Genesis · chapter 32 · verse 22
Genesis 32:22 in Kannada
ಅವನು ಆ ರಾತ್ರಿಯಲ್ಲಿ ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ ಇಬ್ಬರು ದಾಸಿಯರನ್ನೂ ತನ್ನ ಹನ್ನೊಂದು ಮಂದಿ ಕುಮಾರರನ್ನೂ ತಕ್ಕೊಂಡು ಯಬ್ಬೋಕ್ ಎಂಬ ಸ್ಥಳದಲ್ಲಿ ದಾಟಿದನು.
Avanu aa raatriyalli eddu tanna ibbaru hendatiyarannoo ibbaru daasiyarannoo tanna hannondu mandi kumaararannoo takkondu yabbok emba sthaladalli daatidanu.
Genesis 32:22 in English
- King James Version (KJV)
- And he rose up that night, and took his two wives, and his two womenservants, and his eleven sons, and passed over the ford Jabbok.
- World English Bible (WEB)
- He rose up that night, and took his two wives, and his two servants, and his eleven sons, and crossed over the ford of the Jabbok.
- American Standard Version (ASV)
- And he rose up that night, and took his two wives, and his two handmaids, and his eleven children, and passed over the ford of the Jabbok.
- Bible in Basic English (BBE)
- And in the night he got up, and taking with him his two wives and the two servant-women and his eleven children, he went over the river Jabbok.
- Darby Translation (DBY)
- And he rose up that night, and took his two wives, and his two maidservants, and his eleven sons, and passed over the ford of the Jabbok;
- Webster's Bible (WBS)
- And he arose that night, and took his two wives, and his two women-servants, and his eleven sons, and passed over the ford Jabbok.
- Young's Literal Translation (YLT)
- And he riseth in that night, and taketh his two wives, and his two maid-servants, and his eleven children, and passeth over the passage of Jabbok;
Read in context
- 20ಇದಲ್ಲದೆ--ನಿನ್ನ ದಾಸನಾದ ಯಾಕೋಬನು ನಮ್ಮ ಹಿಂದೆ ಬರುತ್ತಾನೆಂದು ಹೇಳಬೇಕು ಎಂದು ಆಜ್ಞಾಪಿಸಿದನು. ಯಾಕಂದರೆ ನನ್ನ ಮುಂದೆ ಹೋಗುವ ಕಾಣಿಕೆಯಿಂದ ಅವನನ್ನು ಸಮಾಧಾನಪಡಿಸುವೆನು. ತರುವಾಯ ಅವನ ಮುಖವನ್ನು ನೋಡುವೆನು; ಅವನು ನನ್ನನ್ನು ಅಂಗೀಕರಿಸುವನೇನೋ ಎಂದು ಅಂದು ಕೊಂಡನು.
- 21ಹೀಗೆ ಆ ಕಾಣಿಕೆಯು ಅವನ ಮುಂದಾಗಿ ಹೊರಟುಹೋಯಿತು. ತಾನಾದರೋ ಆ ರಾತ್ರಿ ಗುಂಪಿನಲ್ಲಿ ಇಳುಕೊಂಡನು.
- 22ಅವನು ಆ ರಾತ್ರಿಯಲ್ಲಿ ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ ಇಬ್ಬರು ದಾಸಿಯರನ್ನೂ ತನ್ನ ಹನ್ನೊಂದು ಮಂದಿ ಕುಮಾರರನ್ನೂ ತಕ್ಕೊಂಡು ಯಬ್ಬೋಕ್ ಎಂಬ ಸ್ಥಳದಲ್ಲಿ ದಾಟಿದನು.
- 23ಅವನು ಅವರನ್ನು ಕರಕೊಂಡು ಹೊಳೆ ದಾಟಿಸಿದ್ದಲ್ಲದೆ ತನಗಿದ್ದದ್ದನ್ನೆಲ್ಲಾ ದಾಟಿಸಿದನು.
- 24ಆಗ ಯಾಕೋಬನು ಒಬ್ಬನೇ ಉಳಿದಾಗ ಒಬ್ಬ ಮನುಷ್ಯನು ಉದಯ ವಾಗುವ ವರೆಗೆ ಅವನ ಸಂಗಡ ಹೋರಾಡಿದನು.
Cross references
- Deuteronomy 3:16 ಧರ್ಮೋಪದೇಶಕಾಂಡ 3:16ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಗಿಲ್ಯಾದ್ ಮೊದಲುಗೊಂಡು ಅರ್ನೋನ್ ನದಿಯ ವರೆಗೆ ಕೊಟ್ಟೆನು.
- Deuteronomy 2:37 ಧರ್ಮೋಪದೇಶಕಾಂಡ 2:37ಅಮ್ಮೋನಿಯರ ಮಕ್ಕಳ ದೇಶಕ್ಕೂ ಯಬ್ಬೋಕ್ ನದಿಯ ಯಾವ ದೊಂದು ಸ್ಥಳಕ್ಕೂ ಪರ್ವತ ಪಟ್ಟಣಗಳಿಗೂ ನಮ್ಮ ದೇವರಾದ ಕರ್ತನು ನಮಗೆ ಬೇಡವೆಂದ ಯಾವ ಸ್ಥಳಕ್ಕೂ ನೀನು ಮಾತ್ರ ಬರಲಿಲ್ಲ.
