Skip to content
ThuthiThuthiThuthi
Genesis · chapter 32 · verse 24

Genesis 32:24 in Kannada

ಆಗ ಯಾಕೋಬನು ಒಬ್ಬನೇ ಉಳಿದಾಗ ಒಬ್ಬ ಮನುಷ್ಯನು ಉದಯ ವಾಗುವ ವರೆಗೆ ಅವನ ಸಂಗಡ ಹೋರಾಡಿದನು.

Aaga yaakobanu obbane ulidaaga obba manushyanu udaya vaaguva varege avana sangada horaadidanu.

Genesis 32:24 in English

King James Version (KJV)
And Jacob was left alone; and there wrestled a man with him until the breaking of the day.
World English Bible (WEB)
Jacob was left alone, and wrestled with a man there until the breaking of the day.
American Standard Version (ASV)
And Jacob was left alone; and there wrestled a man with him until the breaking of the day.
Bible in Basic English (BBE)
Then Jacob was by himself; and a man was fighting with him till dawn.
Darby Translation (DBY)
And Jacob remained alone; and a man wrestled with him until the rising of the dawn.
Webster's Bible (WBS)
And Jacob was left alone; and there wrestled a man with him, until the breaking of the day.
Young's Literal Translation (YLT)
And Jacob is left alone, and one wrestleth with him till the ascending of the dawn;

Read in context

  1. 22ಅವನು ಆ ರಾತ್ರಿಯಲ್ಲಿ ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ ಇಬ್ಬರು ದಾಸಿಯರನ್ನೂ ತನ್ನ ಹನ್ನೊಂದು ಮಂದಿ ಕುಮಾರರನ್ನೂ ತಕ್ಕೊಂಡು ಯಬ್ಬೋಕ್‌ ಎಂಬ ಸ್ಥಳದಲ್ಲಿ ದಾಟಿದನು.
  2. 23ಅವನು ಅವರನ್ನು ಕರಕೊಂಡು ಹೊಳೆ ದಾಟಿಸಿದ್ದಲ್ಲದೆ ತನಗಿದ್ದದ್ದನ್ನೆಲ್ಲಾ ದಾಟಿಸಿದನು.
  3. 24ಆಗ ಯಾಕೋಬನು ಒಬ್ಬನೇ ಉಳಿದಾಗ ಒಬ್ಬ ಮನುಷ್ಯನು ಉದಯ ವಾಗುವ ವರೆಗೆ ಅವನ ಸಂಗಡ ಹೋರಾಡಿದನು.
  4. 25ಆ ಮನುಷ್ಯನು ಅವನನ್ನು ಜಯಿಸದೆ ಇರುವದನ್ನು ನೋಡಿ ಅವನ ತೊಡೆಯ ಕೀಲನ್ನು ಮುಟ್ಟಿದನು. ಅವನು ಹಾಗೆಯೇ ಆತನ ಸಂಗಡ ಹೋರಾಡುವಲ್ಲಿ ಯಾಕೋಬನ ತೊಡೆಯ ಕೀಲು ತಪ್ಪಿತು.
  5. 26ಆತನು ಯಾಕೋಬನಿಗೆ--ಉದಯವಾಯಿತು, ನನ್ನನು ಬಿಡು ಅಂದಾಗ ಅವನು--ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡೆನು ಅಂದನು.
Read all of Genesis 32

Cross references

Original words (Hebrew)

Genesis 32:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.