Genesis · chapter 32 · verse 4
Genesis 32:4 in Kannada
ಕಳುಹಿಸುವಾಗ ಅವರಿಗೆ--ನನ್ನ ಯಜಮಾನನಾದ ಏಸಾವನಿಗೆ ನೀವು ಹೀಗೆ ಹೇಳ ಬೇಕು--ನಿನ್ನ ದಾಸನಾದ ಯಾಕೋಬನು ಹೀಗೆ ಹೇಳುತ್ತಾನೆ--ಲಾಬಾನನ ಸಂಗಡ ನಾನು ಈಗಿನ ವರಗೆ ಪ್ರವಾಸಿಯಾಗಿದ್ದೆನು;
Kaluhisuvaaga avarige--nanna yajamaananaada esaavanige neevu heege hela beku--ninna daasanaada yaakobanu heege heluttaane--laabaanana sangada naanu eegina varage pravaasiyaagiddenu;
Genesis 32:4 in English
- King James Version (KJV)
- And he commanded them, saying, Thus shall ye speak unto my lord Esau; Thy servant Jacob saith thus, I have sojourned with Laban, and stayed there until now:
- World English Bible (WEB)
- He commanded them, saying, “This is what you shall tell my lord, Esau: ‘This is what your servant, Jacob, says. I have lived as a foreigner with Laban, and stayed until now.
- American Standard Version (ASV)
- And he commanded them, saying, Thus shall ye say unto my lord Esau: Thus saith thy servant Jacob, I have sojourned with Laban, and stayed until now:
- Bible in Basic English (BBE)
- And he gave them orders to say these words to Esau: Your servant Jacob says, Till now I have been living with Laban:
- Darby Translation (DBY)
- And he commanded them, saying, Thus shall ye speak to my lord, to Esau: Thy servant Jacob speaks thus — With Laban have I sojourned and tarried until now;
- Webster's Bible (WBS)
- And he commanded them, saying, Thus shall ye speak to my lord Esau: Thy servant Jacob saith thus, I have sojourned with Laban, and stayed there till now:
- Young's Literal Translation (YLT)
- and commandeth them, saying, 'Thus do ye say to my lord, to Esau: Thus said thy servant Jacob, With Laban I have sojourned, and I tarry until now;
Read in context
- 2ಯಾಕೋಬನು ಅವರನ್ನು ನೋಡಿದಾಗ--ಇದು ದೇವರ ಸೈನ್ಯ ಎಂದು ಹೇಳಿ ಆ ಸ್ಥಳಕ್ಕೆ ಮಹನಯಿಮ್ ಎಂದು ಹೆಸರಿಟ್ಟನು.
- 3ಯಾಕೋಬನು ಎದೋಮ್ಯರ ದೇಶವಾದ ಸೇಯಾರಿನ ಸೀಮೆಯಲ್ಲಿರುವ ತನ್ನ ಸಹೋದರನಾದ ಏಸಾವನ ಬಳಿಗೆ ದೂತರನ್ನು ತನ್ನ ಮುಂದಾಗಿ ಕಳುಹಿಸಿದನು.
- 4ಕಳುಹಿಸುವಾಗ ಅವರಿಗೆ--ನನ್ನ ಯಜಮಾನನಾದ ಏಸಾವನಿಗೆ ನೀವು ಹೀಗೆ ಹೇಳ ಬೇಕು--ನಿನ್ನ ದಾಸನಾದ ಯಾಕೋಬನು ಹೀಗೆ ಹೇಳುತ್ತಾನೆ--ಲಾಬಾನನ ಸಂಗಡ ನಾನು ಈಗಿನ ವರಗೆ ಪ್ರವಾಸಿಯಾಗಿದ್ದೆನು;
- 5ನನಗೆ ಎತ್ತು ಕತ್ತೆ ಕುರಿಗಳು ದಾಸದಾಸಿಯರು ಇದ್ದಾರೆ; ನಾವು ನಿನ್ನ ದೃಷ್ಟಿಯಲ್ಲಿ ಕೃಪೆಹೊಂದುವ ಹಾಗೆ ನನ್ನ ಯಜಮಾನ ನಿಗೆ ತಿಳಿಸುವದಕ್ಕೆ ಕಳುಹಿಸಿದ್ದೇನೆ ಎಂದು ಹೇಳಿರಿ ಅಂದನು.
