Genesis · chapter 32 · verse 2
Genesis 32:2 in Kannada
ಯಾಕೋಬನು ಅವರನ್ನು ನೋಡಿದಾಗ--ಇದು ದೇವರ ಸೈನ್ಯ ಎಂದು ಹೇಳಿ ಆ ಸ್ಥಳಕ್ಕೆ ಮಹನಯಿಮ್ ಎಂದು ಹೆಸರಿಟ್ಟನು.
Yaakobanu avarannu nodidaaga--idu devara sainya endu heli aa sthalakke mahanayim endu hesarittanu.
Genesis 32:2 in English
- King James Version (KJV)
- And when Jacob saw them, he said, This [is] God’s host: and he called the name of that place Mahanaim.
- World English Bible (WEB)
- When he saw them, Jacob said, “This is God’s army.” He called the name of that place Mahanaim.
- American Standard Version (ASV)
- And Jacob said when he saw them, This is God’s host: and he called the name of that place Mahanaim.
- Bible in Basic English (BBE)
- And when he saw them he said, This is the army of God: so he gave that place the name of Mahanaim.
- Darby Translation (DBY)
- And when Jacob saw them he said, This is the camp of God. And he called the name of that place Mahanaim.
- Webster's Bible (WBS)
- And when Jacob saw them, he said, This [is] God's host: and he called the name of that place Mahanaim.
- Young's Literal Translation (YLT)
- and Jacob saith, when he hath seen them, 'This [is] the camp of God;' and he calleth the name of that place 'Two Camps.'
Read in context
- 1ಯಾಕೋಬನು ತನ್ನ ಮಾರ್ಗವಾಗಿ ಹೋಗುತ್ತಿದ್ದಾಗ ದೇವದೂತರು ಅವನೆ ದುರಿಗೆ ಬಂದರು.
- 2ಯಾಕೋಬನು ಅವರನ್ನು ನೋಡಿದಾಗ--ಇದು ದೇವರ ಸೈನ್ಯ ಎಂದು ಹೇಳಿ ಆ ಸ್ಥಳಕ್ಕೆ ಮಹನಯಿಮ್ ಎಂದು ಹೆಸರಿಟ್ಟನು.
- 3ಯಾಕೋಬನು ಎದೋಮ್ಯರ ದೇಶವಾದ ಸೇಯಾರಿನ ಸೀಮೆಯಲ್ಲಿರುವ ತನ್ನ ಸಹೋದರನಾದ ಏಸಾವನ ಬಳಿಗೆ ದೂತರನ್ನು ತನ್ನ ಮುಂದಾಗಿ ಕಳುಹಿಸಿದನು.
- 4ಕಳುಹಿಸುವಾಗ ಅವರಿಗೆ--ನನ್ನ ಯಜಮಾನನಾದ ಏಸಾವನಿಗೆ ನೀವು ಹೀಗೆ ಹೇಳ ಬೇಕು--ನಿನ್ನ ದಾಸನಾದ ಯಾಕೋಬನು ಹೀಗೆ ಹೇಳುತ್ತಾನೆ--ಲಾಬಾನನ ಸಂಗಡ ನಾನು ಈಗಿನ ವರಗೆ ಪ್ರವಾಸಿಯಾಗಿದ್ದೆನು;
Cross references
- 2 Samuel 2:8 2 ಸಮುವೇಲನು 2:8ಆದರೆ ಸೌಲನ ಸೈನ್ಯಾಧಿಪತಿಯಾದ ನೇರನ ಮಗ ನಾಗಿರುವ ಅಬ್ನೇರನು ಸೌಲನ ಮಗನಾದ ಈಷ್ಬೋ ಶೆತನನ್ನು ಮಹನಯಿಮಿಗೆ ಕರಕೊಂಡು ಹೋಗಿ
- Joshua 21:38 ಯೆಹೋಶುವ 21:38ಗಾದನ ಗೋತ್ರದಲ್ಲಿ ಕೊಲೆ ಮಾಡಿ ದವನಿಗೆ ಆಶ್ರಯ ಪಟ್ಟಣವಾದ ಗಿಲ್ಯಾದಿನಲ್ಲಿರುವ ರಾಮೋತನ್ನೂ ಅದರ ಉಪನಗರಗಳನ್ನೂ ಮಹನ ಯಿಮನ್ನೂ ಅದರ ಉಪನಗರಗಳನ್ನೂ
- Joshua 5:14 ಯೆಹೋಶುವ 5:14ಅದಕ್ಕೆ ಅವನು--ಅಲ್ಲ; ನಾನು ಈಗ ಕರ್ತನ ಸೈನ್ಯದ ಅಧಿಪತಿ ಯಾಗಿ ಬಂದಿದ್ದೇನೆ ಅಂದನು; ಆಗ ಯೆಹೋಶುವನು ಬೋರಲು ಬಿದ್ದು ಆತನನ್ನು ಆರಾಧಿಸಿ ಆತನಿಗೆನನ್ನ ಒಡೆಯನು ತನ್ನ ಸೇವಕನಿಗೆ ಏನು ಹೇಳುತ್ತಾನೆ ಅಂದನು.ಅದಕ್ಕೆ ಕರ್ತನ ಸೈನ್ಯದ ಅಧಿಪತಿಯು ಯೆಹೋಶುವನಿಗೆ--ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ವಾದದ್ದು ಅಂದನು. ಹಾಗೆಯೇ ಯೆಹೋಶುವನು ಮಾಡಿದನು.
