Skip to content
ThuthiThuthiThuthi
Genesis · chapter 32 · verse 13

Genesis 32:13 in Kannada

ಯಾಕೋಬನು ಅದೇ ರಾತ್ರಿಯಲ್ಲಿ ಅಲ್ಲಿ ಇಳುಕೊಂಡನು; ತಾನು ತಕ್ಕೊಂಡು ಬಂದವುಗಳಲ್ಲಿ ತನ್ನ ಸಹೋದರನಾದ ಏಸಾವನಿಗೆ ಕಾಣಿಕೆಗಾಗಿ ತೆಗೆದುಕೊಂಡನು.

Yaakobanu ade raatriyalli alli ilukondanu; taanu takkondu bandavugalalli tanna sahodaranaada esaavanige kaanikegaagi tegedukondanu.

Genesis 32:13 in English

King James Version (KJV)
And he lodged there that same night; and took of that which came to his hand a present for Esau his brother;
World English Bible (WEB)
He stayed there that night, and took from that which he had with him a present for Esau, his brother:
American Standard Version (ASV)
And he lodged there that night, and took of that which he had with him a present for Esau his brother:
Bible in Basic English (BBE)
Then he put up his tent there for the night; and from among his goods he took, as an offering for his brother Esau,
Darby Translation (DBY)
And he lodged there that night; and took of what came to his hand a gift for Esau his brother —
Webster's Bible (WBS)
And he lodged there that same night; and took of that which came to his hand a present for Esau, his brother;
Young's Literal Translation (YLT)
And he lodgeth there during that night, and taketh from that which is coming into his hand, a present for Esau his brother:

Read in context

  1. 11ಈಗ ನನ್ನ ಸಹೋದರನಾದ ಏಸಾವನ ಕೈಯಿಂದ ನನ್ನನ್ನು ತಪ್ಪಿಸು. ಅವನು ಬಂದು ನನ್ನನ್ನು ಮಕ್ಕಳ ಸಂಗಡ ತಾಯಿಯನ್ನು ಕೊಲ್ಲುವನೇನೋ ಎಂದು ನಾನು ಅವನಿಗೆ ಭಯಪಡುತ್ತೇನೆ.
  2. 12ನಾನು --ನಿನಗೆ ಖಂಡಿತ ವಾಗಿ ಒಳ್ಳೆಯದನ್ನು ಮಾಡುವೆನು, ನಿನ್ನ ಸಂತತಿಯನ್ನು ಎಣಿಸುವದಕ್ಕಾಗದ ಸಮುದ್ರದ ಮರಳಿನ ಹಾಗೆ ಮಾಡುವೆನು ಎಂದು ಹೇಳಿದಿಯಲ್ಲಾ ಎಂದು ಬೇಡಿಕೊಂಡನು.
  3. 13ಯಾಕೋಬನು ಅದೇ ರಾತ್ರಿಯಲ್ಲಿ ಅಲ್ಲಿ ಇಳುಕೊಂಡನು; ತಾನು ತಕ್ಕೊಂಡು ಬಂದವುಗಳಲ್ಲಿ ತನ್ನ ಸಹೋದರನಾದ ಏಸಾವನಿಗೆ ಕಾಣಿಕೆಗಾಗಿ ತೆಗೆದುಕೊಂಡನು.
  4. 14ಅವು ಯಾವವಂದರೆ, ಇನ್ನೂರು ಮೇಕೆಗಳು, ಇಪ್ಪತ್ತು ಹೋತಗಳು, ಇನ್ನೂರು ಕುರಿಗಳು, ಇಪ್ಪತ್ತು ಟಗರುಗಳು;
  5. 15ಹಾಲು ಕೊಡುವ ಮೂವತ್ತು ಒಂಟೆಗಳು ಅವುಗಳ ಮರಿಗಳು, ನಾಲ್ವತ್ತು ಆಕಳುಗಳು, ಹತ್ತು ಹೋರಿಗಳು, ಇಪ್ಪತ್ತು ಹೆಣ್ಣು ಕತ್ತೆಗಳು, ಹತ್ತು ಕತ್ತೆ ಮರಿಗಳು;
Read all of Genesis 32

Cross references

Original words (Hebrew)

Genesis 32:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.