Genesis · chapter 32 · verse 16
Genesis 32:16 in Kannada
ಇವುಗಳಲ್ಲಿ ಪ್ರತಿಯೊಂದು ಮಂದೆಯನ್ನು ಪ್ರತ್ಯೇಕವಾಗಿ ಅವನು ತನ್ನ ಸೇವಕರಿಗೆ ಒಪ್ಪಿಸಿ ಅವರಿಗೆ--ನನ್ನ ಮುಂದೆ ನಡೆದು ಮಂದೆ ಮಂದೆಗೂ ಮಧ್ಯದಲ್ಲಿ ಸ್ಥಳಬಿಡಿರಿ ಅಂದನು.
Ivugalalli pratiyondu mandeyannu pratyekavaagi avanu tanna sevakarige oppisi avarige--nanna munde nadedu mande mandegoo madhyadalli sthalabidiri andanu.
Genesis 32:16 in English
- King James Version (KJV)
- And he delivered [them] into the hand of his servants, every drove by themselves; and said unto his servants, Pass over before me, and put a space betwixt drove and drove.
- World English Bible (WEB)
- He delivered them into the hands of his servants, every herd by itself, and said to his servants, “Pass over before me, and put a space between herd and herd.”
- American Standard Version (ASV)
- And he delivered them into the hand of his servants, every drove by itself, and said unto his servants, Pass over before me, and put a space betwixt drove and drove.
- Bible in Basic English (BBE)
- These he gave to his servants, every herd by itself, and he said to his servants, Go on before me, and let there be a space between one herd and another.
- Darby Translation (DBY)
- And he delivered [them] into the hand of his servants, every drove by itself; and he said to his servants, Go on before me, and put a space between drove and drove.
- Webster's Bible (WBS)
- And he delivered [them] into the hand of his servants, every drove by themselves; and said to his servants, Pass over before me, and put a space betwixt drove and drove.
- Young's Literal Translation (YLT)
- and he giveth into the hand of his servants, every drove by itself, and saith unto his servants, 'Pass over before me, and a space ye do put between drove and drove.'
Read in context
- 14ಅವು ಯಾವವಂದರೆ, ಇನ್ನೂರು ಮೇಕೆಗಳು, ಇಪ್ಪತ್ತು ಹೋತಗಳು, ಇನ್ನೂರು ಕುರಿಗಳು, ಇಪ್ಪತ್ತು ಟಗರುಗಳು;
- 15ಹಾಲು ಕೊಡುವ ಮೂವತ್ತು ಒಂಟೆಗಳು ಅವುಗಳ ಮರಿಗಳು, ನಾಲ್ವತ್ತು ಆಕಳುಗಳು, ಹತ್ತು ಹೋರಿಗಳು, ಇಪ್ಪತ್ತು ಹೆಣ್ಣು ಕತ್ತೆಗಳು, ಹತ್ತು ಕತ್ತೆ ಮರಿಗಳು;
- 16ಇವುಗಳಲ್ಲಿ ಪ್ರತಿಯೊಂದು ಮಂದೆಯನ್ನು ಪ್ರತ್ಯೇಕವಾಗಿ ಅವನು ತನ್ನ ಸೇವಕರಿಗೆ ಒಪ್ಪಿಸಿ ಅವರಿಗೆ--ನನ್ನ ಮುಂದೆ ನಡೆದು ಮಂದೆ ಮಂದೆಗೂ ಮಧ್ಯದಲ್ಲಿ ಸ್ಥಳಬಿಡಿರಿ ಅಂದನು.
- 17ಅವನು ಮೊದಲನೆಯವನಿಗೆ--ನನ್ನ ಸಹೋದರನಾದ ಏಸಾವನು ನಿನ್ನೆದುರಿಗೆ ಬಂದು-- ನೀನು ಯಾರವನು? ಎಲ್ಲಿಗೆ ಹೋಗುತ್ತೀ? ಇಲ್ಲಿ ನಿನ್ನ ಮುಂದೆ ಇರುವವುಗಳು ಯಾರವು ಎಂದು ಕೇಳಿದರೆ
- 18ನೀನು ಅವನಿಗೆ--ಅವು ನಿನ್ನ ದಾಸನಾದ ಯಾಕೋಬನವುಗಳೇ; ಇದು ನನ್ನ ಯಜಮಾನನಾದ ಏಸಾವನಿಗೆ ಕಳುಹಿಸಲ್ಪಟ್ಟ ಕಾಣಿಕೆ; ಇಗೋ, ಅವನೂ ನಮ್ಮ ಹಿಂದೆ ಇದ್ದಾನೆ ಎಂದು ಅವನಿಗೆ ಹೇಳಬೇಕೆಂದು ಆಜ್ಞಾಪಿಸಿದನು.