- 6ಆಗ ದೂತರು ಯಾಕೋಬನ ಬಳಿಗೆ ಹಿಂತಿರುಗಿ ಬಂದು--ನಾವು ನಿನ್ನ ಸಹೋದರನಾದ ಏಸಾವನ ಬಳಿಗೆ ಹೋಗಿ ಬಂದಿದ್ದೇವೆ; ಅವನು ನಾನೂರು ಮಂದಿಯನ್ನು ಕರಕೊಂಡು ನಿನ್ನನ್ನು ಎದುರುಗೊಳ್ಳುವದಕ್ಕೆ ಬರುತ್ತಾನೆ ಅಂದರು.
Cross references
- 1 Peter 3:6 1 ಪೇತ್ರನು 3:6ಹಾಗೆಯೇ ಸಾರಳು ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು ಯಜಮಾನ ಎಂದು ಕರೆದಳು. ನೀವು ಸಾರಳ ಕುಮಾರ್ತೆಗಳಾಗಿದ್ದೀರಲ್ಲಾ; ನೀವು ಒಳ್ಳೇದನ್ನು ಮಾಡುವದಾದರೆ ಯಾವ ಭೀತಿಗೂ ಗಾಬರಿ ಪಡುವದಿಲ್ಲ.
- Genesis 23:6 ಆದಿಕಾಂಡ 23:6ಒಡೆಯನೇ, ನಮ್ಮ ಮಾತನ್ನು ಕೇಳು; ನೀನು ನಮ್ಮ ಮಧ್ಯದಲ್ಲಿ ಮಹಾಪ್ರಭುವಾಗಿದ್ದೀ; ನಮ್ಮ ಸಮಾಧಿಗಳೊಳಗೆ ಉತ್ತಮವಾದದ್ದರಲ್ಲಿ ನಿನ್ನ ಹೆಂಡತಿಯ ಶವವನ್ನು ಹೂಣಿಡು. ನೀನು ನಿನ್ನ ಹೆಂಡತಿಯ ಶವವನ್ನು ಹೂಣಿಡದ ಹಾಗೆ ನಮ್ಮಲ್ಲಿ ಒಬ್ಬನಾದರೂ ತನ್ನ ಸಮಾಧಿಯನ್ನು ಕೊಡುವದಿಲ್ಲ ವೆಂದು ಹೇಳಲಾರನು.
- Genesis 32:18 ಆದಿಕಾಂಡ 32:18ನೀನು ಅವನಿಗೆ--ಅವು ನಿನ್ನ ದಾಸನಾದ ಯಾಕೋಬನವುಗಳೇ; ಇದು ನನ್ನ ಯಜಮಾನನಾದ ಏಸಾವನಿಗೆ ಕಳುಹಿಸಲ್ಪಟ್ಟ ಕಾಣಿಕೆ; ಇಗೋ, ಅವನೂ ನಮ್ಮ ಹಿಂದೆ ಇದ್ದಾನೆ ಎಂದು ಅವನಿಗೆ ಹೇಳಬೇಕೆಂದು ಆಜ್ಞಾಪಿಸಿದನು.
- 1 Samuel 26:17 1 ಸಮುವೇಲನು 26:17ಆಗ ಸೌಲನು ದಾವೀದನ ಶಬ್ದವನ್ನು ತಿಳುಕೊಂಡು--ನನ್ನ ಕುಮಾರನಾದ ದಾವೀ ದನೇ, ಇದು ನಿನ್ನ ಸ್ವರವಲ್ಲವೋ ಅಂದನು. ದಾವೀ ದನು--ಅರಸನಾದ ನನ್ನ ಒಡೆಯನೇ, ನನ್ನ ಸ್ವರವೇ ಹೌದು ಅಂದನು.
- Proverbs 15:1 ಜ್ಞಾನೋಕ್ತಿಗಳು 15:1ಮೃದುವಾದ ಪ್ರತ್ಯುತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ; ತೀಕ್ಷ್ಣವಾದ ಮಾತು ಗಳು ಕೋಪವನ್ನು ಎಬ್ಬಿಸುತ್ತವೆ.
