Skip to content
ThuthiThuthiThuthi
Genesis · chapter 32 · verse 18

Genesis 32:18 in Kannada

ನೀನು ಅವನಿಗೆ--ಅವು ನಿನ್ನ ದಾಸನಾದ ಯಾಕೋಬನವುಗಳೇ; ಇದು ನನ್ನ ಯಜಮಾನನಾದ ಏಸಾವನಿಗೆ ಕಳುಹಿಸಲ್ಪಟ್ಟ ಕಾಣಿಕೆ; ಇಗೋ, ಅವನೂ ನಮ್ಮ ಹಿಂದೆ ಇದ್ದಾನೆ ಎಂದು ಅವನಿಗೆ ಹೇಳಬೇಕೆಂದು ಆಜ್ಞಾಪಿಸಿದನು.

Neenu avanige--avu ninna daasanaada yaakobanavugale; idu nanna yajamaananaada esaavanige kaluhisalpatta kaanike; igo, avanoo namma hinde iddaane endu avanige helabekendu aajnyaapisidanu.

Genesis 32:18 in English

King James Version (KJV)
Then thou shalt say, [They be] thy servant Jacob’s; it [is] a present sent unto my lord Esau: and, behold, also he [is] behind us.
World English Bible (WEB)
Then you shall say, ‘They are your servant, Jacob’s. It is a present sent to my lord, Esau. Behold, he also is behind us.’”
American Standard Version (ASV)
then thou shalt say, [They are] thy servant Jacob’s; it is a present sent unto my lord Esau: and, behold, he also is behind us.
Bible in Basic English (BBE)
Then say to him, These are your servant Jacob's; they are an offering for my lord, for Esau; and he himself is coming after us.
Darby Translation (DBY)
— then thou shalt say, Thy servant Jacob's: it is a gift sent to my lord, to Esau. And behold, he also is behind us.
Webster's Bible (WBS)
Then thou shalt say, They [are] thy servant Jacob's: it [is] a present sent to my lord Esau: and behold also he [is] behind us.
Young's Literal Translation (YLT)
then thou hast said, Thy servant Jacob's: it [is] a present sent to my lord, to Esau; and lo, he also [is] behind us.'

Read in context

  1. 16ಇವುಗಳಲ್ಲಿ ಪ್ರತಿಯೊಂದು ಮಂದೆಯನ್ನು ಪ್ರತ್ಯೇಕವಾಗಿ ಅವನು ತನ್ನ ಸೇವಕರಿಗೆ ಒಪ್ಪಿಸಿ ಅವರಿಗೆ--ನನ್ನ ಮುಂದೆ ನಡೆದು ಮಂದೆ ಮಂದೆಗೂ ಮಧ್ಯದಲ್ಲಿ ಸ್ಥಳಬಿಡಿರಿ ಅಂದನು.
  2. 17ಅವನು ಮೊದಲನೆಯವನಿಗೆ--ನನ್ನ ಸಹೋದರನಾದ ಏಸಾವನು ನಿನ್ನೆದುರಿಗೆ ಬಂದು-- ನೀನು ಯಾರವನು? ಎಲ್ಲಿಗೆ ಹೋಗುತ್ತೀ? ಇಲ್ಲಿ ನಿನ್ನ ಮುಂದೆ ಇರುವವುಗಳು ಯಾರವು ಎಂದು ಕೇಳಿದರೆ
  3. 18ನೀನು ಅವನಿಗೆ--ಅವು ನಿನ್ನ ದಾಸನಾದ ಯಾಕೋಬನವುಗಳೇ; ಇದು ನನ್ನ ಯಜಮಾನನಾದ ಏಸಾವನಿಗೆ ಕಳುಹಿಸಲ್ಪಟ್ಟ ಕಾಣಿಕೆ; ಇಗೋ, ಅವನೂ ನಮ್ಮ ಹಿಂದೆ ಇದ್ದಾನೆ ಎಂದು ಅವನಿಗೆ ಹೇಳಬೇಕೆಂದು ಆಜ್ಞಾಪಿಸಿದನು.
  4. 19ಎರಡನೆಯ ವನಿಗೂ ಮೂರನೆಯವನಿಗೂ ಮಂದೆಗಳ ಹಿಂದೆ ಹೋಗುವವರೆಲ್ಲರಿಗೂನೀವು ಏಸಾವನನ್ನು ಕಂಡರೆ ಅವನಿಗೆ ಹಾಗೆಯೇ ಹೇಳಬೇಕು.
  5. 20ಇದಲ್ಲದೆ--ನಿನ್ನ ದಾಸನಾದ ಯಾಕೋಬನು ನಮ್ಮ ಹಿಂದೆ ಬರುತ್ತಾನೆಂದು ಹೇಳಬೇಕು ಎಂದು ಆಜ್ಞಾಪಿಸಿದನು. ಯಾಕಂದರೆ ನನ್ನ ಮುಂದೆ ಹೋಗುವ ಕಾಣಿಕೆಯಿಂದ ಅವನನ್ನು ಸಮಾಧಾನಪಡಿಸುವೆನು. ತರುವಾಯ ಅವನ ಮುಖವನ್ನು ನೋಡುವೆನು; ಅವನು ನನ್ನನ್ನು ಅಂಗೀಕರಿಸುವನೇನೋ ಎಂದು ಅಂದು ಕೊಂಡನು.
Read all of Genesis 32

Cross references

Original words (Hebrew)

Genesis 32:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.