Skip to content
ThuthiThuthiThuthi
Genesis · chapter 32 · verse 26

Genesis 32:26 in Kannada

ಆತನು ಯಾಕೋಬನಿಗೆ--ಉದಯವಾಯಿತು, ನನ್ನನು ಬಿಡು ಅಂದಾಗ ಅವನು--ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡೆನು ಅಂದನು.

Aatanu yaakobanige--udayavaayitu, nannanu bidu andaaga avanu--neenu nannannu aasheervadisada horatu naanu ninnannu bidenu andanu.

Genesis 32:26 in English

King James Version (KJV)
And he said, Let me go, for the day breaketh. And he said, I will not let thee go, except thou bless me.
World English Bible (WEB)
The man said, “Let me go, for the day breaks.” Jacob said, “I won’t let you go unless you bless me.”
American Standard Version (ASV)
And he said, Let me go, for the day breaketh. And he said, I will not let thee go, except thou bless me.
Bible in Basic English (BBE)
And he said to him, Let me go now, for the dawn is near. But Jacob said, I will not let you go till you have given me your blessing.
Darby Translation (DBY)
And he said, Let me go, for the dawn ariseth. And he said, I will not let thee go except thou bless me.
Webster's Bible (WBS)
And he said, Let me go, for the day breaketh; And he said, I will not let thee go, except thou bless me.
Young's Literal Translation (YLT)
and he saith, 'Send me away, for the dawn hath ascended:' and he saith, 'I send thee not away, except thou hast blessed me.'

Read in context

  1. 24ಆಗ ಯಾಕೋಬನು ಒಬ್ಬನೇ ಉಳಿದಾಗ ಒಬ್ಬ ಮನುಷ್ಯನು ಉದಯ ವಾಗುವ ವರೆಗೆ ಅವನ ಸಂಗಡ ಹೋರಾಡಿದನು.
  2. 25ಆ ಮನುಷ್ಯನು ಅವನನ್ನು ಜಯಿಸದೆ ಇರುವದನ್ನು ನೋಡಿ ಅವನ ತೊಡೆಯ ಕೀಲನ್ನು ಮುಟ್ಟಿದನು. ಅವನು ಹಾಗೆಯೇ ಆತನ ಸಂಗಡ ಹೋರಾಡುವಲ್ಲಿ ಯಾಕೋಬನ ತೊಡೆಯ ಕೀಲು ತಪ್ಪಿತು.
  3. 26ಆತನು ಯಾಕೋಬನಿಗೆ--ಉದಯವಾಯಿತು, ನನ್ನನು ಬಿಡು ಅಂದಾಗ ಅವನು--ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡೆನು ಅಂದನು.
  4. 27ಆತನು ಅವನಿಗೆ--ನಿನ್ನ ಹೆಸರು ಏನು ಅಂದಾಗ ಅವನು--ಯಾಕೋಬ ಅಂದನು.
  5. 28ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು.
Read all of Genesis 32

Cross references

Original words (Hebrew)

Genesis 32:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.