Cross references
- Genesis 33:8–9 ಆದಿಕಾಂಡ 33:8–9ಆಗ ಏಸಾ ವನು--ನಾನು ದಾರಿಯಲ್ಲಿ ಕಂಡ ಪಶುಗಳ ಮಂದೆ ಗಳೆಲ್ಲಾ ಯಾತಕ್ಕೆ? ಅಂದಾಗ ಯಾಕೋಬನು--ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ ಎಂದು ಅವುಗಳನ್ನು ತಮಗೆ ಕಳುಹಿಸಿಕೊಟ್ಟೆನು. ಅದಕ್ಕೆ ಏಸಾವನು--ನನ್ನ ಸಹೋದರನೇ, ನನಗೆ ಸಾಕಷ್ಟು ಇದೆ. ನಿನಗೆ ಇದ್ದದ್ದು ನೀನೇ ಇಟ್ಟುಕೋ ಅಂದನು.
- Isaiah 28:26 ಯೆಶಾಯ 28:26ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ ತಿದ್ದು ತ್ತಾನೆ.
- Proverbs 2:11 ಜ್ಞಾನೋಕ್ತಿಗಳು 2:11ವಿವೇಕವು ನಿನ್ನನ್ನು ಭದ್ರವಾಗಿ ಕಾಯುತ್ತದೆ; ತಿಳುವಳಿಕೆಯು ನಿನ್ನನ್ನು ಕಾಪಾಡುವದು;
- Psalm 112:5 ಕೀರ್ತನೆಗಳು 112:5ಒಳ್ಳೇಮನುಷ್ಯನು ದಯೆ ತೋರಿಸಿ ಸಾಲಕೊಡುತ್ತಾನೆ; ತನ್ನ ಕಾರ್ಯಗಳನ್ನು ನ್ಯಾಯದಿಂದ ನಡಿಸುವನು.
- Genesis 32:20 ಆದಿಕಾಂಡ 32:20ಇದಲ್ಲದೆ--ನಿನ್ನ ದಾಸನಾದ ಯಾಕೋಬನು ನಮ್ಮ ಹಿಂದೆ ಬರುತ್ತಾನೆಂದು ಹೇಳಬೇಕು ಎಂದು ಆಜ್ಞಾಪಿಸಿದನು. ಯಾಕಂದರೆ ನನ್ನ ಮುಂದೆ ಹೋಗುವ ಕಾಣಿಕೆಯಿಂದ ಅವನನ್ನು ಸಮಾಧಾನಪಡಿಸುವೆನು. ತರುವಾಯ ಅವನ ಮುಖವನ್ನು ನೋಡುವೆನು; ಅವನು ನನ್ನನ್ನು ಅಂಗೀಕರಿಸುವನೇನೋ ಎಂದು ಅಂದು ಕೊಂಡನು.
- Matthew 10:16 ಮತ್ತಾಯನು 10:16ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.
Original words (Hebrew)
- delivered · H5414נָתַן nâthan
- hand · H3027יָד yâd
- servants · H5650עֶבֶד ʻebed
- drove · H5739עֵדֶר ʻêder
- said · H559אָמַר ʼâmar
- servants · H5650עֶבֶד ʻebed
- over · H5674עָבַר ʻâbar
- me · H6440פָּנִים pânîym
- put · H7760שׂוּם sûwm
- space · H7305רֶוַח revach
- betwixt · H996בֵּין bêyn
- drove · H5739עֵדֶר ʻêder
- and · H996בֵּין bêyn
- drove · H5739עֵדֶר ʻêder