- 1 Kings 20:32 1 ಅರಸುಗಳು 20:32ಹಾಗೆಯೆ ಅವರು ಗೋಣಿಯನ್ನು ತಮ್ಮ ನಡುವುಗಳಲ್ಲಿ ಕಟ್ಟಿಕೊಂಡು ಹಗ್ಗಗಳನ್ನು ತಮ್ಮ ತಲೆ ಗಳಿಗೆ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಬಂದು--ನನ್ನ ಪ್ರಾಣ ಬದುಕಲೆಂದು ನಿನ್ನ ಸೇವಕನಾದ ಬೆನ್ಹದದನು ಹೇಳುತ್ತಾನೆ ಅಂದರು. ಅದಕ್ಕೆ ಅವನುಅವನು ಇನ್ನೂ ಬದುಕಿರುತ್ತಾನೋ? ಅವನು ನನ್ನ ಸಹೋದರನು ಅಂದನು.
- Genesis 33:8 ಆದಿಕಾಂಡ 33:8ಆಗ ಏಸಾ ವನು--ನಾನು ದಾರಿಯಲ್ಲಿ ಕಂಡ ಪಶುಗಳ ಮಂದೆ ಗಳೆಲ್ಲಾ ಯಾತಕ್ಕೆ? ಅಂದಾಗ ಯಾಕೋಬನು--ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ ಎಂದು ಅವುಗಳನ್ನು ತಮಗೆ ಕಳುಹಿಸಿಕೊಟ್ಟೆನು.
- Luke 14:11 ಲೂಕನು 14:11ಯಾವನು ತನ್ನನ್ನು ತಾನೇ ಹೆಚ್ಚಿಸಿಕೊಳ್ಳು ತ್ತಾನೋ ಅವನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.
- Genesis 27:37 ಆದಿಕಾಂಡ 27:37ಇಸಾಕನು ಪ್ರತ್ಯುತ್ತರವಾಗಿ ಏಸಾವನಿಗೆ--ಇಗೋ, ಅವನನ್ನು ನಿನಗೆ ದೊರೆಯಾಗಿ ಇಟ್ಟು ಅವನ ಸಹೋದರರೆಲ್ಲರನ್ನೂ ಅವನಿಗೆ ಸೇವಕ ರನ್ನಾಗಿ ಕೊಟ್ಟು ಧಾನ್ಯದಿಂದಲೂ ದ್ರಾಕ್ಷಾರಸ ದಿಂದಲೂ ಅವನನ್ನು ಪೋಷಿಸಿದ್ದೇನೆ. ಈಗ ನನ್ನ ಮಗನೇ, ನಿನಗೆ ನಾನು ಏನು ಮಾಡಲಿ ಅಂದನು.
- Genesis 27:29 ಆದಿಕಾಂಡ 27:29ಜನಗಳು ನಿನ್ನನ್ನು ಸೇವಿಸಲಿ, ಜನಾಂಗಗಳು ನಿನಗೆ ಅಡ್ಡಬೀಳಲಿ, ನಿನ್ನ ಸಹೋದರರಿಗೆ ನೀನು ದೊರೆ ಯಾಗಿರು. ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ, ನಿನ್ನನ್ನು ಶಪಿಸುವವರಿಗೆ ಶಾಪವೂ ಆಶೀರ್ವದಿಸುವ ವರಿಗೆ ಆಶೀರ್ವಾದವೂ ಆಗಲಿ ಅಂದನು.
- Genesis 32:5 ಆದಿಕಾಂಡ 32:5ನನಗೆ ಎತ್ತು ಕತ್ತೆ ಕುರಿಗಳು ದಾಸದಾಸಿಯರು ಇದ್ದಾರೆ; ನಾವು ನಿನ್ನ ದೃಷ್ಟಿಯಲ್ಲಿ ಕೃಪೆಹೊಂದುವ ಹಾಗೆ ನನ್ನ ಯಜಮಾನ ನಿಗೆ ತಿಳಿಸುವದಕ್ಕೆ ಕಳುಹಿಸಿದ್ದೇನೆ ಎಂದು ಹೇಳಿರಿ ಅಂದನು.
- Ecclesiastes 10:4 ಪ್ರಸಂಗಿ 10:4ಆಳುವವನ ಆತ್ಮವು ನಿನಗೆ ವಿರುದ್ಧವಾಗಿ ಎದ್ದರೆ ನಿನ್ನ ಸ್ಥಳವನ್ನು ಬಿಡಬೇಡ; ತಾಳ್ಮೆಯು ಅಭ್ಯಂತರಗಳನ್ನು ತಡೆಯುತ್ತದೆ.