- Luke 2:13 ಲೂಕನು 2:13ಫಕ್ಕನೆ ಪರಲೋಕ ಸೈನ್ಯದ ಸಮೂಹವು ಆ ದೂತನ ಸಂಗಡ ಇದ್ದು ದೇವರನ್ನು ಕೊಂಡಾಡುತ್ತಾ--
- Psalm 34:7 ಕೀರ್ತನೆಗಳು 34:7ಆತನಿಗೆ ಭಯಪಡುವವರ ಸುತ್ತಲೂ ಕರ್ತನ ದೂತನು ಇಳು ಕೊಂಡು ಅವರನ್ನು ಕಾಪಾಡುತ್ತಾನೆ.
- Psalm 148:2 ಕೀರ್ತನೆಗಳು 148:2ಆತನ ದೂತರೆಲ್ಲರೇ, ಆತನನ್ನು, ಸ್ತುತಿಸಿರಿ; ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ;
- 2 Samuel 17:24 2 ಸಮುವೇಲನು 17:24ದಾವೀದನು ಮಹನಯಿಮಿಗೆ ಬಂದನು. ಇದ ಲ್ಲದೆ ಅಬ್ಷಾಲೋಮನೂ ಅವನ ಸಂಗಡ ಇಸ್ರಾ ಯೇಲ್ ಎಲ್ಲಾ ಜನರೂ ಯೊರ್ದನನ್ನು ದಾಟಿದರು.
- 1 Kings 2:8 1 ಅರಸುಗಳು 2:8ಇದಲ್ಲದೆ ನಾನು ಮಹನಯಿಮಿಗೆ ಹೋಗುವ ದಿನದಲ್ಲಿ ಘೋರವಾದ ಶಾಪದಿಂದ ನನ್ನನ್ನು ಶಪಿಸಿದ ಬಹುರೀಮಿನ ಬೆನ್ಯಾ ವಿಾನನಾದ ಗೇರನ ಮಗನಾಗಿರುವ ಶಿಮ್ಮಿಯು ನಿನ್ನ ಬಳಿಯಲ್ಲಿದ್ದಾನೆ. ಅವನು ಯೊರ್ದನಿನ ಬಳಿಯಲ್ಲಿ ನನ್ನನ್ನು ಎದುರುಗೊಳ್ಳಲು ಬಂದದರಿಂದ ನಾನು ನಿನ್ನನ್ನು ಕತ್ತಿಯಿಂದ ಕೊಲ್ಲಿಸುವದಿಲ್ಲವೆಂದು ಕರ್ತನ ಹೆಸರಿನಲ್ಲಿ ಆಣೆ ಇಟ್ಟೆನು.
- 2 Kings 6:17 2 ಅರಸುಗಳು 6:17ಆಗ ಎಲೀಷನುಕರ್ತನೇ, ನೀನು ದಯಮಾಡಿ ಅವನು ನೋಡುವ ಹಾಗೆ ಅವನ ಕಣ್ಣುಗಳನ್ನು ತೆರೆ ಎಂದು ಪ್ರಾರ್ಥಿಸಿ ದನು. ಕರ್ತನು ಆ ಯೌವನಸ್ಥನ ಕಣ್ಣುಗಳನ್ನು ತೆರೆ ದಾಗ ಇಗೋ, ಎಲೀಷನ ಸುತ್ತಲೂ ಬೆಟ್ಟದಲ್ಲಿ ಬೆಂಕಿಯ ಕುದುರೆಗಳೂ ರಥಗಳೂ ತುಂಬಿರುವದನ್ನು ಅವನು ನೋಡಿದನು.
- 1 Kings 4:14 1 ಅರಸುಗಳು 4:14ಮಹನಯಿಮಿನಲ್ಲಿ ಇದ್ದೋನನ ಮಗನಾದ ಅಹೀನಾದಾಬನು.
- 2 Samuel 2:12 2 ಸಮುವೇಲನು 2:12ನೇರನ ಮಗನಾಗಿರುವ ಅಬ್ನೇರನೂ ಸೌಲನ ಮಗನಾದ ಈಷ್ಬೋಶೆತನ ಸೇವಕರೂ ಮಹನಯಿಮಿ ನಿಂದ ಹೊರಟು ಗಿಬ್ಯೋನಿಗೆ ಬಂದರು.
- Daniel 10:20 ದಾನಿಯೇಲನು 10:20ಅವನು ಹೇಳಿದ್ದೇನಂದರೆ--ನಾನು ನಿನ್ನ ಹತ್ತಿರ ಬಂದ ಕಾರಣವು ನಿನಗೆ ತಿಳಿಯಿತೇ? ಈಗ ನಾನು ಪಾರಸಿಯ ಪ್ರಭುವಿನ ಸಂಗಡ (ಕಾದಾಡಲು) ತಿರುಗಿ ಹೋಗುತ್ತೇನೆ; ನಾನು ಹೋದ ಮೇಲೆ ಇಗೋ, ಗ್ರೀಕ್ ಪ್ರಭುವು ಬರುವನು.ಆದರೆ ಸತ್ಯದ ಬರಹದಲ್ಲಿ ಸೂಚಿಸಲ್ಪಟ್ಟದ್ದನ್ನು ನಿನಗೆ ತಿಳಿಸುತ್ತೇನೆ; ನಿಮ್ಮ ಪ್ರಭುವಾದ ವಿಾಕಾಯೇಲನೇ ಹೊರತು ಮತ್ತೆ ಯಾರೂ ನನ್ನ ಸಂಗಡ ಈ ಸಂಗತಿಗಳಲ್ಲಿ ಬಲಗೊಳ್ಳಲಿಲ್ಲ.