- 1 Timothy 5:8 1 ತಿಮೊಥೆಯನಿಗೆ 5:8ಯಾವನಾದರೂ ಸ್ವಂತದವರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ನಂಬಿಕೆಯನ್ನು ಅಲ್ಲಗಳೆ ದವನು ನಂಬದವನಿಗಿಂತ ಕೆಟ್ಟವನೂ ಆಗಿದ್ದಾನೆ.
- Joshua 12:2 ಯೆಹೋಶುವ 12:2ಅರ್ನೋನ್ ನದಿಯ ಮಧ್ಯಭಾಗ, ದಡದ ಬಳಿಯಲ್ಲಿ ಇರುವ ಅರೋಯೇರಿ ನಿಂದಲೂ ಅರ್ಧ ಗಿಲ್ಯಾದಿನಿಂದಲೂ ಅಮ್ಮೋನನ ಮಕ್ಕಳ ಮೇರೆಯಾದ ಯಬ್ಬೋಕ್ ನದಿಯ ವರೆಗೆ
- Genesis 35:22–26 ಆದಿಕಾಂಡ 35:22–26ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳ ಸಂಗಡ ಮಲಗಿದನು. ಅದನ್ನು ಇಸ್ರಾಯೇಲನು ಕೇಳಿದನು. ಯಾಕೋಬನಿಗೆ ಹನ್ನೆರಡು ಮಂದಿ ಕುಮಾರರು ಇದ್ದರು. ಅವರಲ್ಲಿ ಲೇಯಳ ಕುಮಾರರು: ಯಾಕೋಬನ ಚೊಚ್ಚಲ ಮಗನಾದ ರೂಬೇನನು ಸಿಮೆಯೋನನು ಲೇವಿಯು ಯೆಹೂದನು ಇಸ್ಸಾಕಾರನು ಮತ್ತು ಜೆಬೂಲೂನನು. ರಾಹೇಲಳ ಕುಮಾರರು: ಯೋಸೇಫನು ಮತ್ತು ಬೆನ್ಯಾವಿಾನನು. ರಾಹೇಲಳ ದಾಸಿಯಾದ ಬಿಲ್ಹಳ ಕುಮಾರರು: ದಾನನು ಮತ್ತು ನಫ್ತಾಲಿಯು. ಲೇಯಳ ದಾಸಿ ಯಾದ ಜಿಲ್ಪಳ ಕುಮಾರರು: ಗಾದನು ಮತ್ತು ಆಶೇರನು. ಇವರೇ ಪದ್ದನ್ ಅರಾಮಿನಲ್ಲಿ ಯಾಕೋಬ ನಿಗೆ ಹುಟ್ಟಿದ ಕುಮಾರರು.
- Genesis 35:18 ಆದಿಕಾಂಡ 35:18(ಆದರೆ ಆಕೆಯು ಸತ್ತುಹೋದಳು). ಅವಳು ಪ್ರಾಣಬಿಡುವಾಗ ಅವನಿಗೆ ಬೆನೋನಿ ಎಂದು ಹೆಸರಿಟ್ಟಳು; ಆದರೆ ಅವನ ತಂದೆಯು ಅವನಿಗೆ ಬೆನ್ಯಾವಿಾನ್ ಎಂದು ಹೆಸರಿಟ್ಟನು.
- Genesis 29:21–24 ಆದಿಕಾಂಡ 29:21–24ತರುವಾಯ ಯಾಕೋಬನು ಲಾಬಾನನಿಗೆ--ನನ್ನ ದಿನಗಳು ಪೂರ್ತಿಯಾದವು; ನಾನು ನನ್ನ ಹೆಂಡತಿಯ ಬಳಿಗೆ ಹೋಗುವ ಹಾಗೆ ಆಕೆಯನ್ನು ನನಗೆ ಕೊಡು ಅಂದನು. ಆಗ ಲಾಬಾನನು ಆ ಸ್ಥಳದ ಮನುಷ್ಯರನ್ನೆಲ್ಲಾ ಕೂಡಿಸಿ ಔತಣವನ್ನು ಮಾಡಿಸಿದನು. ಸಾಯಂಕಾಲದಲ್ಲಿ ಅವನು ತನ್ನ ಮಗಳಾದ ಲೇಯಳನ್ನು ಅವನ ಬಳಿಗೆ ಕರೆತಂದನು. ಆಗ ಅವನು ಆಕೆಯ ಬಳಿಗೆ ಬಂದನು. ಇದಲ್ಲದೆ ಲಾಬಾನನು ತನ್ನ ದಾಸಿಯಾದ ಜಿಲ್ಪಾಳನ್ನು ತನ್ನ ಮಗಳಾದ ಲೇಯಳಿಗೆ ದಾಸಿಯಾಗಿ ಕೊಟ್ಟನು.
Original words (Hebrew)
- up · H6965קוּם qûwm
- night · H3915לַיִל layil
- took · H3947לָקַח lâqach
- two · H8147שְׁנַיִם shᵉnayim
- wives · H802אִשָּׁה ʼishshâh
- two · H8147שְׁנַיִם shᵉnayim
- womenservants · H8198שִׁפְחָה shiphchâh
- eleven · H6240עָשָׂר ʻâsâr
- sons · H3206יֶלֶד yeled
- over · H5674עָבַר ʻâbar
- ford · H4569מַעֲבָר maʻăbâr
- Jabbok · H2999יַבֹּק Yabbôq