Genesis · chapter 32 · verse 5
Genesis 32:5 in Kannada
ನನಗೆ ಎತ್ತು ಕತ್ತೆ ಕುರಿಗಳು ದಾಸದಾಸಿಯರು ಇದ್ದಾರೆ; ನಾವು ನಿನ್ನ ದೃಷ್ಟಿಯಲ್ಲಿ ಕೃಪೆಹೊಂದುವ ಹಾಗೆ ನನ್ನ ಯಜಮಾನ ನಿಗೆ ತಿಳಿಸುವದಕ್ಕೆ ಕಳುಹಿಸಿದ್ದೇನೆ ಎಂದು ಹೇಳಿರಿ ಅಂದನು.
Nanage ettu katte kurigalu daasadaasiyaru iddaare; naavu ninna drushtiyalli krupehonduva haage nanna yajamaana nige tilisuvadakke kaluhisiddene endu heliri andanu.
Genesis 32:5 in English
- King James Version (KJV)
- And I have oxen, and asses, flocks, and menservants, and womenservants: and I have sent to tell my lord, that I may find grace in thy sight.
- World English Bible (WEB)
- I have cattle, donkeys, flocks, male servants, and female servants. I have sent to tell my lord, that I may find favor in your sight.’”
- American Standard Version (ASV)
- and I have oxen, and asses, [and] flocks, and men-servants, and maid-servants: and I have sent to tell my lord, that I may find favor in thy sight.
- Bible in Basic English (BBE)
- And I have oxen and asses and flocks and men-servants and women-servants: and I have sent to give my lord news of these things so that I may have grace in his eyes.
- Darby Translation (DBY)
- and I have oxen, and asses, sheep, and bondmen, and bondwomen; and I have sent to tell my lord, that I may find favour in thine eyes.
- Webster's Bible (WBS)
- And I have oxen, and asses, flocks, and men-servants, and women-servants: and I have sent to tell my lord, that I may find grace in thy sight.
- Young's Literal Translation (YLT)
- and I have ox, and ass, flock, and man-servant, and maid-servant, and I send to declare to my lord, to find grace in his eyes.'
Read in context
- 3ಯಾಕೋಬನು ಎದೋಮ್ಯರ ದೇಶವಾದ ಸೇಯಾರಿನ ಸೀಮೆಯಲ್ಲಿರುವ ತನ್ನ ಸಹೋದರನಾದ ಏಸಾವನ ಬಳಿಗೆ ದೂತರನ್ನು ತನ್ನ ಮುಂದಾಗಿ ಕಳುಹಿಸಿದನು.
- 4ಕಳುಹಿಸುವಾಗ ಅವರಿಗೆ--ನನ್ನ ಯಜಮಾನನಾದ ಏಸಾವನಿಗೆ ನೀವು ಹೀಗೆ ಹೇಳ ಬೇಕು--ನಿನ್ನ ದಾಸನಾದ ಯಾಕೋಬನು ಹೀಗೆ ಹೇಳುತ್ತಾನೆ--ಲಾಬಾನನ ಸಂಗಡ ನಾನು ಈಗಿನ ವರಗೆ ಪ್ರವಾಸಿಯಾಗಿದ್ದೆನು;
- 5ನನಗೆ ಎತ್ತು ಕತ್ತೆ ಕುರಿಗಳು ದಾಸದಾಸಿಯರು ಇದ್ದಾರೆ; ನಾವು ನಿನ್ನ ದೃಷ್ಟಿಯಲ್ಲಿ ಕೃಪೆಹೊಂದುವ ಹಾಗೆ ನನ್ನ ಯಜಮಾನ ನಿಗೆ ತಿಳಿಸುವದಕ್ಕೆ ಕಳುಹಿಸಿದ್ದೇನೆ ಎಂದು ಹೇಳಿರಿ ಅಂದನು.
- 6ಆಗ ದೂತರು ಯಾಕೋಬನ ಬಳಿಗೆ ಹಿಂತಿರುಗಿ ಬಂದು--ನಾವು ನಿನ್ನ ಸಹೋದರನಾದ ಏಸಾವನ ಬಳಿಗೆ ಹೋಗಿ ಬಂದಿದ್ದೇವೆ; ಅವನು ನಾನೂರು ಮಂದಿಯನ್ನು ಕರಕೊಂಡು ನಿನ್ನನ್ನು ಎದುರುಗೊಳ್ಳುವದಕ್ಕೆ ಬರುತ್ತಾನೆ ಅಂದರು.
- 7ಆಗ ಯಾಕೋಬನು ಬಹಳವಾಗಿ ಭಯಪಟ್ಟು ಕುಂದಿ ಹೋಗಿ ತನ್ನ ಸಂಗಡ ಇದ್ದ ಜನರನ್ನೂ ಕುರಿಗಳನ್ನೂ ದನಗಳನ್ನೂ ಒಂಟೆಗಳನ್ನೂ ಎರಡು ಗುಂಪುಗಳಾಗಿ ವಿಭಾಗಿಸಿದನು.
