ್ನನ್ನು ಬಿಡುವದಿಲ್ಲ ಅಂದನು.
- Hebrews 6:17 ಇಬ್ರಿಯರಿಗೆ 6:17ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು.
- 2 Timothy 2:13 2 ತಿಮೊಥೆಯನಿಗೆ 2:13ನಾವು ಅಪನಂಬಿಕೆ ಯುಳ್ಳವರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು; ಆತನು ತನ್ನನ್ನು ತಾನು ಅಲ್ಲಗಳೆಯಲಾರನು.
- Genesis 46:3–4 ಆದಿಕಾಂಡ 46:3–4ಆತನು ಅವನಿಗೆ--ನಿನ್ನ ತಂದೆಯ ದೇವರಾಗಿರುವ ದೇವರು ನಾನೇ. ನೀನು ಐಗುಪ್ತಕ್ಕೆ ಇಳಿದು ಹೋಗು ವದಕ್ಕೆ ಭಯಪಡಬೇಡ; ಯಾಕಂದರೆ ಅಲ್ಲಿ ನಾನು ನಿನ್ನನ್ನು ದೊಡ್ಡಜನಾಂಗವಾಗ ಮಾಡುವೆನು. ನಾನು ನಿನ್ನ ಸಂಗಡ ಐಗುಪ್ತಕ್ಕೆ ಹೋಗುವೆನು. ನಾನೇ ನಿಶ್ಚಯವಾಗಿ ನಿನ್ನನ್ನು ಮೇಲಕ್ಕೆ (ಕಾನಾನಿಗೆ) ತಿರಿಗಿ ಬರಮಾಡುವೆನು. ಯೋಸೇಫನು ನಿನ್ನ ಕಣ್ಣುಗಳ ಮೇಲೆ ತನ್ನ ಕೈ ಇಡುವನು ಅಂದನು.
- Genesis 22:17 ಆದಿಕಾಂಡ 22:17ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು.
- Matthew 24:35 ಮತ್ತಾಯನು 24:35ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
- Titus 1:2 ತೀತನಿಗೆ 1:2ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು
- Numbers 23:19 ಅರಣ್ಯಕಾಂಡ 23:19ಸುಳ್ಳಾಡುವ ಹಾಗೆ ದೇವರು ಮನುಷ್ಯನಲ್ಲ, ಪಶ್ಚಾತ್ತಾಪಪಡುವ ಹಾಗೆ ನರಪುತ್ರನಲ್ಲ; ಆತನು ನುಡಿದದ್ದನ್ನು ಮಾಡದಿರುವನೇ? ಮಾತನಾಡಿದ್ದನ್ನು ಆತನು ಸ್ಥಾಪಿಸನೇ?
- Exodus 32:13 ವಿಮೋಚನಕಾಂಡ 32:13ಆಕಾಶದ ನಕ್ಷತ್ರಗಳ ಹಾಗೆ ನಿಮ್ಮ ಸಂತತಿಯನ್ನು ಹೆಚ್ಚಿಸಿ, ನಾನು ಹೇಳಿದ ಈ ದೇಶವನ್ನು ನಿಮ್ಮ ಸಂತತಿಯು ನಿತ್ಯವಾಗಿ ಸ್ವತಂತ್ರಿಸಿಕೊಳ್ಳುವರು ಎಂದು ಯಾರಿಗೆ ನಿನ್ನ ಆಣೆಯಿಟ್ಟು ಪ್ರಮಾಣಮಾಡಿ ದಿಯೋ ಆ ನಿನ್ನ ಸೇವಕರಾದ ಅಬ್ರಹಾಮನನ್ನೂ ಇಸಾಕನನ್ನೂ ಇಸ್ರಾಯೇಲನನ್ನೂ ಜ್ಞಾಪಕ ಮಾಡಿಕೋ ಅಂದನು.
- 1 Samuel 15:29 1 ಸಮುವೇಲನು 15:29ಇಸ್ರಾ ಯೇಲಿನ ನಿತ್ಯ ಬಲವಾದಾತನು ಸುಳ್ಳು ಹೇಳುವಾತ ನಲ್ಲ, ಪಶ್ಚಾತ್ತಾಪಪಡುವಾತನೂ ಅಲ್ಲ. ಯಾಕಂದರೆ ಆತನು ಪಶ್ಚಾತ್ತಾಪಪಡುವಂತೆ ಮನುಷ್ಯನಲ್ಲ ಅಂದನು.
- Genesis 32:6 ಆದಿಕಾಂಡ 32:6ಆಗ ದೂತರು ಯಾಕೋಬನ ಬಳಿಗೆ ಹಿಂತಿರುಗಿ ಬಂದು--ನಾವು ನಿನ್ನ ಸಹೋದರನಾದ ಏಸಾವನ ಬಳಿಗೆ ಹೋಗಿ ಬಂದಿದ್ದೇವೆ; ಅವನು ನಾನೂರು ಮಂದಿಯನ್ನು ಕರಕೊಂಡು ನಿನ್ನನ್ನು ಎದುರುಗೊಳ್ಳುವದಕ್ಕೆ ಬರುತ್ತಾನೆ ಅಂದರು.