Skip to content
ThuthiThuthiThuthi
Genesis · chapter 32 · verse 23

Genesis 32:23 in Kannada

ಅವನು ಅವರನ್ನು ಕರಕೊಂಡು ಹೊಳೆ ದಾಟಿಸಿದ್ದಲ್ಲದೆ ತನಗಿದ್ದದ್ದನ್ನೆಲ್ಲಾ ದಾಟಿಸಿದನು.

Avanu avarannu karakondu hole daatisiddallade tanagiddaddannellaa daatisidanu.

Genesis 32:23 in English

King James Version (KJV)
And he took them, and sent them over the brook, and sent over that he had.
World English Bible (WEB)
He took them, and sent them over the stream, and sent over that which he had.
American Standard Version (ASV)
And he took them, and sent them over the stream, and sent over that which he had.
Bible in Basic English (BBE)
He took them and sent them over the stream with all he had.
Darby Translation (DBY)
and he took them and led them over the river, and led over what he had.
Webster's Bible (WBS)
And he took them, and sent them over the brook, and sent over that which he had.
Young's Literal Translation (YLT)
and he taketh them, and causeth them to pass over the brook, and he causeth that which he hath to pass over.

Read in context

  1. 21ಹೀಗೆ ಆ ಕಾಣಿಕೆಯು ಅವನ ಮುಂದಾಗಿ ಹೊರಟುಹೋಯಿತು. ತಾನಾದರೋ ಆ ರಾತ್ರಿ ಗುಂಪಿನಲ್ಲಿ ಇಳುಕೊಂಡನು.
  2. 22ಅವನು ಆ ರಾತ್ರಿಯಲ್ಲಿ ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ ಇಬ್ಬರು ದಾಸಿಯರನ್ನೂ ತನ್ನ ಹನ್ನೊಂದು ಮಂದಿ ಕುಮಾರರನ್ನೂ ತಕ್ಕೊಂಡು ಯಬ್ಬೋಕ್‌ ಎಂಬ ಸ್ಥಳದಲ್ಲಿ ದಾಟಿದನು.
  3. 23ಅವನು ಅವರನ್ನು ಕರಕೊಂಡು ಹೊಳೆ ದಾಟಿಸಿದ್ದಲ್ಲದೆ ತನಗಿದ್ದದ್ದನ್ನೆಲ್ಲಾ ದಾಟಿಸಿದನು.
  4. 24ಆಗ ಯಾಕೋಬನು ಒಬ್ಬನೇ ಉಳಿದಾಗ ಒಬ್ಬ ಮನುಷ್ಯನು ಉದಯ ವಾಗುವ ವರೆಗೆ ಅವನ ಸಂಗಡ ಹೋರಾಡಿದನು.
  5. 25ಆ ಮನುಷ್ಯನು ಅವನನ್ನು ಜಯಿಸದೆ ಇರುವದನ್ನು ನೋಡಿ ಅವನ ತೊಡೆಯ ಕೀಲನ್ನು ಮುಟ್ಟಿದನು. ಅವನು ಹಾಗೆಯೇ ಆತನ ಸಂಗಡ ಹೋರಾಡುವಲ್ಲಿ ಯಾಕೋಬನ ತೊಡೆಯ ಕೀಲು ತಪ್ಪಿತು.
Read all of Genesis 32

Original words (Hebrew)

Genesis 32:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.