Cross references
- Genesis 33:8 ಆದಿಕಾಂಡ 33:8ಆಗ ಏಸಾ ವನು--ನಾನು ದಾರಿಯಲ್ಲಿ ಕಂಡ ಪಶುಗಳ ಮಂದೆ ಗಳೆಲ್ಲಾ ಯಾತಕ್ಕೆ? ಅಂದಾಗ ಯಾಕೋಬನು--ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ ಎಂದು ಅವುಗಳನ್ನು ತಮಗೆ ಕಳುಹಿಸಿಕೊಟ್ಟೆನು.
- Genesis 33:15 ಆದಿಕಾಂಡ 33:15ಅದಕ್ಕೆ ಏಸಾವನು--ನನ್ನ ಬಳಿಯಲ್ಲಿರುವ ಜನರಲ್ಲಿ ಕೆಲವರನ್ನು ನಿನ್ನ ಬಳಿಯಲ್ಲಿ ಬಿಟ್ಟು ಹೋಗುತ್ತೇನೆ ಅನ್ನಲು ಯಾಕೋಬನು--ಅದರ ಅಗತ್ಯವೇನು? ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ ಅಂದನು.
- Genesis 47:25 ಆದಿಕಾಂಡ 47:25ಆಗ ಅವರು--ನೀನೇ ನಮ್ಮನ್ನು ಬದುಕಿಸಿದ್ದೀ, ನಮ್ಮ ಒಡೆಯನ ಕಣ್ಣುಗಳ ಮುಂದೆ ನಮಗೆ ಕೃಪೆ ದೊರಕಲಿ. ನಾವು ಫರೋಹನ ದಾಸರಾಗಿರುವೆವು ಅಂದರು.
- Ruth 2:2 ರೂತಳು 2:2ಮೋವಾಬ್ಯಳಾದ ರೂತಳು ನೊವೊಮಿಗೆ ನಾನು ಹೊಲಕ್ಕೆ ಹೋಗಿ ಯಾವನ ಕೃಪೆಯು ನನಗೆ ಆಗುವದೋ ಅವನ ಹೊಲದಲ್ಲಿ ಹಕ್ಕಲ ತೆನೆಗಳನ್ನು ಕೂಡಿಸಿಕೊಳ್ಳುವೆನು ಅಂದಳು. ಅದಕ್ಕೆ ಇವಳು ನನ್ನ ಮಗಳೇ, ಹೋಗು ಅಂದಳು.
- Job 6:22 ಯೋಬನು 6:22ನನ್ನ ಬಳಿಗೆ ತನ್ನಿರಿ ಎಂದೂ ನಿಮ್ಮ ಸಂಪತ್ತಿನಿಂದ ಲಂಚಕೊಡಿರಿ ಎಂದೂ
- Genesis 33:11 ಆದಿಕಾಂಡ 33:11ನಿನಗೋಸ್ಕರ ತಂದಿರುವ ನನ್ನ ಕಾಣಿಕೆಯನ್ನು ಅಂಗೀಕರಿಸಬೇಕೆಂದು ಬೇಡುತ್ತೇನೆ. ಯಾಕಂದರೆ ದೇವರು ನನ್ನೊಂದಿಗೆ ಕೃಪೆಯಿಂದ ವರ್ತಿಸಿದ್ದರಿಂದ ನನಗೆ ಬೇಕಾದಷ್ಟು ಇದೆ ಎಂದು ಹೇಳಿ ಅವನನ್ನು ಬಲವಂತ ಮಾಡಿದ್ದರಿಂದ ಅವನು ಅದನ್ನು ತಕ್ಕೊಂಡನು.
- Genesis 31:16 ಆದಿಕಾಂಡ 31:16ಆದದರಿಂದ ದೇವರು ನಮ್ಮ ತಂದೆಯಿಂದ ತಕ್ಕೊಂಡ ಐಶ್ವರ್ಯವೆಲ್ಲಾ ನಮ್ಮದು, ನಮ್ಮ ಮಕ್ಕಳದು. ಹಾಗಾದರೆ ಈಗ ದೇವರು ನಿನಗೆ ಹೇಳಿದ್ದನ್ನೆಲ್ಲಾ ಮಾಡು ಅಂದರು.
- 2 Samuel 16:4 2 ಸಮುವೇಲನು 16:4ಆಗ ಅರಸನು ಚೀಬನಿಗೆ--ಇಗೋ, ಮೆಫೀಬೋಶೆತನಿಗೆ ಉಂಟಾದದ್ದೆಲ್ಲಾ ನಿನ್ನದಾಯಿತು ಅಂದನು. ಅದಕ್ಕೆ ಚೀಬನು--ಅರಸನಾದ ನನ್ನ ಒಡೆ ಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಲಿ ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
- 1 Samuel 1:18 1 ಸಮುವೇಲನು 1:18ಅದಕ್ಕವಳು--ನಿನ್ನ ಸೇವಕಳಿಗೆ ನಿನ್ನ ದೃಷ್ಟಿಯಲ್ಲಿ ಕೃಪೆ ತೋರಲಿ ಅಂದಳು. ಆ ಸ್ತ್ರೀಯು ಹೊರಟುಹೋಗಿ ಊಟ ಮಾಡಿದಳು; ಆ ಮೇಲೆ ಅವಳ ಮುಖದಲ್ಲಿ ದುಃಖವು ಕಾಣಲಿಲ್ಲ.